news kadaba desk

ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕಾದಿದೆ ಬಿಗ್ ಶಾಕ್…!!!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಡಿ.09. ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ನಿಯಮ ಉಲ್ಲಂಘನೆಗಳನ್ನು ನಿಯಂತ್ರಿಸಲು ನಗರ ಸಂಚಾರಿ ಪೊಲೀಸರು ಪ್ರಮುಖ ಜಂಕ್ಷನ್​ಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಿದ್ದಾರೆ ಎಂದು ವರದಿ ತಿಳಿಸಿದೆ.   ಬೆಂಗಳೂರು ಪೊಲೀಸರ ಪ್ರಕಾರ, ಪೊಲೀಸರ ಸಹಾಯವಿಲ್ಲದೆ ಸಂಚಾರ ಉಲ್ಲಂಘನೆಯನ್ನು ಐಟಿಎಂಎಸ್ ಪತ್ತೆಹಚ್ಚುತ್ತದೆ. ಪ್ರಮುಖ ಜಂಕ್ಷನ್‌ಗಳಲ್ಲಿ ಅಳವಡಿಸಲಾಗಿರುವ ಎಎನ್‌ಪಿಆರ್‌ ಕ್ಯಾಮೆರಾಗಳ  ಮೂಲಕ ಸಂಚಾರ ನಿಯಮ ಉಲ್ಲಂಘನೆಯನ್ನು ಸೆರೆಹಿಡಿಯಲಾಗುತ್ತದೆ.   ಅತಿವೇಗ, ಕೆಂಪು ದೀಪ ಉಲ್ಲಂಘನೆ, ಸ್ಟಾಪ್ ಲೇನ್ ಉಲ್ಲಂಘನೆ, ಹೆಲ್ಮೆಟ್ ಉಲ್ಲಂಘನೆ, ತ್ರಿಬಲ್ ರೈಡಿಂಗ್, ಚಾಲನೆ ವೇಳೆ […]

ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕಾದಿದೆ ಬಿಗ್ ಶಾಕ್…!!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೊಂಡಕ್ಕೆ ಬಿದ್ದು ಯುವತಿಯರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಕಲಬುರಗಿ, ಡಿ.09 ಬಟ್ಟೆ ಒಗೆಯಲು ಹೋಗಿದ್ದ ವೇಳೆ ಇಬ್ಬರು ಯುವತಿಯರು ನೀರಿನ ಹೊಂಡದಲ್ಲಿ ಕಾಲು ಜಾರಿ ಮೃತಪಟ್ಟಿರುವ ಘಟನೆ ಶಹಬಾದ ನಗರದ ರಾಮಘಡ ಆಶ್ರಯ ಕಾಲೋನಿಯಲ್ಲಿ ಸಂಭವಿಸಿದೆ. ಮೃತರನ್ನು ರಾಮಘಡ ನಿವಾಸಿ ಮಾಣಿಕಮ್ಮ ಸಾಯಪ್ಪ ದಾಸರ(20) ಮತ್ತು ಕೀರ್ತಿಕಾ ರಾಜೇಶ(12) ಎಂದು ಗುರುತಿಸಲಾಗಿದೆ. ಬಟ್ಟೆ ಒಗೆಯಲು ಹೋಗಿದ್ದ ಇವರು ಆಕಸ್ಮಿಕವಾಗಿ ಹೊಂಡಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಬಾಲಕಿಯರು ಕಾಣದೇ ಇರುವುದರಿಂದ ತಕ್ಷಣವೇ ಪೊಲೀಸರಿಗೆ ತಿಳಿಸಿದ್ದು, ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಈಜುಗಾರರ ನೆರವಿನಿಂದ ಮೃತದೇಹಗಳನ್ನು

ಹೊಂಡಕ್ಕೆ ಬಿದ್ದು ಯುವತಿಯರಿಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆರ್ ಟಿಓ ಅಧಿಕಾರಿಗಳಿಂದ ಹಗಲು ದರೋಡೆ ➤ ವಿಡಿಯೋ ವೈರಲ್

(ನ್ಯೂಸ್ ಕಡಬ ) newskadaba. com ಕೊಪ್ಪಳ , ಡಿ .09. ಆರ್ ಟಿಓ ಅಧಿಕಾರಿಗಳು ಹಗಲು ದರೋಡೆ ಮಾಡುತ್ತಿರುವ ಪ್ರಕರಣ ಕುಷ್ಟಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಲಾರಿ ಚಾಲಕರಿಂದ 50, 100 ರೂಪಾಯಿ ಟೋಕನ್ ವಸೂಲಿ ಮಾಡುತ್ತಿರುವಾಗ ಆರ್ ಟಿಓ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ.  ಲಾರಿ ಚಾಲಕನೋರ್ವ 50 ರೂಪಾಯಿಯನ್ನು ಅಧಿಕಾರಿಗೆ ಕೊಡಲು ಬರುವ ಸಂದರ್ಭ ವಿಡಿಯೋ ಮಾಡುತ್ತಿರುವುದನ್ನು ಗಮನಿಸಿದ ಅಧಿಕಾರಿ ಗಡಿಬಿಡಿಯಾಗಿ ದುಡ್ಡು ತುಂಬಿದ್ದ ಚೀಲವನ್ನು ಹಿಡಿದು ಓಡಿಹೋಗಿದ್ದಾರೆ.

ಆರ್ ಟಿಓ ಅಧಿಕಾರಿಗಳಿಂದ ಹಗಲು ದರೋಡೆ ➤ ವಿಡಿಯೋ ವೈರಲ್ Read More »

ಕರ್ನಾಟಕ

ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣ ➤ಶಿಕ್ಷಕ ಅಮಾನತು

(ನ್ಯೂಸ್ ಕಡಬ) newskadaba.com ಬಳ್ಳಾರಿ, ಡಿ. 09. ಲೈಂಗಿಕ ಕಿರುಕುಳ ಆರೋಪದ ಮೇಲೆ ಕೊಪ್ಪಳದ ಇಂಗ್ಲೀಷ್  ಪ್ರಾಧ್ಯಾಪಕರಾದ ಚಾಂದ್ ಭಾಷ ಇವರನ್ನು ಷರತ್ತುಬದ್ದವಾಗಿ ಅಮಾನತುಗೊಳಿಸುವ ಆದೇಶ  ಶೀಘ್ರದಲ್ಲೇ  ಬರಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇಂಗ್ಲೀಷ್ ಭಾಷೆಯಲ್ಲಿ ಪಿಎಚ್ ಡಿ ಸಂಶೋಧನಾ ವಿದ್ಯಾರ್ಥಿನಿ ಈ ಕುರಿತು ,ಕಳೆದ ನ. 7 ,2022 ರಂದು ದೂರು ಸಲ್ಲಿಸಿದ್ದರು. ವಿಶ್ವವಿದ್ಯಾಲಯವು ಸಿಂಡಿಕೇಟ್ ಸದಸ್ಯೆ ಪದ್ಮಾ ವಿಠ್ಠಲ್, ಮಹಿಳಾ ಪ್ರಾಧ್ಯಾಪಕರಾದ ಪ್ರೊ . ಪವಿತ್ರ , ಗೌರಿ ಮಾಣಿಕ್ ಮಾನಸ ಮತ್ತು

ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣ ➤ಶಿಕ್ಷಕ ಅಮಾನತು Read More »

ಕರ್ನಾಟಕ

ವ್ಯಕ್ತಿ ನಾಪತ್ತೆ     ➤ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಮಲ್ಪೆ, ಡಿ.09 ಕೆಲಸಕ್ಕೆಂದು ಮಲ್ಪೆ ಬಂದರಿಗೆ ಬಂದಿದ್ದ ಕೇರದ ಮೂಲದ ವ್ಯಕ್ತಿಯೊಬ್ಬರು ಹಲವು ತಿಂಗಳುಗಳಿಂದ ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ. ನಾಪತ್ತೆಯಾದವರನ್ನು ಕೃಷ್ಣ(48) ಎಂದು ಗುರುತಿಸಲಾಗಿದೆ. ಈತನ ಪತ್ನಿ, ಮಕ್ಕಳು ಮಲ್ಪೆಗೆ ಹುಡುಕಿಕೊಂಡು ಬಂದಿದ್ದು, ಇವರ ಕುರಿತು ಮಾಹಿತಿ ದೊರಕಿದ್ದಲ್ಲಿ ಮಲ್ಪೆ ಪೊಲೀಸ್ ಠಾಣೆಗೆ ತಿಳಿಸುವಂತೆ ಕೋರಲಾಗಿದೆ.

ವ್ಯಕ್ತಿ ನಾಪತ್ತೆ     ➤ಪತ್ತೆಗೆ ಮನವಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಫಾರ್ಮ್ ನಲ್ಲಿ ಕಟ್ಟಿದ್ದ ಹಸುವಿನ ಮೇಲೆ ಚಿರತೆ ದಾಳಿ…!!!!!

(ನ್ಯೂಸ್ ಕಡಬ) newskadaba.com  ಹಾವೇರಿ, ಡಿ.09. ಚಿರತೆಯೊಂದು ಹಸುವನ್ನು ತಿಂದು ಹಾಕಿದ ಆತಂಕಕಾರಿ ಘಟನೆ ರಾಣೆಬೆನ್ನೂರಿನಲ್ಲಿ ಸಂಭವಿಸಿದೆ.   ಫಾರ್ಮ್ ನಲ್ಲಿ ಕಟ್ಟಿದ್ದ ಹಸುವಿನ ಮೇಲೆ ದಾಳಿ ನಡೆಸಿದ ಚಿರತೆಯು ಹಸುವನ್ನು ತಿಂದಿರುವ ದೃಶ್ಯ ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಈ ಪ್ರದೇಶದಲ್ಲಿ ಕೆಲವು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಬೋನ್ ಇರಿಸಿ ಸೆರೆಹಿಡಿಯಬೇಕೆಂದು ರೈತರು ಆಗ್ರಹ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಫಾರ್ಮ್ ನಲ್ಲಿ ಕಟ್ಟಿದ್ದ ಹಸುವಿನ ಮೇಲೆ ಚಿರತೆ ದಾಳಿ…!!!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಿಎಫ್ಐ ಕಾರ್ಯಕರ್ತರ ಮೇಲೆ ಎನ್ಐಎ ದಾಳಿ

(ನ್ಯೂಸ್ ಕಡಬ ) newskadaba. com ಬೆಂಗಳೂರು, ಡಿ.09. ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ನಿಷೇಧಿಸಿದರೂ ಅದರ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಯಕರ್ತರು ದೇಶದ ವಿವಿಧ ಕಡೆ ಭಯೋತ್ಪಾದಕ ಹಾಗೂ ಇತರ ಕಾನೂನು ಬಾಹಿರ ವಟುವಟಿಕೆಗಳನ್ನು ನಡೆಸಲು ಇಚ್ಚಿಸುತ್ತಿದ್ದಾರೆ  ಭಾರತ ಮತ್ತು ವಿದೇಶಗಳಿಂದ ಹಣ ಸಂಗ್ರಹಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ರಾಷ್ಟ್ರೀಯ ತನಿಖಾ ದಳ  ಗುರುವಾರ ರಾಜ್ಯರ ಕಲಬುರಗಿ ಮತ್ತು ಕೇರಳದ ಕೋಝಿಕ್ಕೋಡ್ ಎಂಬ ಮೂರು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.   ಅಲ್ಲದೆ,

ಪಿಎಫ್ಐ ಕಾರ್ಯಕರ್ತರ ಮೇಲೆ ಎನ್ಐಎ ದಾಳಿ Read More »

ಕರ್ನಾಟಕ

ರೈಲಿನಲ್ಲಿ ಮಹಿಳೆಯ ಮೃತದೇಹ ಪತ್ತೆ         ➤ ಆರೋಪಿಯ ವಿರುದ್ದ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.09. ಬಂಗಾರಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ದುರ್ವಾಸನೆಯಿಂದ ಪ್ರಯಾಣಿಕನೋರ್ವ ರೈಲ್ವೇ ಪೊಲೀಸರಿಗೆ ದೂರು ನೀಡಿದ್ದು, ನಿಲ್ದಾಣ ತಲುಪಿದ ತಕ್ಷಣ ರೈಲ್ವೆ ರಕ್ಷಣಾ ಪಡೆ ತನಿಖೆ ನಡೆಸಿದಾಗ ಅಪರಿಚಿತ ವ್ಯಕ್ತಿಯೋರ್ವ ಹಳದಿ ಗೋಣಿಚೀಲದಲ್ಲಿ 30ರ ಆಸುಪಾಸಿನ ಮಹಿಳೆಯ ಮೃತದೇಹವನ್ನು ಸೀರೆ ಮತ್ತು ಕಂಬಳಿಯಲ್ಲಿ ಸುತ್ತಿ ಇಡಲಾಗಿತ್ತು ಎನ್ನಲಾಗಿದೆ. ಮಹಿಳೆಯ ಮೃತದೇಹ ವನ್ನು ತನಿಖೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದ

ರೈಲಿನಲ್ಲಿ ಮಹಿಳೆಯ ಮೃತದೇಹ ಪತ್ತೆ         ➤ ಆರೋಪಿಯ ವಿರುದ್ದ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಂಡಮಾರುತದ ಹಿನ್ನೆಲೆ ➤ ಕರಾವಳಿಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.09  ಬಂಗಾಲಕೊಳ್ಳಿಯಲ್ಲಿ ಚಂಡಮಾರುತದ ಹಿನ್ನೆಲೆಯಲ್ಲಿ ಬೆಂಗಳೂರು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿ.12 ರವರೆಗೆ ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ವರದಿ ತಿಳಿಸಿದೆ. ನೈಋತ್ಯ ಹಾಗೂ ಆಗ್ನೇಯ ಬಂಗಾಲಕೊಲ್ಲಿಯಲ್ಲಿ ಎದ್ದಿರುವ ಭಾರಿ ಚಂಡಮಾರುತದಿಂದ ನೆರೆಯ ರಾಜ್ಯಗಳಾದ ತಮಿಳುನಾಡು ,ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಬಾಗದಲ್ಲಿ ಭಾರಿ ಮಳೆಯಾಗುತ್ತಿದ್ದು,  ಇದರ ಪರಿಣಾಮ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು

ಚಂಡಮಾರುತದ ಹಿನ್ನೆಲೆ ➤ ಕರಾವಳಿಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ಮತ್ತೆ ಕರ್ನಾಟಕದಿಂದ – ಮಹಾರಾಷ್ಟ್ರಕ್ಕೆ ಶುರುವಾದ ಬಸ್ ಸಂಚಾರ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 09. ಮಹಾರಾಷ್ಟ್ರ ಗಡಿ ಪರಿಸ್ಥಿತಿ ನಿಯಂತ್ರಣಕ್ಕೆ ಮತ್ತೆ ಕೆಎಸ್ಆರ್ ಟಿಸಿ ಬಸ್ಸು ಗಳ ಸಂಚಾರ ಆರಂಭವಾಗಿದೆ. ಬೆಳಗಾವಿಯ ವಿವಿಧ ಭಾಗಗಳಿಂದ 400ಕ್ಕಿಂತಲೂ ಹೆಚ್ಚುಬಸ್ಸು ಗಳು ಶುಕ್ರವಾರದಂದು ತೆರಳಿದ್ದು, ಇದೇ ವೇಳೆ ಮಹಾರಾಷ್ಟ್ರದಿಂದಲೂ ಬೆಳಗಾವಿಗೆ ಹೆಚ್ಚುಬಸ್ಸು ಗಳು ಬಂದಿವೆ. ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದುದರಿಂದ ಎರಡೂ ರಾಜ್ಯಗಳಿಗೂ  ಬಸ್ ಸಂಚಾರ ಸ್ಥಗಿತವಾಗಿತ್ತು. ಈಗ  ಕೊಲ್ಲಾಪುರ, ಪುಣೆ, ಮುಂಬೈ , ಮಿರತ್,ಸಾಂಗ್ಲಿ ಸೇರಿದಂತೆ ಹಲವು ನಗರಗಳಿಗೆ ಕರ್ನಾಟಕದಿಂದ ಬಸ್ಸುಗಳು ತೆರಳಿವೆ. ಚಿಕ್ಕೋಡಿಯಿಂದ ಪ್ರತಿದಿನ

ಮತ್ತೆ ಕರ್ನಾಟಕದಿಂದ – ಮಹಾರಾಷ್ಟ್ರಕ್ಕೆ ಶುರುವಾದ ಬಸ್ ಸಂಚಾರ Read More »

ರಾಷ್ಟ್ರೀಯ ನ್ಯೂಸ್
Scroll to Top