ಬಿ.ಸಿ.ರೋಡ್ ಸೇತುವೆ ಬಳಿ ಕಾರುಗಳ ಡಿಕ್ಕಿ ➤ ಸರಣಿ ಅಪಘಾತ
(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 30: ಬಿ.ಸಿ.ರೋಡ್ ನೇತ್ರಾವತಿ ಸೇತುವೆ ಬಳಿ ಮೂರು ಕಾರುಗಳು ಡಿಕ್ಕಿಯಾಗಿ ಸರಣಿ ಅಪಘಾತ ಕಳೆದ ದಿನ ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದು, ಬಂಟ್ವಾಳ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಭಾನುವಾರ ರಾತ್ರಿ ಅಪಘಾತ ನಡೆದಿದ್ದು, ಇದರಿಂದಾಗಿ ತುಂಬಾ ಹೊತ್ತುವಾಹನಗಳು ಸಾಲುಗಟ್ಟಿ ನಿಂತವು. ಬಳಿಕ ಪೊಲೀಸರು ವಾಹನಗಳನ್ನು ತೆರವುಗೊಳಿಸಿದರು.
ಬಿ.ಸಿ.ರೋಡ್ ಸೇತುವೆ ಬಳಿ ಕಾರುಗಳ ಡಿಕ್ಕಿ ➤ ಸರಣಿ ಅಪಘಾತ Read More »
ಕರಾವಳಿ









