ಇಂಟರ್ನೆಟ್ ನೋ ಕನೆಕ್ಟ್ ಹಳ್ಳಿಜನರ ಗೋಳು
(ನ್ಯೂಸ್ ಕಡಬ) newskadaba.com ಕಡಬ, ಮೇ.25.ಬೆಳ್ತಂಗಡಿ: ನಗರಗಳಲ್ಲಿರುವ ಜನರು 5ಜಿಯತ್ತ ಮುಖಮಾಡಿದರೆ ಹಳ್ಳಿಗಳಲ್ಲಿ ಮಾತ್ರ ಇಂಟರ್ನೆಟ್ ಸಂಪರ್ಕ ಇನ್ನೂ ಸಮಸ್ಯೆಯಾಗಿಯೇ ಉಳಿದಿದೆ. ಸ್ಥಿರ ದೂರವಾಣಿ ಸಂಪರ್ಕ ಕಲ್ಪಿಸಿದ ಬಳಿಕ ಮೊಬೈಲ್ ಇಂಟರ್ನೆಟ್ ಯುಗಕ್ಕೆ ಬಂದರೂ ಅದು ನಗರಕ್ಕೆ ಮಾತ್ರ ಸೀಮಿತವಾಗಿದೆ. ಹಳ್ಳಿಗಳಲ್ಲಿ ಸ್ಥಿರ ದೂರವಾಣಿ ಮೂಲಕ ಬ್ರಾಡ್ಬ್ಯಾಂಡ್, ಮೊಬೈಲ್ ಇಂಟರ್ನೆಟ್ ಸಂಪರ್ಕಗಳಿವೆ. ಆದರೆ ಇವುಗಳಲ್ಲಿ ಸಂಪರ್ಕ ಸಮಸ್ಯೆ, ವೇಗದ ಸಮಸ್ಯೆ ಇನ್ನೂ ಕೊನೆಗೊಂಡಿಲ್ಲ. ಡೋಂಗಲ್ಗಳೂ ಇದ್ದರೂ ಬರಿ ಹೆಸರಿಗಷ್ಟೆ ಸಿಮಿತವಾಗಿದೆ. ಮುಂಡಾಜೆ, ಕಕ್ಕಿಂಜೆ, ದಿಡುಪೆ, ನೆರಿಯ, ಚಾರ್ಮಾಡಿ, […]
ಇಂಟರ್ನೆಟ್ ನೋ ಕನೆಕ್ಟ್ ಹಳ್ಳಿಜನರ ಗೋಳು Read More »
ಕರಾವಳಿ








