ರಾಜ್ಯದ ನಾಲ್ಕು ಜಿಲ್ಲೆಗಳ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ
(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ನಿರಂತರ ಮಳೆಗೆ ಹಲವು ಜಲಾಶಯಗಳು ಭರ್ತಿ ಆಗಿದ್ದು, ಭಾರೀ ಮಳೆಗೆ ಹಲವೆಡೆ ಸಾಕಷ್ಟು ಅವಾಂತರಗಳು ಸಂಭವಿಸಿವೆ. ಹೀಗಾಗಿ ಕರ್ನಾಟಕದಲ್ಲಿ ಮುಂಜಾಗ್ರತ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ನಾಳೆ ಕೂಡ ರಜೆ ಘೋಷಣೆ ಮಾಡಲಾಗಿದೆ. ಕೊಡಗು, ಧಾರವಾಡ, ಬೆಳಗಾವಿ, ಹಾವೇರಿ ಜಿಲ್ಲೆಗಳಿಗೆ ರಜೆ ನೀಡಲಾಗಿದೆ ಎಂದು ವರದಿ ತಿಳಿಸಿದೆ. ಕೊಡಗು ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ […]
ರಾಜ್ಯದ ನಾಲ್ಕು ಜಿಲ್ಲೆಗಳ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ Read More »
ಕರ್ನಾಟಕ


