ಪಾಲ್ತಾಡಿ ಚಾಕೋಟೆತ್ತಡಿ : ಜಾತ್ರೋತ್ಸವಕ್ಕೆ ಗೊನೆಮುಹೂರ್ತ
(ನ್ಯೂಸ್ ಕಡಬ) newskadaba.com ಸವಣೂರು, ಎ.18. ಪಾಲ್ತಾಡಿ ಗ್ರಾಮದ ಚಾಕೋಟೆತ್ತಡಿ ಶ್ರೀಧರ್ಮರಸು ಉಳ್ಳಾಕುಲು ದೈವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಎ.22ರಿಂದ ಎ.24ರವರೆಗೆ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ದೈವಸ್ಥಾನದಲ್ಲಿ ಗೊನೆಮುಹೂರ್ತ ನೆರವೇರಸಿಲಾಯಿತು. ಈ ಸಂದರ್ಭ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಗೌರವಾಧ್ಯಕ್ಷ ಸಂತೋಷ್ ಕುಮಾರ್ ರೈ ನಳೀಲು,ಅಧ್ಯಕ್ಷ ಸಂಜೀವ ಗೌಡ ಪಾಲ್ತಾಡಿ,ವಿನೋದ್ ರೈ ಪಾಲ್ತಾಡು,ಉಪಾಧ್ಯಕ್ಷರಾದ ರಘುನಾಥ ರೈ ನಡುಕೂಟೇಲು,ಸೀತಾರಾಮ ರೈ ಕಲಾಯಿ, ವಿಠಲ ಶೆಟ್ಟಿ ಪಾಲ್ತಾಡಿ , ,ಪ್ರವೀಣ್ ರೈ ನಡುಕೂಟೇಲು,ಕಾರ್ಯದರ್ಶಿ ವಿನಯಚಂದ್ರ ಕೆಳಗಿನ ಮನೆ,ಕೋಶಾ„ಕಾರಿ ಜಯರಾಮ ಗೌಡ ದೊಡ್ಡಮನೆ, ದೈವಸ್ಥಾನಕ್ಕೆ ಸಂಬಂದಪಟ್ಟ ಆರು ಮನೆಯ […]
ಪಾಲ್ತಾಡಿ ಚಾಕೋಟೆತ್ತಡಿ : ಜಾತ್ರೋತ್ಸವಕ್ಕೆ ಗೊನೆಮುಹೂರ್ತ Read More »
ಕರಾವಳಿ









