ಬಿಸಿಯೂದಲ್ಲಿ ಹಾವು; ಬಿಸಿಯೂಟ ಸೇವಿಸಿದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ…!!
(ನ್ಯೂಸ್ ಕಡಬ) newskadaba.com ಕೋಲ್ಕತ್ತ, ಜ. 10. ಹಾವು ಬಿದ್ದ ಬಿಸಿಯೂಟ ಸೇವಿಸಿ 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಕೋಲ್ಕತ್ತದ ಬಿರ್ಭೂಮ್ ಜಿಲ್ಲೆಯ ಮಯೂರೇಶ್ವರ ಬ್ಲಾಕ್ ನ ಪ್ರಾಥಮಿಕ ಶಾಲೆಯಲ್ಲಿ ವರದಿಯಾಗಿದೆ. ಬೇಳೆ ತುಂಬಿದ್ದ ಕಂಟೈನರ್ ವೊಂದರಲ್ಲಿ ಹಾವು ಕಾಣಿಸಿಕೊಂಡಿದೆ ಎಂದು ಬಿಸಿಯೂಟ ತಯಾರಿಸಿದ್ದ ಸಿಬ್ಬಂದಿಯೊಬ್ಬರು ಹೇಳಿಕೊಂಡಿದ್ದಾರೆ. ಬಿಸಿಯೂಟ ಸೇವಿಸಿದ ಬಳಿಕ ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದರಿಂದ ಮಕ್ಕಳನ್ನು ತಕ್ಷಣವೇ ರಾಂಪುರ್ ಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯ […]
ಬಿಸಿಯೂದಲ್ಲಿ ಹಾವು; ಬಿಸಿಯೂಟ ಸೇವಿಸಿದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ…!! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್








