ಬಂಟ್ವಾಳ ;ಆರ್.ಟಿ.ಸಿ. ತಿದ್ದುಪಡಿಗೆ ಲಂಚಕ್ಕೆ ಬೇಡಿಕೆ ➤ ಉಪತಹಸೀಲ್ದಾರ್ ಎಸಿಬಿ ಬಲೆಗೆ
(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 27: ಆರ್.ಟಿ.ಸಿ. ತಿದ್ದುಪಡಿ ಮಾಡಲೆಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಬಂದ ದೂರಿನನ್ವಯ ದಕ್ಷಿಣ ಕನ್ನಡದ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧಿಕಾರಿಗಳು ಬಂಟ್ವಾಳ ತಾಲೂಕು ಕಚೇರಿಗೆ ದಾಳಿ ನಡೆಸಿದ ವೇಳೆ ಉಪತಹಸೀಲ್ದಾರ್ ರವಿಶಂಕರ್ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದು, ಘಟನೆ ಗುರುವಾರ ಮಧ್ಯಾಹ್ನ ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ನಡೆದಿದೆ. ದೂರುದಾರರು ತಾಯಿಯ ಹೆಸರಲ್ಲಿರುವ ಜಾಗಕ್ಕೆ ಸಂಬಂಧಿಸಿ ಆರ್.ಟಿ.ಸಿ.ಯಲ್ಲಿ ತಿದ್ದುಪಡಿ ಮಾಡಿಕೊಡಲು ಉಪತಹಸೀಲ್ದಾರ್ 1,500 ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. […]
ಬಂಟ್ವಾಳ ;ಆರ್.ಟಿ.ಸಿ. ತಿದ್ದುಪಡಿಗೆ ಲಂಚಕ್ಕೆ ಬೇಡಿಕೆ ➤ ಉಪತಹಸೀಲ್ದಾರ್ ಎಸಿಬಿ ಬಲೆಗೆ Read More »
ಕರಾವಳಿ









