ಫೆ. 17ಕ್ಕೆ 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ➤ ರಾಜ್ಯ ಸರ್ಕಾರ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 12. ಫೆಬ್ರವರಿ 17 ರಂದು 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿದ್ಧತೆಗಳನ್ನು ಆರಂಭಿಸಿದ್ದಾರೆಂದು ತಿಳಿದುಬಂದಿದೆ. ಬಜೆಟ್‌ಗೆ ಸಿದ್ಧತೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಕಲಬುರ್ಗಿಗೆ ಭೇಟಿ ನೀಡಿದ ಮರುದಿನನೇ ಅಂದರೆ ಜನವರಿ 20 ರಿಂದ ಇಲಾಖಾ ಮುಖ್ಯಸ್ಥರು ಮತ್ತು ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಣಿ ಸಭೆ ನಡೆಸಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ವಿಧಾನಸಭೆ ಚುನಾವಣೆಗೆ […]
ಫೆ. 17ಕ್ಕೆ 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ➤ ರಾಜ್ಯ ಸರ್ಕಾರ Read More »
ಕರ್ನಾಟಕ







