ಮಹಿಳೆಗೆ 22.67 ಲಕ್ಷ ರೂ. ವಂಚಿಸಿದ ಫೇಸ್ ಬುಕ್ ಫ್ರೆಂಡ್!
(ನ್ಯೂಸ್ ಕಡಬ) newskadaba.com ಥಾಣೆ, ಜ.13. 36 ವರ್ಷದ ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಆಗಿದ್ದ ವ್ಯಕ್ತಿಯೊಬ್ಬ ಬರೋಬ್ಬರಿ 22.67 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಥಾಣೆಯಲ್ಲಿ ವರದಿಯಾಗಿದೆ. ಆನ್‌ಲೈನ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿರುವ ಮಹಿಳೆ, ಫೆಬ್ರವರಿ 2022 ರಲ್ಲಿ ಪುರುಷನಿಂದ ಬಂದಿದ್ದ ಸ್ನೇಹದ ವಿನಂತಿಯನ್ನು ಒಪ್ಪಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಇಬ್ಬರೂ ನಿಯಮಿತವಾಗಿ ಆನ್‌ಲೈನ್‌ನಲ್ಲಿ ಚಾಟ್ ಮಾಡಲು ಪ್ರಾರಂಭಿಸಿದ್ದರು. ಈ ವೇಳೆ ಆ ವ್ಯಕ್ತಿ ತನ್ನ ತಾಯಿಯ ಚಿಕಿತ್ಸೆಗೆ ತುರ್ತಾಗಿ ಹಣದ ಅಗತ್ಯವಿದೆ ಎಂದು ಹೇಳಿದ್ದಾನೆ. […]
ಮಹಿಳೆಗೆ 22.67 ಲಕ್ಷ ರೂ. ವಂಚಿಸಿದ ಫೇಸ್ ಬುಕ್ ಫ್ರೆಂಡ್! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್







