ಕಡಬ ತಾಲೂಕು ಕಛೇರಿ ಎದುರು ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ದ ಬೃಹತ್ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಕಡಬ ನ. 24: ಕಡಬದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ದ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಮಲೆನಾಡು ಹಿತರಕ್ಷಣಾ ವೇದಿಕೆಯ ಪ್ರಮುಖರಾದ ಹಾಜಿ ಸೈಯದ್ ಮೀರಾ ಸಾಹೇಬ್ ಸೇರಿದಂತೆ ಆನೇಕ ಗಣ್ಯರು ಪ್ರತಿಭಟನಾಗಾರರು ಪಾಲ್ಗೊಂಡಿದ್ದಾರೆ ಕಡಬ ತಾಲೂಕು ಕಛೇರಿ ಎದುರು ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ದ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಮಲೆನಾಡು ಜನಹಿತ ರಕ್ಷಣಾ […]
ಕಡಬ ತಾಲೂಕು ಕಛೇರಿ ಎದುರು ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ದ ಬೃಹತ್ ಪ್ರತಿಭಟನೆ Read More »
ಕರಾವಳಿ









