ಸುಳ್ಯ: ಅನೈತಿಕ ಪೊಲೀಸ್ ಗಿರಿ – ಓರ್ವ ಆರೋಪಿ ವಶಕ್ಕೆ
(ನ್ಯೂಸ್ ಕಡಬ)newskadaba. com ಸುಳ್ಯ, ಆ.13. ಕರಾವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ ವರದಿಯಗಿದ್ದು, ಮಹಿಳೆಯೊಬ್ಬರಿಗೆ ಸುಳ್ಯದಲ್ಲಿ ತಂಗಲು ರೂಂ ಕೊಡಿಸಲು ಜೊತೆಗೆ ತೆರಳಿದ್ದ ಯುವಕನಿಗೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಬಗ್ಗೆ ತಿಳಿದುಬಂದಿದೆ. ಸುಳ್ಯ ಠಾಣಾ ವ್ಯಾಪ್ತಿಯ ಅರಂತೋಡು ಸಮೀಪ ಮಣಪ್ಪುರಂ ನಿವಾಸಿ ಅರಂತೋಡಿನಲ್ಲಿ ಲೀಸ್ ಗೆ ತೋಟ ನಡೆಸುತ್ತಿರುವ ಜಲೀಲ್ ಮೇಲೆ ಹಲ್ಲೆ ನಡೆದಿದ್ದು, ಜಲೀಲ್‌ಗೆ ಕೇರಳದಲ್ಲಿ ಪರಿಚಯವಿದ್ದ ಮಹಿಳೆಯೊಬ್ಬರು ಮಡಿಕೇರಿಗೆ ಬಂದಿದ್ದು,ಅಲ್ಲಿಂದ ಊರಿಗೆ ಹಿಂದಿರುಗುವ ವೇಳೆ ಸುಳ್ಯದಲ್ಲಿ ಫ್ರೆಶ್ ಅಪ್ ಆಗಲು ರೂಮ್ […]
ಸುಳ್ಯ: ಅನೈತಿಕ ಪೊಲೀಸ್ ಗಿರಿ – ಓರ್ವ ಆರೋಪಿ ವಶಕ್ಕೆ Read More »
ಕರಾವಳಿ, ಕರ್ನಾಟಕ



