ಡಿ.13 : ಶಾಂತಿಮೊಗರು ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ
ಸವಣೂರು ; ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ದ ಅಂಗವಾಗಿ ಡಿ.12,13 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಡಿ.12 ರಂದು ಪಂಚಮಿಯಂದು ಪೂರ್ವಾಹ್ನ ಸ್ಕಂದ ಗಣೇಶ ನಗರದಿಂದ ಭಕ್ತಾದಿಗಳಿಂದ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ, ನಂತರ ದೇವರಿಗೆ ಪಂಚಾಮೃತ ಅಭಿಷೇಕ ,ಕಲಾಶಭಿಷೇಕ ,ಅಪರಾಹ್ನ ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಆಶೀರ್ವಚನ ,ಸಂಜೆ ಶಾಂತಿಮೊಗರು ಶ್ರೀಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಹಾಗೂ ಊರವರಿಂದ ಭಜನೆ ,ನಂತರ ದೇವರಿಗೆ ಮಹಾಪೂಜೆ ನಡೆಯಲಿದೆ. ಡಿ.13 […]
ಡಿ.13 : ಶಾಂತಿಮೊಗರು ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ Read More »
ಕರಾವಳಿ








