ಮಂಗಳೂರು: ಗಾಂಜಾ ಸಾಗಟ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ
(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಮಂಗಳೂರಿನ ಪಡೀಲ್ ಜಂಕ್ಷನ್ ನಿಂದ ಬಿಕರ್ನಕಟ್ಟೆಗೆ ಸಂಚರಿಸುವ ರಸ್ತೆಯಲ್ಲಿ ಪಡುಮರೋಳಿಯ ದೇವಸ್ಥಾನದ ದ್ವಾರ ಬಳಿ ಮಹಾರಾಷ್ಟ್ರ ನೋಂದಣಿ ಕಾರಿನಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿತ್ತು. ಗಾಂಜಾ ಸಾಗಾಟ ಜಾಲ ಬೇಧಿಸಿರುವ ಮಂಗಳೂರು ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳನ್ನು ಕಾಸರಗೋಡು ನಿವಾಸಿಗಳಾದ ಇಬ್ರಾಹಿಂ ಮಡನ್ನೂರು, ಅಬ್ದುಲ್ ನಿಜಾದ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರ ಹಾಗೂ ಕೇರಳಕ್ಕೆ ತೆರಳುತ್ತಿತ್ತು. ಗಾಂಜಾ ಸಾಗಾಟದ ವಾಹನವನ್ನು ತಡೆದು ನಿಲ್ಲಿಸಿ ಬರೋಬ್ಬರಿ 24 ಕೆ.ಜಿ ಗಾಂಜಾ […]
ಮಂಗಳೂರು: ಗಾಂಜಾ ಸಾಗಟ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »
ಕರಾವಳಿ, ಕ್ರೈಮ್ ನ್ಯೂಸ್









