Ashitha Soodlu

ನರಿಮೊಗರು ; ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ರಸ್ತೆ ಸುರಕ್ಷತಾ ಮಾಹಿತಿ

Newskadaba.comನರಿಮೊಗರು:ವಿದ್ಯಾರ್ಥಿಗಳು ಕ್ಷಣಿಕ ಸುಖಕ್ಕಾಗಿ ಮಾದಕ ವ್ಯಸನಗಳಾಗದೇ ಉತ್ತಮ ನಾಗರಿಕ ಪ್ರಜ್ಞೆಯನ್ನು ಬೆಳೆಸಬೇಕು.ವಿದ್ಯಾರ್ಥಿಗಳು ಸಂಚಾರಿ ನಿಯಮಗಳನ್ನು ತಿಳಿದುಕೊಳ್ಳುವುದು ಆವಶ್ಯಕ ಎಂದು ಪುತ್ತೂರುನಗರ ಪೆÇಲೀಸ್ ಠಾಣಾ ಉಪನಿರೀಕ್ಷಕ ಅಜಯ್ ಕುಮಾರ್ ಹೇಳಿದರು. ಅವರು ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಪೆÇಲೀಸ್ ಇಲಾಖೆಯ ವತಿಯಿಂದ ನಡೆದ ಮಕ್ಕಳ ಸುರಕ್ಷತೆ ಹಾಗೂ ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮಗಳ ಕುರಿತು ವಿವರಿಸಲಾಯಿತು. ಮಕ್ಕಳ ಕಲ್ಯಾಣಾ„ಕಾರಿ ಜಯಶ್ರೀ ಮಾತನಾಡಿ,ವಿದ್ಯಾರ್ಥಿಗಳು ಸೆಲ್‍ಫೆÇೀನ್ ಬಳಸುವುದರಿಂದ ಉಪಯೋಗಕ್ಕಿಂತ ಅಪಾಯಗಳೇ […]

ನರಿಮೊಗರು ; ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ರಸ್ತೆ ಸುರಕ್ಷತಾ ಮಾಹಿತಿ Read More »

ಕರಾವಳಿ

ನರಿಮೊಗರು :ವಲಯ ಮಟ್ಟದ ಚದುರಂಗ ಸ್ಪರ್ಧೆ

Newskadaba.comನರಿಮೊಗರು: ಚದುರಂಗ ಆಟದಲ್ಲಿ ಬುದ್ಧಿ ಮತ್ತು ಮನಸ್ಸು ಹೆಚ್ಚು ಕೆಲಸ ಮಾಡುತ್ತದೆ.ವಿದ್ಯಾರ್ಥಿಗಳಲ್ಲಿ ಏಕಾಗ್ರತೆಯನ್ನು ಹೆಚ್ಚಿಸಲು ಚದುರಂಗ ಸ್ಪರ್ಧೆ ಉಪಯುಕ್ತವಾದುದು.ಸೋಲು ಮತ್ತು ಗೆಲುವಿಗಿಂತ ಕಲಿಕೆಯ ಅನುಭವ ಮುಖ್ಯ ಎಂದು ಉದ್ಯಮಿ ,ರಾಷ್ಟ್ರಮಟ್ಟದ ಚದುರಂಗ ಆಟಗಾರ ಶ್ರೀನಿವಾಸ್ ರಾವ್ ಹೇಳಿದರು. ಅವರು ನರಿಮೊಗರು ಪುರುಷರಕಟ್ಟೆ ಸರಸ್ವತಿ ವಿದ್ಯಾಮಂದಿರದಲ್ಲಿ ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ವಲಯ ಮಟ್ಟದ ಚದುರಂಗ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭ ಬಾಲ್ಯದ ದಿನಗಳಲ್ಲಿ ರಾಷ್ಟ್ರ ಹಾಗೂ ಅಂತರ್ರಾಷ್ಟ್ರಿಯ ಚದುರಂಗ ಸ್ಪರ್ಧೆಯಲ್ಲಿ ಭಾಗವಹಿಸಿದ ಅನುಭವ

ನರಿಮೊಗರು :ವಲಯ ಮಟ್ಟದ ಚದುರಂಗ ಸ್ಪರ್ಧೆ Read More »

ಕರಾವಳಿ

ಚಾರ್ವಾಕ ಶಾಲಾ ಮಕ್ಕಳಿಗೆ ನೇಟಿಯ ಪಾಠ

Newskadaba.comಕಾಣಿಯೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಾರ್ವಾಕ ಇಲ್ಲಿನ ವಿದ್ಯಾರ್ಥಿಗಳಿಗಾಗಿ ಇಡ್ಯಡ್ಕ ನಾರಾಯಣ ಗೌಡ ಅವರ ಗದ್ದೆಯಲ್ಲಿ ನೇಜಿ ಪ್ರಾತ್ಯಕ್ಷಿಕೆ ನಡೆಸಲಾಯಿತು. ನಾರಾಯಣ ಗೌಡರು ಮಕ್ಕಳಿಗೆ ಬೇಸಾಯದ ಕುರಿತಾಗಿ ವಿವರಿಸಿದರು. ಗ್ರಾಮ ಪಂಚಾಯತ್ ಸದಸ್ಯೆ ಮಾಧವಿ ಕೋಡಂದೂರು, ಶಾಲಾ ಎಸ್‍ಡಿಎಂಸಿ ಸದಸ್ಯರಾದ ಕುಸುಮಾಧರ ಸಾಲಿಯಾನ್, ಮುಖ್ಯಶಿಕ್ಷಕಿ ಪಾರ್ವತಿ ಕೆ., ಶಿಕ್ಷಕಿ ದೇವಿಕಾ, ಹರ್ಷಿತಾ, ರವಿಶಂಕರ್ ನಾವೂರು, ತೃಪ್ತಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಚಾರ್ವಾಕ ಶಾಲಾ ಮಕ್ಕಳಿಗೆ ನೇಟಿಯ ಪಾಠ Read More »

ಕರಾವಳಿ

ಸೆ.9 : ಮುಕ್ಕೂರಿನಲ್ಲಿ 9 ನೇ ವರ್ಷದ ಗಣೇಶೋತ್ಸವ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ

Newskadaba.comಬೆಳ್ಳಾರೆ : ಕುಂಡಡ್ಕ-ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಶ್ರಯದಲ್ಲಿ 9 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕ್ರೀಡಾಕೂಟವು ಸೆ.9 ರಂದು ಮುಕ್ಕೂರು ಶಾಲಾ ವಠಾರದಲ್ಲಿನಡೆಯಲಿದೆ. ಬೆಳಗ್ಗೆ 9.00 ಕ್ಕೆ ಪ್ರಗತಿಪರ ಕೃಷಿಕ ಗೋಪಾಲಕೃಷ್ಣ ಭಟ್ ಮನವಳಿಕೆ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಆನಂತರ ಸಭಾಕಾರ್ಯಕ್ರಮ, ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ಜಗನ್ನಾಥ ರೈ ಕನ್ನೆಜಾಲು ಉದ್ಘಾಟಿಸಲಿದ್ದಾರೆ. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕುಂಞಣ್ಣ ನಾಯ್ಕ ಅಡ್ಯತಕಂಡ ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತ, ಸುದ್ದಿ

ಸೆ.9 : ಮುಕ್ಕೂರಿನಲ್ಲಿ 9 ನೇ ವರ್ಷದ ಗಣೇಶೋತ್ಸವ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ Read More »

ಕರಾವಳಿ

ಸವಣೂರು ಅಂಚೆ ಪಾಲಕ ದಾಮೋದರ ಕೋಡಂದೂರು ನಿಧನ 

newskadaba.com ಸವಣೂರು : ಅಂಚೆ ಇಲಾಖೆಯ ಸವಣೂರು ಶಾಖೆಯಲ್ಲಿ ಪೋಸ್ಟ್ ಮಾಸ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಾರ್ವಾಕ ಗ್ರಾಮದ ಕೊಡಂದೂರು ದಾಮೋದರ (44) ರವಿವಾರ ಹೃದಯಾಘಾತದಿಂದ ನಿಧನರಾದರು. ಶನಿವಾರ ಎಂದಿನಂತೆ ಅಂಚೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿ, ಮನೆಗೆ ಬಂದ ಅವರು ರಾತ್ರಿ ಊಟ ಮಾಡಿ ಮಲಗಿದ್ದರು. ರವಿವಾರ ಬೆಳಿಗ್ಗೆ ಎದ್ದೇಳದೇ ಇದ್ದಾಗ ಮನೆಯವರು ಎಬ್ಬಿಸಲು ಪ್ರಯತ್ನಿದ್ದು, ಈ ವೇಳೆ ದಾಮೋದರ್ ಮೃತಪಟ್ಟಿರುವುದಾಗಿ ಮೃತರ ಸಹೋದರ ರಾಘವ ಕಡಬ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಮೃತರು ತಾಯಿ, ಪತ್ನಿ,

ಸವಣೂರು ಅಂಚೆ ಪಾಲಕ ದಾಮೋದರ ಕೋಡಂದೂರು ನಿಧನ  Read More »

ಕರಾವಳಿ

ಚೆನ್ನಾವರ : ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ

Newskadaba.com ಸವಣೂರು : ಪಾಲ್ತಾಡಿ ಗ್ರಾಮದ ಚೆನ್ನಾವರ — ಮುಹಿಯುದ್ದೀನ್ ಜುಮಾ ಮಸೀದಿ ಕಿದ್ಮತುಲ್ ಇಸ್ಲಾಮ್ ಜಮಾಅತ್ ಕಮಿಟಿ ವತಿಯಿಂದ ಪವಿತ್ರ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಬೀಳ್ಕೋಡುವ ಕಾರ್ಯಕ್ರಮ ನಡೆಯಿತು. ಜಮಾಅತ್ ಕಮಿಟಿಯ ಅಧ್ಯಕ್ಷ ಸಿಎ ಕರೀಮ್ ಹಾಜಿ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಖತೀಬ್ ಉಸ್ತಾದ್ ಅಬ್ದುಲ್ಲ ಅಹ್ಸನಿ ಮಾಡನ್ನೂರು ರವರು ಉದ್ಘಾಟಿಸಿದರು. ಈ ಸಂದರ್ಭ ಹಜ್ ಯಾತ್ರೆ ಕೈಗೊಳ್ಳಲಿರುವ ಚೆನ್ನಾವರ ಮುಹಿಯ್ಯದ್ದಿನ್ ಜುಮಾ ಮಸೀದಿಯ ಆಡಳಿತ ಸಮಿತಿಯ ಉಪಾಧ್ಯಕ್ಷ ಸಿಪಿ ಅಬೂಬಕರ್ ಮದನಿ

ಚೆನ್ನಾವರ : ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ Read More »

ಕರಾವಳಿ

ಸವಣೂರು :ವಿದ್ಯಾರಶ್ಮಿ ವಿದ್ಯಾಲಯದಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

Newskadaba.com ಸವಣೂರು: ಸವಣೂರಿನ ಸಮಗ್ರ ಅಭಿವೃದ್ದಿಯ ದೃಷ್ಟಿಯನ್ನು ಇಟ್ಟುಕೊಂಡು ತಂದೆ ಶೀಂಟೂರು ನಾರಾಯಣ ರೈ ಅವರ ಪ್ರೇರಣೆಯಂತೆ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಲಾಗಿದೆ.ಈ ಮೂಲಕ ಗ್ರಾಮೀಣಪ್ರದೇಶದಲ್ಲೂ ಉನ್ನತ ಶಿಕ್ಷಣ ನೀಡುವ ಪ್ರಯತ್ನ ವಿದ್ಯಾಸಂಸ್ಥೆಗಳಿಂದ ಆಗುತ್ತಿದೆ.ಒಟ್ಟಿನಲ್ಲಿ ಸವಣೂರಿನ ಸಮಗ್ರ ಅಭಿವೃದ್ಧಿ ಯೇ ಮುಖ್ಯ ಗುರಿ ಎಂದು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಹೇಳಿದರು. ಅವರು ಎಸ್.ಎನ್.ಆರ್.ರೂರಲ್ ಎಜುಕೇಶನಲ್ ಟ್ರಸ್ಟ್ ಪ್ರವರ್ತಿತ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾ ಚೇತನ ಸಭಾಂಗಣದಲ್ಲಿ ನಡೆದ

ಸವಣೂರು :ವಿದ್ಯಾರಶ್ಮಿ ವಿದ್ಯಾಲಯದಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ Read More »

ಕರಾವಳಿ

ಅಂಕತ್ತಡ್ಕ :ಒಡಿಯೂರು ಗ್ರಾಮೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮ

ಸವಣೂರು : ಸಂಘಟನೆಗಳಿಂದ ಸಮಾಜಮುಖಿ ಚಟುವಟಿಕೆಗಳು ನಡೆದಾಗ ಗ್ರಾಮದಲ್ಲಿ ಅಮೂಲಾಗ್ರ ಬದಲಾವಣೆಯಾಗಲು ಸಾಧ್ಯ ಎಂದು ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಹೇಳಿದರು. ಅವರು ಪಾಲ್ತಾಡಿ ಗ್ರಾಮದ ಅಂಕತ್ತಡ ಹಿ.ಪ್ರಾ.ಶಾಲೆಯಲ್ಲಿ ನಡೆದ ಒಡಿಯೂರು ಗ್ರಾಮೋತ್ಸವದ ಅಂಗವಾಗಿ ಒಡಿಯೂರು ಶ್ರೀಗುರುದೇವಾ ಸೇವಾ ಬಳಗ ಅಂಕತ್ತಡ್ಕ ಹಾಗೂ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಪ್ರಾಯೋಜಿತ ಪಾಲ್ತಾಡಿ ಘಟ ಸಮಿತಿಯ ವತಿಯಿಂದ ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನ ಸಹಯೋಗದಲ್ಲಿ ನಡೆದ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ

ಅಂಕತ್ತಡ್ಕ :ಒಡಿಯೂರು ಗ್ರಾಮೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮ Read More »

ಕರಾವಳಿ

ಸವಣೂರು : ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಕಾರ್ಯಕ್ರಮ

newskadaba.comಸವಣೂರು : ಸ್ವಚ್ಚತೆಯ ಅರಿವು ಎಲ್ಲರಲ್ಲೂ ಸ್ವಯಂ ಜಾಗೃತವಾಗಬೇಕು.ಸ್ವಚ್ಚತೆಯ ಜಾಗೃತಿ ತಮ್ಮ ಮನೆಯಿಂದ ಆರಂಭವಾಗಬೇಕು.ಸ್ವಚ್ಚತೆ ಕಾಪಾಡುವುದು ಎಲ್ಲರ ಜವಾಬ್ದಾರಿ ಎಂದು ಸವಣೂರು ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್ ಹೇಳಿದರು. ಅವರು ಆ.2ರಂದು ಸಂಜೆ ಸವಣೂರು ಗ್ರಾ.ಪಂ.ನಲ್ಲಿ ಜಿ.ಪಂ, ತಾ.ಪಂ.ಪುತ್ತೂರು ,ಸ್ವಚ್ಛ ಭಾರತ ಮಿಷನ್ ಇದರ ವತಿಯಿಂದ ನಡೆಯುತ್ತಿರುವ ಸ್ವಚ್ಚ ಸರ್ವೇಕ್ಷಣ ಗ್ರಾಮೀಣ 2018 ಇದರ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭ ಗ್ರಾ.ಪಂ.ಸದಸ್ಯರಾದ ಅಬ್ದುಲ್ ರಝಾಕ್ ಕೆನರಾ,ಎಂ.ಎ.ರಫೀಕ್,ಸತೀಶ್ ಬಲ್ಯಾಯ,ಸತೀಶ್ ಅಂಗಡಿಮೂಲೆ,ಅಭಿವೃದ್ಧಿ ಅ„ಕಾರಿ ನಾರಾಯಣ ಬಟ್ಟೋಡಿ,ಲೆಕ್ಕ ಸಹಾಯಕ ಎ.ಮನ್ಮಥ,ಸಿಬಂದಿಗಳಾದ ಪ್ರಮೋದ್

ಸವಣೂರು : ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಕಾರ್ಯಕ್ರಮ Read More »

ಕರಾವಳಿ

ಪುಣ್ಚಪ್ಪಾಡಿ :ಅಂಗನವಾಡಿ ಪಕ್ಕದಲ್ಲಿದೆ ಅಪಾಯಕಾರಿ ಮರ ಕ್ರಮ ಕೈಗೊಳ್ಳದ ಇಲಾಖೆ

Newskadaba.comಸವಣೂರು : ಪುಣ್ಚಪ್ಪಾಡಿ ಅಂಗನವಾಡಿ ಕೇಂದ್ರದ ಪಕ್ಕದಲ್ಲಿ ಅಪಾಯಕಾರಿ ಮರವಿದ್ದು ಅದನ್ನು ತೆರವುಗೊಳಿಸಬೇಕಿದೆ.ಈ ಕುರಿತು ಅರಣ್ಯ ಇಲಾಖೆಗೆ ಮನವಿ ಮಾಡಿದರೂ ಮರತೆರವು ಕುರಿತಂತೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಕ್ಕಳ ಪೆÇೀಷಕರು ತಿಳಿಸಿದ್ದಾರೆ. 4 ಮರಗಳು ಅಪಾಯಕಾರಿಯಾಗಿದೆ ಅಂಗನವಾಡಿ ಕೇಂದ್ರದ ಪಕ್ಕದಲ್ಲೇ ಇರುವ 4 ದೊಡ್ಡ ಮರಗಳು ಅಪಾಯಕಾರಿಯಾಗಿ ಪರಿಣಮಿಸಿದ್ದು ,ಗಾಳಿ-ಮಳೆ ಸಂದರ್ಭದಲ್ಲಿ ಪುಟಾಣಿಗಳು ಭಯದಲ್ಲೇ ಕಾಲ ಕಳೆಯುವಂತಾಗಿದೆ.ಅಂಗನವಾಡಿ ಕೇಂದ್ರದ ಪಕ್ಕದಲ್ಲೇ ಇರುವ ಮರವನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಯಾಕೆ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂಬುದು ಪೆÇೀಷಕರ ಅಳಲು

ಪುಣ್ಚಪ್ಪಾಡಿ :ಅಂಗನವಾಡಿ ಪಕ್ಕದಲ್ಲಿದೆ ಅಪಾಯಕಾರಿ ಮರ ಕ್ರಮ ಕೈಗೊಳ್ಳದ ಇಲಾಖೆ Read More »

ಕರಾವಳಿ
Scroll to Top