ಭಾರತದಲ್ಲಿ ತೀವ್ರವಾಗಿ ಇಳಿದ ಕೊರೋನಾ 2ನೇ ಅಲೆ ➤ ದೇಶದಲ್ಲಿಂದು 1.14 ಲಕ್ಷ ಹೊಸ ಕೇಸ್ ಪತ್ತೆ
(ನ್ಯೂಸ್ ಕಡಬ) newskadaba,ನವದೆಹಲಿ ಜೂ.06: ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಇಳಿಮುಖದತ್ತ ಸಾಗಿದ್ದು, ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 1,14,460 ಕೋವಿಡ್ ಪ್ರಕರಣಗಳು ದೃಢಋಪಟ್ಟಿದ್ದು, ಇದು ಕಳೆದ 2 ತಿಂಗಳಲ್ಲೇ (59ನೇ ದಿನ) ಪತ್ತೆಯಾದ ಕನಿಷ್ಟ ಸಂಖ್ಯೆಯಾಗಿದೆ. ಇದೇ ವೇಳೆ ದೇಶದಲ್ಲಿ 2677 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿರುವುದು ಕಂಡು ಬಂದಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,88,09,339ಕ್ಕೆ ಏರಿಕೆಯಾಗಿದ್ದು, […]
ಭಾರತದಲ್ಲಿ ತೀವ್ರವಾಗಿ ಇಳಿದ ಕೊರೋನಾ 2ನೇ ಅಲೆ ➤ ದೇಶದಲ್ಲಿಂದು 1.14 ಲಕ್ಷ ಹೊಸ ಕೇಸ್ ಪತ್ತೆ Read More »
ರಾಷ್ಟ್ರೀಯ ನ್ಯೂಸ್








