Ashitha Soodlu

ಉಡುಪಿ: ಮೀನುಗಾರಿಕಾ ಬಂದರಿನಲ್ಲಿ ಬೋಟ್ ಮಾಲೀಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ:, ಡಿ.18: ರವಿವಾರ ಮಲ್ಪೆ ಮೀನುಗಾರಿಕೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ 28 ಮೀನುಗಾರರ ಪೈಕಿ ಸುಧೀರ್‌ ಮುಲ್ಕಿ(30) ಎಂಬವರ ಮೃತದೇಹ ಡಿ.16ರ ಬುಧವಾರದಂದು ಮಲ್ಪೆ ಬಂದರಿನಲ್ಲಿ ಟಿ ಧಕ್ಕೆಯ ಹೊಳೆಯಲ್ಲಿ ಪತ್ತೆಯಾಗಿದೆ. ಉಡುಪಿಯ ಕೊಡವೂರು ಗ್ರಾಮದ ನಿವಾಸಿ ಮಹಮ್ಮದ್ ಅಲಿ(42) ಇವರು ಮಲ್ಪೆಯಲ್ಲಿ ಜಯಲಕ್ಷ್ಮೀ ಬೋಟಿನ ಪಾಲುದಾರಿಕೆ ನಡೆಸಿಕೊಂಡಿದ್ದಾರೆ. ಡಿ.13ರ ರವಿವಾರದಂದು ಅಶೋಕ ಸುವರ್ಣ ತಂಡೇಲರಾಗಿ ಹಾಗೂ ಗಣೇಶ, ಸುಧೀರ್, ನಾರಾಯಣ ಹಾಗೂ ಇತರರೊಂದಿಗೆ 28 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿ ಡಿ.14ರ […]

ಉಡುಪಿ: ಮೀನುಗಾರಿಕಾ ಬಂದರಿನಲ್ಲಿ ಬೋಟ್ ಮಾಲೀಕನ ಮೃತದೇಹ ಪತ್ತೆ Read More »

ಕರಾವಳಿ

ಉಜಿರೆ :ಆಟವಾಡುತ್ತಿದ್ದ 8 ವರ್ಷದ ಮಗುವಿನ ಅಪಹರಣ ➤ 17 ಕೋ.ರೂ. ಬೇಡಿಕೆಯಿಟ್ಟ ಅಪಹರಣಕಾರರು

(ನ್ಯೂಸ್ ಕಡಬ) newskadaba.com ಉಜಿರೆ, ಡಿ.18: ಆಟವಾಡುತ್ತಿದ್ದ 8 ವರ್ಷದ ಮಗುವೊಂದನ್ನು ಅಪಹರಣ ನಡೆಸಿದ ಘಟನೆ ಉಜಿರೆಯಲ್ಲಿ ನಡೆದಿದೆ.   ಉಜಿರೆ ಉದ್ಯಮಿಯೋರ್ವರ 8 ವರ್ಷದ ಮಗು  ಸಂಜೆ 6.30ರ ಸುಮಾರಿಗೆ ಉಜಿರೆ ರಥಬೀದಿ ಸಮೀಪ ಆಟವಾಡುತ್ತಿರುವ ಸಂದರ್ಭ ಬಿಳಿ ಬಣ್ಣದ ಇಂಡಿಕಾ ಕಾರಿನಲ್ಲಿ ಬಂದ ನಾಲ್ವರು ಅಪಹರಿಸಿದ ಕುರಿತು ಮಾಹಿತಿ ಲಭ್ಯವಾಗಿದೆ. ಅಪರಿಚಿತರು ಕಾರಿನಲ್ಲಿ ಅಪಹರಣ ಮಾಡಿದ್ದು, ಮನೆ ಮಂದಿ ಕಾರಿನ ಬಳಿ ಬಂದಂತೆ ಪರಾರಿಯಾಗಿದ್ದಾರೆ. ಬಳಿಕ ಮಗುವಿನ ತಾಯಿಗೆ ಕರೆ ಮಾಡಿ 100 ಬಿಟ್

ಉಜಿರೆ :ಆಟವಾಡುತ್ತಿದ್ದ 8 ವರ್ಷದ ಮಗುವಿನ ಅಪಹರಣ ➤ 17 ಕೋ.ರೂ. ಬೇಡಿಕೆಯಿಟ್ಟ ಅಪಹರಣಕಾರರು Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಸಂಭ್ರಮ ➤ ಭಕ್ತರಿಂದ ಉರುಳುಸೇವೆ ಪ್ರಾರಂಭ

(ನ್ಯೂಸ್ ಕಡಬ) newskadaba.com ಶ್ರೀ ಸುಬ್ರಹ್ಮಣ್ಯ, ಡಿ.17: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಲ್ಲಿಸುವ ವಿಶಿಷ್ಠ ಸೇವೆಯಲ್ಲೊಂದಾದ ಬೀದಿ ಉರುಳು ಸೇವೆಯು ಸುಬ್ರಹ್ಮಣ್ಯದಲ್ಲಿ ಸೋಮವಾರ ರಾತ್ರಿ ಲಕ್ಷದೀಪೋತ್ಸವದ ರಥೋತ್ಸವದ ಬಳಿಕ ಭಕ್ತರು ಆರಂಭಿಸಿದರು. ಮಂಗಳವಾರ ಮುಂಜಾನೆ ಮತ್ತು ಸಂಜೆ ಕೆಲವು ಭಕ್ತರು ಸೇವೆ ನೆರವೇರಿಸಿದರು. ಜಾತ್ರೋತ್ಸವದ ಪ್ರಧಾನ ದಿನವಾದ ಚೌತಿ, ಪಂಚಮಿಯಂದು ಅಧಿಕ ಸಂಖ್ಯೆಯಲ್ಲಿ ಭಕ್ತರು ಈ ಸೇವೆ ನೆರವೇರಿಸುತ್ತಾರೆ. ಕುಮಾರಧಾರ ನದಿಯಲ್ಲಿ ಸ್ನಾನ ಮಾಡಿ ಅಲ್ಲಿಂದ ರಾಜರಸ್ತೆ, ರಥಬೀದಿಯಲ್ಲಿ ಉರುಳಿಕೊಂಡು ದೇವಳಕ್ಕೆ ಬಂದು ದೇವಸ್ಥಾನದಲ್ಲಿ ಪ್ರದಕ್ಷಿಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಸಂಭ್ರಮ ➤ ಭಕ್ತರಿಂದ ಉರುಳುಸೇವೆ ಪ್ರಾರಂಭ Read More »

ಕರಾವಳಿ

ಭಾರತದ ಗಡಿಯೊಳಗೆ ಉಗ್ರರಿಂದ ನುಸುಳಲು ಯತ್ನ ➤ ಇಬ್ಬರು ಶಂಕಿತ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ಅಮೃತಸರ್, ಡಿ.17: ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಇಬ್ಬರು ಶಂಕಿತ ಉಗ್ರರನ್ನು ಭಾರತೀಯ ಸೇನೆ ಗುರುವಾರ ಹೊಡೆದುರುಳಿಸಿದೆ. ಗಡಿ ಭದ್ರತಾ ಪಡೆಯ ಯೋಧರು ಗುರುವಾರ ಮುಂಜಾನೆ ಪಂಜಾಬ್‌ನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಭಾಗದಲ್ಲಿ ಇಬ್ಬರು ಪಾಕಿಸ್ತಾನ ಮೂಲದ ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.   ಇಂದು ಮುಂಜಾನೆ 2.30 ರ ಸುಮಾರಿಗೆ ಅಟಾರಿಯ ಮುಂಭಾಗದಲ್ಲಿ ಶಸ್ತ್ರಸಜ್ಜಿತವಾಗಿ ಒಳನುಸುಳುತ್ತಿದ್ದ ಭಯೋತ್ಪಾದಕರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ಸೈನಿಕರು ಶೋಧ

ಭಾರತದ ಗಡಿಯೊಳಗೆ ಉಗ್ರರಿಂದ ನುಸುಳಲು ಯತ್ನ ➤ ಇಬ್ಬರು ಶಂಕಿತ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ Read More »

ರಾಷ್ಟ್ರೀಯ ನ್ಯೂಸ್

ವಿಧಾನಪರಿಷತ್ ಘರ್ಷಣೆಗೆ ಕಾರಣದ ಬಗ್ಗೆ ಚರ್ಚೆಯಾಗಬೇಕು ➤ ಮಾಜಿ ಸಚಿವ ರಮಾನಾಥ ರೈ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ವಿಧಾನಪರಿಷತಲ್ಲಿ ಘರ್ಷಣೆ ಆರಂಭಕ್ಕೆ ಮೂಲ ಕಾರಣವೇನು? ಈ ಬಗ್ಗೆ ಚರ್ಚೆ ಆಗಬೇಕು ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.ವಿಧಾನಪರಿಷತ್ ಸಭೆಯಲ್ಲಿ ಕಾಂಗ್ರೆಸ್ -ಕಮಲ ಸದಸ್ಯರ ಘರ್ಷಣೆ ವಿಚಾರಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ. ಪ್ರೆಸ್ ಮೀಟ್ ಕರೆದು ಪತ್ರಕರ್ತರು ಬರದಂತೆ ಬಾಗಿಲು ಬಂದು ಮಾಡಿದ್ರೆ ಸರಿಯಾಗುತ್ತದೆಯೇ ಎಂದು ಪ್ರಶ್ನಿಸಿದ ಅವರು, ಹಾಗೆಯೇ ಸದನದ ಬಾಗಿಲು ಮುಚ್ಚಿ ಸಭಾಪತಿ ಬರದಂತೆ ತಡೆದದ್ದು ಸರಿಯಾಗುತ್ತಾ? ಎಂದರು. ಎಳೆದದ್ದು ಸರಿಯಾ? ಅನ್ನೋದಕ್ಕಿಂತಲೂ ಕೂತದ್ದು ಸರಿಯಾ?

ವಿಧಾನಪರಿಷತ್ ಘರ್ಷಣೆಗೆ ಕಾರಣದ ಬಗ್ಗೆ ಚರ್ಚೆಯಾಗಬೇಕು ➤ ಮಾಜಿ ಸಚಿವ ರಮಾನಾಥ ರೈ Read More »

ಕರಾವಳಿ

ರಣರಂಗವಾಗಿದ್ದ ವಿಧಾನಪರಿಷತ್ ➤ ಕಾಂಗ್ರೆಸ್ ಕ್ಷಮೆ ಯಾಚನೆಗೆ ನಳೀನಕುಮಾರ ಕಟೀಲ್ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ವಿಧಾನ ಪರಿಷತ್ ನಲ್ಲಿ ತಳ್ಳಾಟ ನೂಕಾಟ ವಿಚಾರಕ್ಕೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.   ಈ ಹಿಂದೆ ಕಾಂಗ್ರೆಸ್ ವಿಧಾನ ಸಭೆ, ವಿಧಾನ ಪರಿಷತ್ ನ ಹೊರಗೆ ಗೂಂಡಾಗಿರಿ ಮಾಡುತ್ತಿತ್ತು. ಈಗ ಒಳಗೂ ಗುಂಡಾಗಿರಿ ಮಾಡುತ್ತಿದೆ ಎಂದು ಆರೋಪಿಸಿದರು. ಇದು ರಾಜ್ಯದ ಜನತೆಗೆ ಅವಮಾನ ಮಾಡಿದಂತಾಗಿದೆ. ಅಲ್ಲದೇ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ.ವಿಧಾನ ಪರಿಷತ್ ಇತಿಹಾಸ ಪರಂಪರೆಗೆ ಕಳಂಕ ತಂದಿದೆ. ಈ ಬಗ್ಗೆ ಕಾಂಗ್ರೆಸ್ ರಾಜ್ಯದ ಜನತೆಯ

ರಣರಂಗವಾಗಿದ್ದ ವಿಧಾನಪರಿಷತ್ ➤ ಕಾಂಗ್ರೆಸ್ ಕ್ಷಮೆ ಯಾಚನೆಗೆ ನಳೀನಕುಮಾರ ಕಟೀಲ್ ಆಗ್ರಹ Read More »

ಕರಾವಳಿ

ಕಾಡು ಹಂದಿ ದಾಳಿಗೆ ಒಳಗಾದ ವ್ಯಕ್ತಿ ಮೃತ್ಯು .!

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ.17: ಕಾಡು ಹಂದಿ ದಾಳಿಗೆ ಒಳಗಾದ ವ್ಯಕ್ತಿಯೊರ್ವರು ಮೃತಪಟ್ಟಿರುವ ಘಟನೆ ಬುಧವಾರ ಸಂಜೆ ನೀರ್ಚಾಲು ಸಮೀಪದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪುದುಕ್ಕೋಳೀಯ ಐತಪ್ಪ ನಾಯ್ಕ್ ( 46) ಎಂದು ಗುರುತಿಸಲಾಗಿದೆ. ಮನೆ ಸಮೀಪದ ಕಾಡಿಗೆ ತೆರಳಿದ್ದ ಸಂದರ್ಭದಲ್ಲಿ ಹಂದಿ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಐತಪ್ಪ ಅವರನ್ನು ಕಾಸರಗೋಡಿನ ಆಸ್ಪತ್ರೆಗೆ ಕೊಂಡೊಯ್ಯಲಾಯಿತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.    

ಕಾಡು ಹಂದಿ ದಾಳಿಗೆ ಒಳಗಾದ ವ್ಯಕ್ತಿ ಮೃತ್ಯು .! Read More »

ಕರಾವಳಿ

ಉಗ್ರ ಪರ ಗೋಡೆ ಬರಹ ಪ್ರಕರಣ ➤ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ ಎನ್‌ಐಎ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ನಗರದ ಎರಡು ಕಡೆಗಳಲ್ಲಿ ಕಾಣಿಸಿಕೊಂಡ ಉಗ್ರ ಪರ ಗೋಡೆ ಬರಹಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಾಥಮಿಕ ಮಾಹಿತಿ ಸಂಗ್ರಹಿಸಿದೆ ಎನ್ನಲಾಗಿದೆ. ಬಂಧಿತ ಆರೋಪಿ ತೀರ್ಥಹಳ್ಳಿಯ ಮಹಮ್ಮದ್ ಶಾರೀಕ್ ಕೆಲವು ಸಂಘಟನೆಗಳ ಸಂಪರ್ಕ ಹಾಗೂ ವಿದೇಶದಲ್ಲಿರುವ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದಾನೆ ಎನ್ನುವ ಮಾಹಿತಿಯ ಹಿನ್ನೆಲೆ ಎನ್‌ಐಎ ತಂಡ ನಗರಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಪೊಲೀಸ್ ಅಧಿಕಾರಿಗಳು ಎನ್‌ಐಎ ತಂಡದ ಆಗಮನದ ಬಗ್ಗೆ ದೃಢಪಡಿಸಿಲ್ಲ.

ಉಗ್ರ ಪರ ಗೋಡೆ ಬರಹ ಪ್ರಕರಣ ➤ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ ಎನ್‌ಐಎ Read More »

ಕರಾವಳಿ

ಹೆಂಡತಿಗಾಗಿ ತೆಂಗಿನ ಮರವೇರಿ ಕುಳಿತ ಗಂಡ.!

(ನ್ಯೂಸ್ ಕಡಬ) newskadaba.com ಹೊಸಹಳ್ಳಿ, ಡಿ.17: ತನ್ನ 2ನೇ ಹೆಂಡತಿ ತವರು ಮನೆ ಸೇರಿದ್ದಕ್ಕೆ ಪತಿರಾಯ ಮರವೇರಿ ಪ್ರತಿಭಟನೆ ನಡೆಸುತ್ತಿದ್ದ ಘಟನೆ ನಗರದಲ್ಲಿ ಜರುಗಿದೆ.ಪತ್ನಿಯರು ಬೇಕೆಂದು ತೆಂಗಿನ ಮರವೇರಿ ಕುಳಿತು ಪ್ರತಿಭಟಿಸುತ್ತಿದ್ದ ಈತ ಮೊದಲ ಹೆಂಡತಿ ಮುಖ ನೋಡಿ ಮರದಿಂದ ಇಳಿದು ಬಂದಿದ್ದಾನೆ. ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಸಮೀಪದ ದಾಸೋಬನಹಳ್ಳಿ ಗ್ರಾಮದ ಗೊಲ್ಲರಹಟ್ಟಿ ನಿವಾಸಿ ದೊಡ್ಡಪ್ಪ (40). ಈ ಕೃತ್ಯ ಎಸಗಿದ ಆಸಾಮಿ. . ಇಬ್ಬರು ಪತ್ನಿಯರ ಪೈಕಿ ಒಬ್ಬರು ನನ್ನೊಂದಿಗೆ ಜೀವನ ಮಾಡುತ್ತಿಲ್ಲ ಆಕೆ ವಾಪಸ್

ಹೆಂಡತಿಗಾಗಿ ತೆಂಗಿನ ಮರವೇರಿ ಕುಳಿತ ಗಂಡ.! Read More »

ಕರ್ನಾಟಕ

ಉಡುಪಿ :ರಾಜ್ಯಪಾಲರನ್ನು ಭೇಟಿ ಮಾಡಿದ ಪೇಜಾವರ ಶ್ರೀ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.17: ಕರ್ನಾಟಕದ ರಾಜ್ಯಪಾಲ ವಾಜೂಭಾಯಿ ವಾಲಾರನ್ನು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ರಾಜಭವನದಲ್ಲಿ ಭೇಟಿಯಾದರು. ಅಯೋಧ್ಯೆ ರಾಮಮಂದಿರ ಕಾರ್ಯಕ್ಕೆ ಸಮಸ್ತರ ಬೆಂಬಲ, ಸಹಕಾರ ಅಪೇಕ್ಷಿಸಿ ದಕ್ಷಿಣ ರಾಜ್ಯಗಳ ಸಂಚಾರದಲ್ಲಿರುವ ಶ್ರೀಗಳು ನಾಡಿನ ಜನತೆಯ ಬೆಂಬಲಕ್ಕಾಗಿ ರಾಜ್ಯಪಾಲರಿಗೆ ಪತ್ರ ಅರ್ಪಿಸಿದರು. ಶ್ರೀಗಳವರನ್ನು ಬರಮಾಡಿಕೊಂಡು ಗೌರವ ಅರ್ಪಿಸಿದ ರಾಜ್ಯಪಾಲರು, ಸ್ವಲ್ಪ ಹೊತ್ತು ಸಮಾಲೋಚನೆ ನಡೆಸಿದರು .   1953 ರಲ್ಲಿ ಗೋಳ್ವಲ್ಕರ್ ಗೋಹತ್ಯಾ ನಿಷೇಧಕ್ಕೆ ಕರೆ ಕೊಟ್ಟಾಗ ತಾನಿನ್ನೂ ಯುವಕನಾಗಿದ್ದೆ. ಆಗ ತನ್ನೊಂದಿಗೆ ಇನ್ನೋರ್ವ

ಉಡುಪಿ :ರಾಜ್ಯಪಾಲರನ್ನು ಭೇಟಿ ಮಾಡಿದ ಪೇಜಾವರ ಶ್ರೀ Read More »

ಕರಾವಳಿ
Scroll to Top