ಮಾಂಡೌಸ್ ಚಂಡಮಾರುತ ➤ ಕರ್ನಾಟಕದಲ್ಲಿ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆ
(ನ್ಯೂಸ್ ಕಡಬ) newskadaba.com ಡಿ .13. ಮಾಂಡೌಸ್ ಚಂಡಮಾರುತದ ಪ್ರಭಾವದಿಂದ ಕರ್ನಾಟಕದ ಬೆಂಗಳೂರು , ದಕ್ಷಿಣ ಒಳನಾಡಿನ ಕೆಲವು ಭಾಗ ಹಾಗೂ ಕರಾವಳಿಯಲ್ಲಿ ಡಿ.16 ರವರೆಗೆ ಅಕಾಲಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕೂಡ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಮುಂದುವರಿಯಲಿದೆ. ಚಾಮರಾಜನಗರ ,ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹಾಗೇ ,ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ […]
ಮಾಂಡೌಸ್ ಚಂಡಮಾರುತ ➤ ಕರ್ನಾಟಕದಲ್ಲಿ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆ Read More »
ಕರ್ನಾಟಕ

