ಮನೆಗೆ ಬೆಂಕಿ ➤ ಒಂದೇ ಕುಟುಂಬದ ಐವರು ಸಜೀವ ದಹನ
(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಡಿ. 28. ಗುಡಿಸಲಿಗೆ ಬೆಂಕಿ ಬಿದ್ದ ಪರಿಣಾಮ ಒಂದೇ ಕುಟುಂಬದ 5 ಮಂದಿ ಜೀವಂತವಾಗಿ ಸುಟ್ಟು ಭಸ್ಮವಾದ ದುರ್ಘಟನೆ ಮೌ ಜಿಲ್ಲೆಯ ಶಾಹ್ಪುರ್ ಗ್ರಾಮದಿಂದ ವರದಿಯಾಗಿದೆ. ಶಾಹ್ಪುರ್ ಗ್ರಾಮದ ಗದ್ದಿದೇವಿ ಮತ್ತು ಅವರ ಮೂವರು ಮಕ್ಕಳು ಹಾಗೂ ಮತ್ತೋರ್ವ ವ್ಯಕ್ತಿ ಸೇರಿ ಒಟ್ಟು 5 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮನೆಯ ಸ್ಟವ್ ನಿಂದ ಬೆಂಕಿ ಹೊತ್ತುಕೊಂಡು ಇಡೀ ಗುಡಿಸಲಿಗೆ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ್ದವರು ಹೊರಗೆ ಬರಲಾಗದೇ ಜೀವಂತ […]
ಮನೆಗೆ ಬೆಂಕಿ ➤ ಒಂದೇ ಕುಟುಂಬದ ಐವರು ಸಜೀವ ದಹನ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್





