ಮಹಿಳೆ ಮೇಲೆ ಗ್ಯಾಂಗ್ ರೇಪ್ ! ದೂರು ದಾಖಲು
(ನ್ಯೂಸ್ ಕಡಬ)newskadaba.com. ಪ್ಯಾರಿಸ್, ಜು.24. ಆಸ್ಟ್ರೇಲಿಯಾ ಮೂಲದ ಮಹಿಳೆಯ ಮೇಲೆ ಐವರು ಬರ್ಬರವಾಗಿ ಗ್ಯಾಂಗ್ ರೇಪ್ ಮಾಡಿರುವ ಆತಂಕಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮಧ್ಯರಾತ್ರಿ ಈ ದುರ್ಘಟನೆ ನಡೆದಿದ್ದು, ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ ಎಂದು ಫ್ರೆಂಚ್ ಪೊಲೀಸರು ತಿಳಿಸಿದ್ದಾರೆ. 25 ವರ್ಷದ ಆಸ್ಟ್ರೇಲಿಯಾ ಮಹಿಳೆಯ ಮೇಲೆ ಈ ಅವಘಡ ಸಂಭವಿಸಿದ್ದು, ಸಹಾಯಕ್ಕಾಗಿ ಹತ್ತಿರದಲ್ಲೇ ಇದ್ದ ಕೆಬಾಬ್ ಶಾಪ್ ಗೆ ಬಂದು ರಕ್ಷಣೆ ಪಡೆದಿದ್ದಾರೆ. ಆಗ ಆಕೆಯ ಉಡುಪು ಹರಿದು ಹೋಗಿರುವುದು ಸಿಸಿಟಿವಿಯಲ್ಲಿ […]
ಮಹಿಳೆ ಮೇಲೆ ಗ್ಯಾಂಗ್ ರೇಪ್ ! ದೂರು ದಾಖಲು Read More »
ಅಂತರ್ರಾಷ್ಟ್ರೀಯ ನ್ಯೂಸ್

