news kadaba desk

ಪೆರುವಾಜೆ: ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಧೀಶರು ಭೇಟಿ                                                            

(ನ್ಯೂಸ್ ಕಡಬ) newskadaba.com  ಪೆರುವಾಜೆ, ಡಿ. 14. ಪೆರುವಾಜೆ ಇಲ್ಲಿನ ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಧೀಶರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಸಮಿತಿ ಸದಸ್ಯರಾದ ಜಯಪ್ರಕಾಶ್ ರೈ, ವೆಂಕಟಕೃಷ್ಣ ರಾವ್, ಸಿಬ್ಬಂದಿ ವಸಂತ ಆಚಾರ್ಯ ಹಾಗೂ ವಾಸುದೇವ ಪೆರುವಾಜೆ, ವಿಜಯ ಪೆರುವಾಜೆ, ಹರ್ಷಿತ್ ಪೆರುವಾಜೆ ಮೊದಲಾದವರು ಉಪಸ್ಥಿತರಿದ್ದರು.    

ಪೆರುವಾಜೆ: ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಧೀಶರು ಭೇಟಿ                                                             Read More »

ಕರಾವಳಿ, ಕರ್ನಾಟಕ

ಪೊಲೀಸರಿಂದ ಭರ್ಜರಿ ಡ್ರಗ್ಸ್ ಬೇಟೆ ➤ ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ.14 : ಸಿಸಿಬಿ ಪೊಲೀಸರು ಒಂದೇ ದಿನ ಮೂರು ಕಡೆ ದಾಳಿ ಮಾಡಿ ನಾಲ್ವರು ಆರೋಪಿಗಳ ಬಳಿ ಇದ್ದ 35 ಲಕ್ಷ ಡ್ರಗ್ಸ್ ಗಳನ್ನು ವಶಕ್ಕೆ ಪಡೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿಗಳನ್ನು ಅಮರ್ ಮೊಹಮ್ಮದ್ , ಅಬ್ದುಲ್ , ಶಬ್ಬೀರ್ , ಯಾಸೀನ್ ,ರಮೇಶ್ ಎಂದು ಗುರುತಿಸಲಾಗಿದೆ. ಇವರು ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡುತ್ತಿದ್ದು, ಇವರ ಬಳಿಯಿದ್ದ 240 ಗ್ರಾಂ MDMA ವಶಕ್ಕೆ ಪಡೆಯಲಾಗಿದೆ.ಆರೋಪಿಗಳು ಡ್ರಗ್ಸ್ ನ್ನು ಗ್ಯಾಂಗ್

ಪೊಲೀಸರಿಂದ ಭರ್ಜರಿ ಡ್ರಗ್ಸ್ ಬೇಟೆ ➤ ನಾಲ್ವರು ಆರೋಪಿಗಳ ಬಂಧನ Read More »

ಕರ್ನಾಟಕ

ಅಜಿಲಮೊಗರು : ಶಾಲೆಗೆ ತೆರಳುತ್ತಿದ್ದ ಮಕ್ಕಳ ಕಿಡ್ನಾಪ್ ಗೆ ಯತ್ನ..?                                 

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ. 14.  ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಣ ಮಾಡಲು ಯತ್ನಿಸಿದ ಆರೋಪ ಕೇಳಿ ಬಂದ ಘಟನೆ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಎಂಬಲ್ಲಿ ಸಂಭವಿಸಿದೆ. ಇಬ್ಬರು ಮಕ್ಕಳು ತಮ್ಮ ಮನೆಯಿಂದ ಕುಟ್ಟಿಕಳ ಹಿ.ಪ್ರಾ.ಶಾಲೆಗೆ ತೆರಳುತ್ತಿದ್ದ ವೇಳೆ ಕಾರೊಂದರಲ್ಲಿ ಬಂದ ವ್ಯಕ್ತಿ ಅಂಗಿಯನ್ನು  ಎಳೆಯಲು ಪ್ರಯತ್ನಿಸಿದ್ದು, ಈ ವೇಳೆ ಅಂಗಿಯ ಗುಬ್ಬಿಗಳು ಎದ್ದು ಹೋಗಿವೆ. ತಿಳಿದುಬಂದಿದೆ. ಈ ಕುರಿತು ಮಕ್ಕಳು ಪೋಷಕರಿಗೆ ಮಾಹಿತಿ ನೀಡಿದ್ದು, ನಂತರ ಅವರು ಬಂಟ್ವಾಳ ಪೋಲಿಸ್ ಠಾಣೆಗೆ  ಮಾಹಿತಿ

ಅಜಿಲಮೊಗರು : ಶಾಲೆಗೆ ತೆರಳುತ್ತಿದ್ದ ಮಕ್ಕಳ ಕಿಡ್ನಾಪ್ ಗೆ ಯತ್ನ..?                                  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಾವಿಗೆ ಬಿದ್ದು ಚಿರತೆ ಮೃತ್ಯು

(ನ್ಯೂಸ್ ಕಡಬ) newskadaba.com  ಕಾರ್ಕಳ ,ಡಿ.14 :ಮನೆಯ ಬಾವಿಗೆ ಬಿದ್ದು ಚಿರತೆಯೊಂದು ಮೃತಪಟ್ಟ ಘಟನೆ ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮದ ನೆಲ್ಲಿಗುರಿಯಲ್ಲಿ ಸಂಭವಿಸಿದೆ. ಜಿಲ್ಲಾ ಪಂಚಾಯತ್ ಸದಸ್ಯ ಮಾಜಿ ಸುಪ್ರೀತ್ ಶೆಟ್ಟಿ ಕೆದಿಂಜೆ ಸ್ಥಳಕ್ಕೆ ಭೇಟಿ ನೀಡಿ  ನಂತರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಎಸಿಎಫ್ ಹಾಗೂ ಸಿಬ್ಬಂದಿ ಸಮ್ಮುಖದಲ್ಲಿ ಚಿರತೆಯ ಮೃತದೇಹವನ್ನು ಮೇಲಕ್ಕೆತ್ತಲಾಯಿತು.

ಬಾವಿಗೆ ಬಿದ್ದು ಚಿರತೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ. 14. ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಳಿ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ತಾಯಿ ರೇಣುಕಾ ಅಮೀನಪ್ಪ ಕೋನಿನ್ (26) ಹಾಗೂ ಮಕ್ಕಳಾದ ಯಲ್ಲವ್ವ (2), ಅಮೃತಾ (1) ಎಂದು ಗುರುತಿಸಲಾಗಿದೆ. ರೇಣುಕಾ ಹಾಗೂ ಓರ್ವ ಹೆಣ್ಣು ಮಗುವಿನ ಮೃತದೇಹ ಪತ್ತೆಯಾಗಿದ್ದು , ಮತ್ತೋರ್ವ ಹೆಣ್ಣು ಮಗುವಿನ ಮೃತದೇಹಕ್ಕಾಗಿ ಸ್ಥಳೀಯರು ಹಾಗೂ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಬಗ್ಗೆ

ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿರಿಯಡ್ಕ: ದನದ ಕೊಟ್ಟಿಗೆಯಲ್ಲಿ ಬೆಂಕಿ ಅವಘಡ   ➤ ಮನನೊಂದ ವ್ಯಕ್ತಿ ನೇಣಿಗೆ ಶರಣು            

(ನ್ಯೂಸ್ ಕಡಬ) newskadaba.com ಹಿರಿಯಡ್ಕ, ಡಿ. 14.  ಮನೆಯಲ್ಲಿ ನಡೆದ ಬೆಂಕಿ ಅವಘಢದಿಂದ ನೊಂದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು ನಿವಾಸಿ ಶಾಂತೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರ ಮನೆಯ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಹೋಗಿದ್ದು, ಇದರಿಂದ ಕೊಟ್ಟಿಗೆಯಲ್ಲಿದ್ದ ತೆಂಗಿನಕಾಯಿ ಹಾಗೂ ಬೈಹುಲ್ಲು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಈ ವಿಚಾರದಲ್ಲಿ ಮಾನಸಿಕವಾಗಿ ನೊಂದ ಶಾಂತೇಶ್ ರವರು ಮನೆಯ ಹಿಂಬದಿಯಲ್ಲಿರುವ ಹಲಸಿನ

ಹಿರಿಯಡ್ಕ: ದನದ ಕೊಟ್ಟಿಗೆಯಲ್ಲಿ ಬೆಂಕಿ ಅವಘಡ   ➤ ಮನನೊಂದ ವ್ಯಕ್ತಿ ನೇಣಿಗೆ ಶರಣು             Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಷಕಾರಿ ಮದ್ಯ ಸೇವಿಸಿ 6 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com  ಪಾಟ್ನಾ, ಡಿ.14 : ವಿಷಕಾರಿ ಮದ್ಯ ಸೇವಿಸಿ  ಆರು ಮಂದಿ ಮೃತಪಟ್ಟ ಘಟನೆ ಬಿಹಾರದ ಛಾಪ್ರಾ ಜಿಲ್ಲೆಯಲ್ಲಿ ಸಂಭವಿಸಿದೆ. ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ವಿಷಕಾರಿ ಮದ್ಯ ಸೇವಿಸಿ 6 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲವ್ ಜಿಹಾದ್ ತಡೆಗೆ ಹೊಸ ಕಾನೂನು ಅಗತ್ಯವಿಲ್ಲ ➤ ಗೃಹ ಸಚಿವ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ ,ಡಿ.14:ಮತಾಂತರ ತಡೆ ಕಾಯ್ದೆಯಲ್ಲೇ ಲವ್ ಜಿಹಾದ್ ತಡೆಯುವ  ಅಂಶಗಳು ಸೇರಿದ್ದು,  ಹೀಗಾಗಿ ಪ್ರತ್ಯೇಕ ಕಾನೂನು ಅಗತ್ಯವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿದ್ದಾರೆ. ಸಂಘ ಪರಿವಾರದ ಕೆಲ ಸಂಘಟನೆಗಳು ಲವ್ ಜಿಹಾದ್ ತಡೆಗೆ ಹೊಸ ಕಾನೂನು ರೂಪಿಸಲು ಒತ್ತಾಯಿಸುತ್ತಿರುವ ಕುರಿತು ಬುಧವಾರ ಪ್ರತಿಕ್ರಿಯಿಸಿದ ಇವರು, ’ಲವ್ ಜಿಹಾದ್ ತಡೆಗೆ ರಾಜ್ಯದಲ್ಲಿ ಪ್ರತ್ಯೇಕ ಕಾನೂನು ರೂಪಿಸುವ ಹಾಗೂ ವಿಶೇಷ ಕಾರ್ಯಪಡೆ ರಚಿಸುವ ಅಗತ್ಯ ಇಲ್ಲ ಎಂದು ತಿಳಿಸಿದ್ದಾರೆ.

ಲವ್ ಜಿಹಾದ್ ತಡೆಗೆ ಹೊಸ ಕಾನೂನು ಅಗತ್ಯವಿಲ್ಲ ➤ ಗೃಹ ಸಚಿವ Read More »

ಕರ್ನಾಟಕ

ಬೆಳ್ತಂಗಡಿ : ಹೆಚ್ಚಿದ ಕಾಡಾನೆಗಳ ಹಾವಳಿ      ➤ ರಬ್ಬರ್ ತೋಟವೊಂದರಲ್ಲಿ ಕಾಣಿಸಿಕೊಂಡ ಆನೆ           

(ನ್ಯೂಸ್ ಕಡಬ) newskadaba.com   ಬೆಳ್ತಂಗಡಿ, ಡಿ.14  ಕಾಡಾನೆಗಳ ಹಾವಳಿ ನಿರಂತರವಾಗಿ ಹೆಚ್ಚಾಗುತ್ತಿದ್ದು, ಹಗಲು ಹೊತ್ತಿನಲ್ಲಿಯೇ ರಬ್ಬರ್ ತೋಟವೊಂದರಲ್ಲಿ ಕಾಣಿಸಿಕೊಂಡು ಜನರಲ್ಲಿ ಭಯ ಮೂಡಿಸಿದ ಘಟನೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಎರಡು ದಿನಗಳ ಹಿಂದೆ ಅಣಿಯೂರಿನ ಪೇಟೆಯಲ್ಲಿಯೇ ಬೆಳಿಗ್ಗೆ ಒಂಟಿ ಸಲಗ ಕಾಣಿಸಿಕೊಂಡು ಜನರಲ್ಲಿ ಭಯ ಪಡುವಂತ ವಾತವರಣ ನಿರ್ಮಾಣವಾಗಿತ್ತು. ಇದೀಗ ಶಿಶಿಲದಲ್ಲಿ ಒಂಟಿ ಸಲಗವೊಂದು ಮಂಗಳವಾರ ಸಂಜೆಯ ವೇಳೆ ಜನವಸತಿ ಪ್ರದೇಶದ ನಡುವೆಯೇ ತಿರುಗಾಟ ನಡೆಸಿದ್ದು ಇಲ್ಲಿನ ಜನರಲ್ಲಿ ಭಯ ಮೂಡಿಸಿದೆ ಎನ್ನಲಾಗಿದೆ. ಶಿಶಿಲ ಉಣ್ತಿಮಾರು ಎಂಬಲ್ಲಿನ ಲಕ್ಷ್ಮಣ್

ಬೆಳ್ತಂಗಡಿ : ಹೆಚ್ಚಿದ ಕಾಡಾನೆಗಳ ಹಾವಳಿ      ➤ ರಬ್ಬರ್ ತೋಟವೊಂದರಲ್ಲಿ ಕಾಣಿಸಿಕೊಂಡ ಆನೆ            Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ ➤ ಯಕ್ಷಗಾನ ಭಾಗವತ ತಿಮ್ಮಪ್ಪ ಬಾಳೆಹದ್ದ ಮೃತ್ಯು

(ನ್ಯೂಸ್ ಕಡಬ) newskadaba.com  ಯಲ್ಲಾಪುರ ,ಡಿ .14: ಎರಡು ಕಾರುಗಳ ನಡುವೆ ಭೀಕರ ಅಪಘಾತದ ಸಂಭವಿಸಿದ ಪರಿಣಾಮ ಯಕ್ಷಗಾನ ಭಾಗವತ ಓರ್ವರು  ಮೃತಪಪಟ್ಟ ಘಟನೆ ಯಲ್ಲಾಪುರದಲ್ಲಿ ನಡೆದಿದೆ. ಮೃತರನ್ನು ತಿಮ್ಮಪ್ಪ ಭಾಗವತ ಬಾಳೆಹದ್ದ (59) ಗುರುತಿಸಲಾಗಿದೆ.ಇವರು ತಂದೆ, ಪ್ರಸಿದ್ದ ಭಾಗವತರಾಗಿದ್ದ ಕೃಷ್ಣ ಭಾಗವತ ಅವರ ಬಳಿ ಭಾಗವತಿಕೆ ಕಲಿತಿದ್ದರು. ಭಾವ ಶ್ರೀಪಾದ ಹೆಗಡೆ ಕಂಪ್ಲಿ ಅವರ ಬಳಿ ಸಂಗೀತ ಜ್ಞಾನ ಪಡೆದರು. ಹೊಸ್ತೋಟ ಮಂಜುನಾಥ ಭಾಗವತರ ಶಿಷ್ಯರಾಗಿದ್ದ ಇವರು ಸೋಂದಾದ ಯಕ್ಷಗಾನ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಮೃತರು ಒಬ್ಬ

ಕಾರು ಢಿಕ್ಕಿ ➤ ಯಕ್ಷಗಾನ ಭಾಗವತ ತಿಮ್ಮಪ್ಪ ಬಾಳೆಹದ್ದ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top