ಶೌರ್ಯ ಪ್ರಶಸ್ತಿ ಪುರಸ್ಕೃತ ಕೊರೋನಾ ವಾರಿಯರ್ ಡಾ. ಪಿ.ಆರ್.ಎಸ್.ಚೇತನ್ ರವರಿಗೆ ಸನ್ಮಾನ
(ನ್ಯೂಸ್ ಕಡಬ) newskadaba.com ಮಂಗಳೂರು ನ. 26: ಕೋವಿಡ್ ಸಂದರ್ಭ ದೇಶದೆಲ್ಲೆಡೆ ರಕ್ಷಣಾ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವಹಿಸಿದ ,ರಾಷ್ಟ್ರಪತಿಗಳಿಂದ ಶೌರ್ಯ ಪ್ರಶಸ್ತಿ ಪಡೆದ ಕೊರೋನಾ ವಾರಿಯರ್‍ಸ್ ಡಾ. ಪಿ.ಆರ್.ಎಸ್.ಚೇತನ್‌ರಿಗೆ ಮಂಗಳೂರಿನಲ್ಲಿ ಸನ್ಮಾನ ಮಾಡಲಾಯಿತು ಪ್ರಶಸ್ತಿಗಳ ಸರದಾರ ರಾಷ್ಟ್ರದ ಅತ್ಯೂನ್ನತ ಪ್ರಶಸ್ತಿಯಾದ ಶೌರ್ಯ ಪ್ರಶಸ್ತಿ ಪಡೆದ ಕೊರೋನಾ ವಾರಿಯರ್‍ಸ್ ಇವರಾಗಿದ್ದಾರೆ . ಕೊರೋನಾ ಸೈನಿಕ್ ಟಾಸ್ಕ್ ಫೋರ್‍ಸ್‌ನ ಚೆಯರ್ ಪರ್ಸನ್ ಹಾಗೂ ಕಮಂಡಿಗ್ (HQ & Ops ) ಸಿವಿಲ್ ಡಿಫೆನ್ಸ್‌ನ ಸಹಾಯಕ ಮುಖ್ಯ ಅಧಿಕಾರಿ ಲಯನ್.ಡಾ. ಪಿ.ಆರ್.ಎಸ್.ಚೇತನ್ ಅವರ […]
ಶೌರ್ಯ ಪ್ರಶಸ್ತಿ ಪುರಸ್ಕೃತ ಕೊರೋನಾ ವಾರಿಯರ್ ಡಾ. ಪಿ.ಆರ್.ಎಸ್.ಚೇತನ್ ರವರಿಗೆ ಸನ್ಮಾನ Read More »
ಕರಾವಳಿ, ಕರ್ನಾಟಕ









