ಮಂಗಳೂರು :ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಾಟಕ್ಕೆ ಯತ್ನ ➤ ಆರೋಪಿ ಖಾಕಿ ಬಲೆಗೆ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ದುಬೈಗೆ ಸುಮಾರು 4,35,200 ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಸಿಐಎಸ್ಎಫ್ ಅಧಿಕಾರಿಗಳು ಪತ್ತೆ ಮಾಡಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡಿನ ಚಿತ್ತಾರಿಯ ಬಾರಿಕ್ಕಾಡ್ ನಿವಾಸಿ ತಾಜುದ್ದೀನ್ (39) ಎಂದು ಗುರುತಿಸಲಾಗಿದೆ.ಈತ ಡಿ.17ರ ಗುರುವಾರದಂದು ಸಂಜೆ 4.30 ರ ಸುಮಾರಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭ ತಪಾಸಣೆ ನಡೆಸಿದ ವೇಳೆ ಯುರೋಪಿಯನ್ ಕರೆನ್ಸಿ ಯೂರೊ ಹಾಗೂ ಯುಎಇ […]
ಮಂಗಳೂರು :ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಾಟಕ್ಕೆ ಯತ್ನ ➤ ಆರೋಪಿ ಖಾಕಿ ಬಲೆಗೆ Read More »
ಕರಾವಳಿ, ಕ್ರೈಮ್ ನ್ಯೂಸ್








