ಮಂಗಳೂರು :ಲಾಕ್ ಡೌನ್ ನಂತರ ಕಾಲೇಜು ಆರಂಭ ➤ ಹೆಚ್ಚಿನ ವಿದ್ಯಾರ್ಥಿಗಳು ಗೈರು
(ನ್ಯೂಸ್ ಕಡಬ) newskadaba.com ಮಂಗಳೂರು ನ. 17: ಮಂಗಳೂರು ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳು ಇಂದು ಆರಂಭಗೊಂಡಿದೆ. ಕೊರೊನಾ ಲಾಕ್ ಡೌನ್ ನ 8 ತಿಂಗಳ ನಂತರ ಕಾಲೇಜು ಬಾಗಿಲು ತೆರೆದಿದ್ದು, ವಿದ್ಯಾರ್ಥಿಗಳು ಕೋವಿಡ್ ಪ್ರಮಾಣ ಪತ್ರ ಹಾಗೂ ಪೋಷಕರ ಮುಚ್ಚಳಿಕೆ ಪತ್ರದ ಜೊತೆಗೆ ಆಗಮಿಸಿದ್ದಾರೆ. ಇನ್ನೂ ಹಲವು ವಿದ್ಯಾರ್ಥಿಗಳಿಗೆ ಕೋವಿಡ್ ಪ್ರಮಾಣ ಪತ್ರ ಸಿಗದ ಹಿನ್ನೆಲೆಯಲ್ಲಿ ತರಗತಿಗೆ ಹಾಜರಾಗಲು ಸಾಧ್ಯವಾಗಿಲ್ಲ. ನೆಗೆಟಿವ್ ವರದಿ ಜೊತೆ ಹಾಜರಾದ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ತರಗತಿಗೆ ಹಾಜರಾಗಿದ್ದಾರೆ. […]
ಮಂಗಳೂರು :ಲಾಕ್ ಡೌನ್ ನಂತರ ಕಾಲೇಜು ಆರಂಭ ➤ ಹೆಚ್ಚಿನ ವಿದ್ಯಾರ್ಥಿಗಳು ಗೈರು Read More »
ಕರಾವಳಿ









