ಮೂಕ ಪ್ರಾಣಿಯ ಹತ್ಯೆ ➤ ದುಷ್ಕರ್ಮಿಗಳಿಗೆ ಕಾದಿದೆ ಕಠಿಣ ಶಿಕ್ಷೆ
(ನ್ಯೂಸ್ ಕಡಬ) newskadaba.com ಕೇರಳ,ಜೂ 04: ಕೇರಳದ ಮಲಪ್ಪುರಂ ಜಿಲ್ಲೆಯ ಸೈಲೆಂಟ್ ವ್ಯಾಲಿಯಲ್ಲಿ ಕಳೆದ ದಿನ ಹೃದಯ ವಿದ್ರಾವಕ ಘಟನೆಯೊಂದು ನಡೆದಿತ್ತು.ಹೌದು, ಆ ಮೂಕ ಪ್ರಾಣಯೊಂದು ತನ್ನ ಹೊಟ್ಟೆಯಲ್ಲಿ ಕಂದನನ್ನು ಇಟ್ಟು ಕೊಂಡು ಆಹಾರ ಅರಸುತ್ತಾ ಗ್ರಾಮವೊಂದರ ಸಮೀಪಕ್ಕೆ ಬಂದಿತ್ತು. ಆದರೆ ಅಲ್ಲಿ ಅಗಿದ್ದೇ ಬೇರೆ. ಮನುಷ್ಯ ರೂಪದಲ್ಲಿದ್ದ ಕ್ರೂರ ನರ ರಾಕ್ಷಸರು, ಅನನಾಸುವಿನಲ್ಲಿ ಪಟಾಕಿ ಇಟ್ಟು ಆ ಗರ್ಭಿಣಿ ಆನೆಯನ್ನ ಹತ್ಯೆ ಮಾಡಿಯೇ ಬಿಟ್ಟಿದ್ದರು. ಇಲ್ಲಿ ಮನುಷ್ಯನ ಮಾನವೀಯತೆ ಸತ್ತು ಹೋಗಿದೆ. […]
ಮೂಕ ಪ್ರಾಣಿಯ ಹತ್ಯೆ ➤ ದುಷ್ಕರ್ಮಿಗಳಿಗೆ ಕಾದಿದೆ ಕಠಿಣ ಶಿಕ್ಷೆ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್








