ಮಲ್ಪೆ :ಸಮುದ್ರದಲ್ಲಿ ಮುಳುಗಿದ 7 ಮಂದಿಯಿದ್ದ ಮೀನುಗಾರಿಕೆ ದೋಣಿ
(ನ್ಯೂಸ್ ಕಡಬ) newskadaba.com ಮಲ್ಪೆ ನ. 29: ಗೋವಾ-ಮಹಾರಾಷ್ಟ್ರ ಗಡಿ ಭಾಗದ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಏಳು ಮಂದಿ ಮೀನುಗಾರರಿದ್ದ ದೋಣಿ ಕಳೆದ ದಿನ ಮುಳುಗಡೆಯಾಗಿತ್ತು. ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ . ಸಮುದ್ರದಲ್ಲಿ ಮುಳುಗಿದ ದೋಣಿಯು ಮಲ್ಪೆಯದ್ದಾಗಿದ್ದು, ಮಥುರಾ ಹೆಸರಿನ ಈ ಆಳಸಮುದ್ರ ಮೀನುಗಾರಿಕಾ ದೋಣಿಯು ನ. 17ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ದೋಣಿಯಲ್ಲಿ ಏಳು ಮಂದಿ ಮೀನುಗಾರರಿದ್ದರು. ಸಮುದ್ರದಲ್ಲಿ ಮುಳುಗಿದ ದೋಣಿಯಲ್ಲಿ ಬಲೆ, ಡೀಸೆಲ್, ಮೀನು ಸೇರಿದಂತೆ ಸುಮಾರು 65 ಲಕ್ಷ ರೂ. […]
ಮಲ್ಪೆ :ಸಮುದ್ರದಲ್ಲಿ ಮುಳುಗಿದ 7 ಮಂದಿಯಿದ್ದ ಮೀನುಗಾರಿಕೆ ದೋಣಿ Read More »
ಕರಾವಳಿ, ಕರ್ನಾಟಕ








