ನಾವೂರು: ಅಂಗಡಿ ಮಾಲಕರಿಗೆ ಹಲ್ಲೆ ➤ ರೂ 1.50 ಲಕ್ಷ ನಗದು ದೋಚಿ ಪರಾರಿ
(ನ್ಯೂಸ್ ಕಡಬ) newskadaba.com ನಾವೂರು ನ. 25: ಕಳೆದ ದಿನ ಕೈಕಂಬ ಬಸ್ ತಂಗುದಾಣದಲ್ಲಿ ವ್ಯಾಪಾರ ನಡೆಸುತ್ತಿದ್ದ ಕೃಷ್ಣಪ್ಪ ಗೌಡ ದಡ್ಡು ಇವರು ಅಂಗಡಿ ಬಾಗಿಲು ಹಾಕಿ ಹೊರಡುವ ಸಂದರ್ಭದಲ್ಲಿ ಹಲ್ಲೆಗೈದು, ವ್ಯಾಪಾರವಾದ ಸುಮಾರು 1.50 ಲಕ್ಷ ರೂ ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ. ಕೃಷ್ಣಪ್ಪ ರವರು 10 ಗಂಟೆಯ ಸುಮಾರಿಗೆ ಅಂಗಡಿಗೆ ಬೀಗ ಹಾಕಿ ತಮ್ಮ ದ್ವಿಚಕ್ರ ವಾಹನದಲ್ಲಿ ಹೊರಡುವ ಸಂದರ್ಭದಲ್ಲಿ 2 ಮಂದಿ ದರೋಡೆಕೋರರು ಕೃಷ್ಣಪ್ಪ ರವರ ಕಣ್ಣಿಗೆ ಖಾರ ಪುಡಿ ಎರಚಿ, […]
ನಾವೂರು: ಅಂಗಡಿ ಮಾಲಕರಿಗೆ ಹಲ್ಲೆ ➤ ರೂ 1.50 ಲಕ್ಷ ನಗದು ದೋಚಿ ಪರಾರಿ Read More »
ಕರಾವಳಿ, ಕ್ರೈಮ್ ನ್ಯೂಸ್









