ಸರ್ವೆ: ಷಣ್ಮುಖ ಯುವಕ ಮಂಡಲದಿಂದ ರಕ್ತದಾನ ಶಿಬಿರ
(ನ್ಯೂಸ್ ಕಡಬ) newskadaba.com ಸವಣೂರು, ಮಾ.29. ಸರ್ವೆ ಷಣ್ಮುಖ ಯುವಕ ಮಂಡಲ ಇದರ ವತಿಯಿಂದ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಸರ್ವೆ, ತಾಲೂಕು ಯುವಜನ ಒಕ್ಕೂಟ ಪುತ್ತೂರು, ನೆಹರು ಯುವ ಕೇಂದ್ರ ಮಂಗಳೂರು ಇದರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ರಕ್ತದಾನ ಮಾಹಿತಿ ಕಾರ್ಯಾಕ್ರಮ ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ರಕ್ತದಾನ ಶಿಬಿರ ಮತ್ತು ರಕ್ತದಾನ ಮಾಹಿತಿ ಕಾರ್ಯಕ್ರಮನ್ನು ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ದೀಪಕ್ ರೈ […]
ಸರ್ವೆ: ಷಣ್ಮುಖ ಯುವಕ ಮಂಡಲದಿಂದ ರಕ್ತದಾನ ಶಿಬಿರ Read More »
ಕರಾವಳಿ









