ಖ್ಯಾತ ನಟಿ ಮಂದಿರಾ ಬೇಡಿ ಅವರ ಪತಿ ರಾಜ್ ಕೌಶಲ್ ಹೃದಯಾಘಾತದಿಂದ ಮೃತ್ಯು
(ನ್ಯೂಸ್ ಕಡಬ) newskadaba,ಮುಂಬೈ ಜೂ.30:ಖ್ಯಾತ ಬಾಲಿವುಡ್ ನಟಿ ಹಾಗೂ ಕ್ರಿಕೆಟ್ ವಿಶ್ಲೇಷಕಿ ಮಂದಿರಾ ಬೇಡಿ ಅವರ ಪತಿ ಚಿತ್ರ ನಿರ್ಮಾಪಕ ರಾಜ್ ಕೌಶಲ್ ಇಂದು ಬೆಳಗ್ಗೆ 10:09ಕ್ಕೆ ಹೃದಯಾಘಾತ ದಿಂದ ಸಾವನ್ನಪ್ಪಿದ್ದಾರೆ. 49 ವರ್ಷದ ರಾಜ್ ಕೌಶಲ್ ಅವರು ತಮ್ಮ ಮನೆಯಲ್ಲಿ ಇಂದು ಮುಂಜಾನೆ 4.30 ರಿಂದಲೇ ಎದೆ ನೋವಿನಿಂದ ಬಳಲುತ್ತಿದ್ದರು, ಆದರೆ, ಯಾವುದೇ ವೈದ್ಯಕೀಯ ಸಹಾಯ ಪಡೆಯುವ ಮೊದಲೇ ನಿಧನರಾದರು ಎಂದು ನಟ ರೋಹಿತ್ ರಾಯ್ ಮಾಹಿತಿ ನೀಡಿದ್ದಾರೆ. ಚಲನಚಿತ್ರ ನಿರ್ಮಾಪಕರಲ್ಲದೆ, ರಾಜ್ ಕೌಶಲ್ ಅವರು ಬರಹಗಾರ […]
ಖ್ಯಾತ ನಟಿ ಮಂದಿರಾ ಬೇಡಿ ಅವರ ಪತಿ ರಾಜ್ ಕೌಶಲ್ ಹೃದಯಾಘಾತದಿಂದ ಮೃತ್ಯು Read More »
ರಾಷ್ಟ್ರೀಯ ನ್ಯೂಸ್









