ಕಡಬ ತಾಲೂಕಿನ 2 ಸರಕಾರಿ ಶಾಲೆಗಳಿಗೆ ಆಂಗ್ಲ ಮಾಧ್ಯಮ ಭಾಗ್ಯ
(ನ್ಯೂಸ್ ಕಡಬ) newskadaba,ಕಡಬ ಜೂ.26: ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಿ ಬಡ ವಿದ್ಯಾರ್ಥಿಗಳಿಗೂ ಇಂಗ್ಲಿಷ್ ಕಲಿಕೆ ದೊರೆಯಬೇಕು ಎನ್ನುವ ದೃಷ್ಠಿಯಿಂದ ರಾಜ್ಯ ಸರಕಾರ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ತೆರೆಯಲು ಅನುಮತಿ ನೀಡಿದ್ದು, ಇದರಲ್ಲಿ ಕಡಬ ತಾಲೂಕಿನ ಆಲಂಕಾರು ಹಾಗೂ ಬೊಬ್ಬೆಕೇರಿ ಶಾಲೆಗೂ ಈ ಭಾಗ್ಯ ದೊರೆತಿದೆ. ಸರ್ಕಾರವು 2020-21ನೇ ಸಾಲಿನಲ್ಲಿ ರಾಜ್ಯದ 959 ಸರಕಾರಿ ಶಾಲೆಯಲ್ಲಿ ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮಮ ಶಿಕ್ಷಣ ನೀಡಲು ಮುಂದಾಗಿದೆ. ಈ ಯೋಜನೆ ನಿರ್ಧಾರ ಆಗುವ ಮೊದಲೇ ಈ ಎರಡು ಶಾಲೆಗಳಲ್ಲಿ […]
ಕಡಬ ತಾಲೂಕಿನ 2 ಸರಕಾರಿ ಶಾಲೆಗಳಿಗೆ ಆಂಗ್ಲ ಮಾಧ್ಯಮ ಭಾಗ್ಯ Read More »
ಕರಾವಳಿ









