ಬೈಕ್ ಗೆ ಗುದ್ದಿದ ಕಾರು ➤ ರೈತ ಸ್ಥಳದಲ್ಲೇ ಮೃತ್ಯು
(ನ್ಯೂಸ್ ಕಡಬ) newskadaba.com . ಆನೇಕಲ್, ಜ. 03. ರೈತನೋರ್ವ ತನ್ನ ಬೈಕಿನಲ್ಲಿ ಬರುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಗುದ್ದಿ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಆನೇಕಲ್ ಠಾಣಾ ವ್ಯಾಪ್ತಿಯ ಸುರಗಜಕ್ಕನ ಹಳ್ಳಿ ಬಳಿ ಸಂಭವಿಸಿದೆ. ಮೃತ ರೈತನನ್ನು ಕುಂಬಾರನಹಳ್ಳಿ ವಾಸಿ ನಂಜುಂಡರೆಡ್ಡಿ ಎಂದು ಗುರುತಿಸಲಾಗಿದೆ .ಜಿಗಣಿ ರಸ್ತೆಯಿಂದ ಆನೇಕಲ್ ಕಡೆಗೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಾರು ಚಾಲಕ ಕಾರುನಿಲ್ಲಿಸದೇ ಅದೇ ವೇಗದಲ್ಲಿ ಹೋಗಿದ್ದಾನೆ ಎಂದು […]
ಬೈಕ್ ಗೆ ಗುದ್ದಿದ ಕಾರು ➤ ರೈತ ಸ್ಥಳದಲ್ಲೇ ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್




