ಕನ್ನಡಿಗರ ಆಕ್ರೋಶಕ್ಕೆ ಕಾರಣರಾದ ಫೋನ್ ಪೇ ಸಿಇಒ..! ಟ್ವೀಟ್ ಮೂಲಕ ಕ್ಷಮೆಯಾಚನೆ.!
(ನ್ಯೂಸ್ ಕಡಬ)newskadaba.com ನವದೆಹಲಿ, ಜು.22. ಫೋನ್ ಪೇ ಸಿಇಒ ಸಮೀರ್ ನಿಗಮ್ ಕ್ಷಮೆಯಾಚಿಸುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ತಲೆಬಾಗಿದ್ದು, “ನನ್ನ ಉದ್ದೇಶ ಕರ್ನಾಟಕ ಅಥವಾ ಕನ್ನಡಿಗರನ್ನು ಅವಮಾನಿಸುವುದಲ್ಲ. ನನ್ನ ಮಾತು ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ” ಎನ್ನುವ ಮೂಲಕ ಕರುನಾಡಿನ ಜನರಲ್ಲಿ ಕ್ಷಮೆಯಾಚಿಸಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಅನೇಕ ಕನ್ನಡಿಗರು ಫೋನ್ ಪೇ ಆ್ಯಪ್ ಅನ್ನು ಅನ್ಇನ್ಸ್ಟಾ ಲ್ ಮಾಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿ ಬಾಯ್ಕಟ್ ಅಭಿಯಾನ ಆರಂಭವಾಗಿದ್ದೇ ತಡ ಇದೀಗ ಟ್ವೀಟ್ ಮೂಲಕ ಕನ್ನಡಿಗರಲ್ಲಿ […]
ಕನ್ನಡಿಗರ ಆಕ್ರೋಶಕ್ಕೆ ಕಾರಣರಾದ ಫೋನ್ ಪೇ ಸಿಇಒ..! ಟ್ವೀಟ್ ಮೂಲಕ ಕ್ಷಮೆಯಾಚನೆ.! Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್




