ಕೇಂದ್ರ ಬಜೆಟ್ ಮಂಡನೆ ಚಿನ್ನ, ಬೆಳ್ಳಿ ಅಗ್ಗ- ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ.!
(ನ್ಯೂಸ್ ಕಡಬ)newskadaba.com ನವದೆಹಲಿ, ಜು,23. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು ,ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ ಮಾಡುವುದಾಗಿ ಘೋಷಿಸಿದ್ದಾರೆ ಎನ್ನಲಾಗಿದೆ. ಮೊಬೈಲ್ ಫೋನ್ ಮತ್ತು ಉಪಕರಣಗಳ ದೇಶೀಯ ಉತ್ಪಾದನೆ ಹೆಚ್ಚಾಗಿದೆ. ಮೊಬೈಲ್ ಫೋನ್ ಮತ್ತು ಮೊಬೈಲ್ ಚಾರ್ಜರ್‌ಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಲಾಗುವುದು. ಹಣಕಾಸು ಸಚಿವರು, ‘ಮೊಬೈಲ್ ಫೋನ್‌ಗಳು, ಮೊಬೈಲ್ ಪಿಸಿಬಿಎಸ್ ಮತ್ತು ಮೊಬೈಲ್ ಚಾರ್ಜರ್‌ಗಳಲ್ಲಿನ ಬಿಸಿಡಿಯನ್ನು 15% ಕ್ಕೆ ಇಳಿಸಲು ನಾನು ಪ್ರಸ್ತಾಪಿಸುತ್ತೇನೆ’ ಎಂದು ಹೇಳಿದ್ದಾರೆ. […]
ಕೇಂದ್ರ ಬಜೆಟ್ ಮಂಡನೆ ಚಿನ್ನ, ಬೆಳ್ಳಿ ಅಗ್ಗ- ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ.! Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್






