ಬೆಳ್ತಂಗಡಿ: ಅಕ್ರಮ ಗೋ ಸಾಗಾಟ ಐವರ ಬಂಧನ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.05. ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳ್ತಂಗಡಿ ತಾಲೂಕು ಬಡಗಕಾರಂದೂರು ಗ್ರಾಮದ ನಡಾಯಿ ನಮನ ಡಾಬಾ ನಾರಾವಿ-ಗುರುವಾಯನಕೆರೆ ಬಳಿ ವದಿಯಾಗಿದೆ. ಬಂಧಿತರನ್ನು ಬೆಳ್ತಂಗಡಿ ನಿವಾಸಿ ತೌಸೀಫ್ (32), ಉಸ್ಮಾನ್ (55), ಇಕ್ಬಾಲ್ (34), ಇರ್ಫಾನ್ (25) ಮತ್ತು ಅನಾಸ್ ಎಂದು ಗುರುತಿಸಲಾಗಿದೆ. 5 ಜನ ಆರೋಪಿಗಳನ್ನು ವಶಕ್ಕೆ ಪಡೆದು ಅಕ್ರಮ ಸಾಗಾಟ ಮಾಡುತ್ತಿದ್ದ 5 ಜಾನುವಾರುಗಳನ್ನು ಹಾಗೂ ಅಕ್ರಮ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ಒಮ್ನಿ ಕಾರು ಮತ್ತು ದ್ವಿಚಕ್ರ […]
ಬೆಳ್ತಂಗಡಿ: ಅಕ್ರಮ ಗೋ ಸಾಗಾಟ ಐವರ ಬಂಧನ Read More »
ಕರಾವಳಿ, ಕ್ರೈಮ್ ನ್ಯೂಸ್




