ST/SC ಹಣ ಗ್ಯಾರಂಟಿ ಯೋಜನೆಗೆ ಬಳಕೆ BJP-JDS ಸಭಾತ್ಯಾಗ
(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾದ ಹಣವನ್ನು (ಎಸ್‌ಸಿಎಸ್‌ಪಿ, ಟಿಎಸ್‌ಪಿ) ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡಿಸಿ ವಿಧಾನ ಪರಿಷತ್‌ನಲ್ಲಿ ಬಿಜೆಪಿ–ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು ಎನ್ನಲಾಗಿದೆ. ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಅವರು ಗ್ಯಾರಂಟಿ ಯೋಜನೆಗೆ ಎಸ್‌ಸಿಪಿ-ಟಿಎಸ್‌ಪಿ ಹಣ ಬಳಕೆ ಮಾಡುತ್ತಿರುವ ವಿಚಾರವನ್ನು ಪ್ರಸ್ತಾಪಿಸಿದರು. ಇದಕ್ಕೆ ಸಿ.ಟಿ. ರವಿ, ಕೇಶವ ಪ್ರಸಾದ್, ಸುನೀಲ್ ವಲ್ಯಾಪುರೆ, ಡಾ.ಧನಂಜಯ ಸರ್ಜಿ ಕೂಡ ಧ್ವನಿಗೂಡಿಸಿದರು. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಎಲ್ಲ […]
ST/SC ಹಣ ಗ್ಯಾರಂಟಿ ಯೋಜನೆಗೆ ಬಳಕೆ BJP-JDS ಸಭಾತ್ಯಾಗ Read More »
ಕರ್ನಾಟಕ


