ರಾಜ್ಯದಲ್ಲಿ ಇಂದು ಕೊರೋನಾ ಅಬ್ಬರ ➤ ಬೆಂಗಳೂರಿನಲ್ಲಿ 813 ಸೇರಿ 3,382 ಪ್ರಕರಣ ಪತ್ತೆ
(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.30: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 3,382 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,43,810ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 111 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,040ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಬೆಂಗಳೂರಿನಲ್ಲಿ ಇಂದು 813 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,13,559ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 11 ಮಂದಿ ಬಲಿಯಾಗಿದ್ದಾರೆ.ರಾಜ್ಯದಲ್ಲಿ […]
ರಾಜ್ಯದಲ್ಲಿ ಇಂದು ಕೊರೋನಾ ಅಬ್ಬರ ➤ ಬೆಂಗಳೂರಿನಲ್ಲಿ 813 ಸೇರಿ 3,382 ಪ್ರಕರಣ ಪತ್ತೆ Read More »
ಕರ್ನಾಟಕ









