ಬೆಳ್ಳಿ ದರದಲ್ಲಿ ₹2,000 ಜಿಗಿತ ➤ ಚಿನ್ನದ ದರ ಇಳಿಕೆ
(ನ್ಯೂಸ್ ಕಡಬ) newskadaba.com ನ.02: ರೂಪಾಯಿ ಮೌಲ್ಯದಲ್ಲಿ ಚೇತರಿಕೆ, ಷೇರುಪೇಟೆಯ ಗಳಿಕೆಯ ಓಟ ಮುಂದುವರಿದಿರುವ ಮಧ್ಯೆ ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ದರ ತುಸು ಇಳಿಕೆಯಾಗಿದೆ. 1 ಕೆಜಿ ಬೆಳ್ಳಿ ದರದಲ್ಲಿ 2000 ರೂ. ಜಿಗಿತವಾಗಿದೆ. ಹಿಂದಿನ ದಿನ ಚಿನ್ನ ಹಾಗೂ ಬೆಳ್ಳಿ ದರ ತುಸು ಏರಿಳಿತಗಳ ಮೂಲಕ ಸ್ಥಿರತೆ ಕಾಯ್ದುಕೊಂಡಿದ್ದವು. ಗುಡ್ ರಿಟರ್ನ್ಸ್ ಮಾಹಿತಿ ಪ್ರಕಾರ, 22 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ 50 ರೂ. ಇಳಿಕೆಯಾಗಿ 46,550 ರೂಪಾಯಿ ಆಗಿದೆ. 24 ಕ್ಯಾರೆಟ್ […]
ಬೆಳ್ಳಿ ದರದಲ್ಲಿ ₹2,000 ಜಿಗಿತ ➤ ಚಿನ್ನದ ದರ ಇಳಿಕೆ Read More »
ಕರಾವಳಿ









