news kadaba desk

ಜ. 12ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ ➤ ಪ್ರಧಾನಿಯಿಂದ ಉದ್ಘಾಟನೆ

(ನ್ಯೂಸ್ ಕಡಬ) newskadaba.com  ಬೆಳಗಾವಿ , ಡಿ 22 :  ಈ ಬಾರಿ ರಾಷ್ಟ್ರೀಯ ಯುವಜನೋತ್ಸವದ ಆತಿಥ್ವವನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಆಯೋಜಿಲಾಗಿದ್ದು, ಜ.12 ರಂದು ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಅವರು ರಾಷ್ಟ್ರೀಯ ಯುವಜನೋತ್ಸವದ  ಪೂರ್ವಭಾವಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಎಲ್ಲ ರಾಜ್ಯಗಳಿಂದ ಸುಮಾರು 7.5 ಸಾವಿರ ಪ್ರತಿನಿಧಿಗಳು ಈ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ವಸತಿ ಸೌಕರ್ಯ ಮತ್ತು ವೇದಿಕೆಗಳನ್ನು ಸಿದ್ಧ ಪಡಿಸಲು […]

ಜ. 12ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ ➤ ಪ್ರಧಾನಿಯಿಂದ ಉದ್ಘಾಟನೆ Read More »

ಕರ್ನಾಟಕ

ಹಾಡಹಗಲೇ ಯುವತಿಯ ಬರ್ಬರ ಹತ್ಯೆ..!

(ನ್ಯೂಸ್ ಕಡಬ) newskadaba.com  ದಾವಣಗೆರೆ , ಡಿ 22 :  ಯುವತಿಯೋರ್ವಳ ಕತ್ತು ಕೊಯ್ದು ಹತ್ಯೆ ಮಾಡಿರುವ ಭೀಕರ ಘಟನೆ ಪಿ.ಜೆ. ಬಡಾವಣೆಯ ಚರ್ಚ್ ರಸ್ತೆಯಲ್ಲಿನ ಲುಡ್ಸ್ ಶಾಲೆ ಸಮೀಪದಲ್ಲಿ ವರದಿಯಾಗಿದೆ. ಹತ್ಯೆಯಾದ ಯುವತಿಯನ್ನು ಚಾಂದ್ ಸುಲ್ತಾನ್ (26)  ಎಂದು ಗುರುತಿಸಲಾಗಿದೆ. ಚಾಂದ್ ಸುಲ್ತಾನ್ ಅವರು ಎಂದಿನಂತೆ  ಬೆಳಿಗ್ಗೆ ದ್ವಿ ಚಕ್ರ ವಾಹನದಲ್ಲಿ ಕೆಲಸಕ್ಕೆಂದು ತೆರೆಳಿದ್ದರು, ಈ ವೇಳೆ ದುಷ್ಕರ್ಮಿಯೊಬ್ಬ ತಡೆದು ನಿಲ್ಲಿಸಿ ಸುಲ್ತಾನ್ ಅವರ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ಯುವತಿ ಸ್ಥಳದಲ್ಲೇ

ಹಾಡಹಗಲೇ ಯುವತಿಯ ಬರ್ಬರ ಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೈಸೂರು: ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 22. 3 ವರ್ಷದ ಗಂಡು ಚಿರತೆಯೊಂದು ಅರಣ್ಯಧಿಕಾರಿಗಳು ಇಟ್ಟ ಬೋನಿಗೆ ಬಿದ್ದ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಮುತ್ತತ್ತಿ ಗ್ರಾಮದಲ್ಲಿ ನಡೆದಿದೆ. ದಿಲೀಪ್ ಎಂಬವರು ತೋಟದಲ್ಲಿ ಈ ಚಿರತೆ ಸಿಕ್ಕಿಬಿದ್ದಿದೆ. ಕಳೆದ 3-4 ದಿನದ ಹಿಂದೆ ನಾಯಿ ಮೇಲೆ ದಾಳಿ ಮಾಡಿದ ಚಿರತೆ ಜನರ ಅತಂಕ ಕಾರಣವಾಗಿತ್ತು. ಅದರಿಂದ ಜನರು ಚಿರತೆಯನ್ನು ಸೆರೆಯಿಡಿಯಲು ಅರಣ್ಯಧಿಕಾರಿಗಳಿಗೆ ಒತ್ತಾಯಿಸಿದ್ದರು. ಇದೀಗ ಚಿರತೆಯ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಈಗಾಗಲೇ ಚಿರತೆ ದಾಳಿಯಿಂದ

ಮೈಸೂರು: ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ Read More »

ಕರ್ನಾಟಕ

ನಟಿ ಉರ್ಫಿ ಜಾವೇದ್ ಗೆ ಜೀವ ಬೆದರಿಕೆ ➤ ವ್ಯಕ್ತಿ ಬಂಧನ

(ನ್ಯೂಸ್ ಕಡಬ) newskadaba.com  ಮುಂಬೈ , ಡಿ 22 :  ಕಿರುತೆರೆ ನಟಿ ಉರ್ಫಿ ಜಾವೇದ್ ಅವರಿಗೆ ಅತ್ಯಾಚಾರ ಮತ್ತು ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.   ಬಂಧಿತ ಆರೋಪಿಯನ್ನು ನವೀನ್ ಗಿರಿ ಎಂದು ಗುರುತಿಸಲಾಗಿದೆ.  ಆರೋಪಿಯ ವಿರುದ್ಧ 354 ಎ (ಲೈಂಗಿಕ ಕಿರುಕುಳ), 354 ಡಿ (ಹಿಂಬಾಲಿಸುವಿಕೆ), 509, 506 (ಕ್ರಿಮಿನಲ್ ಬೆದರಿಕೆ) ಸೇರಿದಂತೆ ಐಪಿಸಿ ಮತ್ತು ಐಟಿ  ಕಾಯ್ದೆಯಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ನವೀನ್ ವಾಟ್ಸ್ ಆಪ್

ನಟಿ ಉರ್ಫಿ ಜಾವೇದ್ ಗೆ ಜೀವ ಬೆದರಿಕೆ ➤ ವ್ಯಕ್ತಿ ಬಂಧನ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಚಿಕಿತ್ಸೆ ನೀಡುವಾಗಲೇ ವ್ಯಕ್ತಿ ಮೃತ್ಯು…!

(ನ್ಯೂಸ್ ಕಡಬ) newskadaba.com ದೇವನಹಳ್ಳಿ, ಡಿ. 22. ಮಗಳೊಂದಿಗೆ ಆಸ್ಪತ್ರೆಗೆ ಆಗಮಿಸಿದ ವೃದ್ಧರೊಬ್ಬರು ಪ್ರಾಥಮಿಕ ಚಿಕಿತ್ಸೆ ನೀಡುವಾಗಲೇ ಮೃತಪಟ್ಟಿರುವ ಘಟನೆ ಇಲ್ಲಿನ ವಿಜಯಪುರ ರಸ್ತೆಯಲ್ಲಿರುವ ತಾಲ್ಲೂಕಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ಹೆಮರ್ಲಹಳ್ಳಿ ಮೂಲದ ಚಿನ್ನಪ್ಪ (61) ಎಂದು ಗುರುತಿಸಲಾಗಿದೆ. ತಂದೆಯನ್ನು ಕಳೆದುಕೊಂಡ  ಮಗಳು ಆಕ್ರೋಶ ಭರಿತರಾಗಿ ಆಸ್ಪತ್ರೆಯಲ್ಲಿದ್ದ ದಾಖಲಾತಿ ಪುಸ್ತಕ, ಪೀಠೋಪಕಣ ಎಸೆದು ರಂಪಾಟ ಮಾಡಿದ್ದು, ಆಸ್ಪತ್ರೆಯಲ್ಲಿ ಕೆಲಕಾಲ ಬಿಗುವಿನ ವಾತಾರಣ ನಿರ್ಮಾಣವಾಗಿತ್ತು.    

ಚಿಕಿತ್ಸೆ ನೀಡುವಾಗಲೇ ವ್ಯಕ್ತಿ ಮೃತ್ಯು…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಡುಕ ತಂದೆಯ ಹುಚ್ಚಾಟಕ್ಕೆ ಆಸ್ಪತ್ರೆ ಸೇರಿದ ಮಗ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಕುಡುಕ ತಂದೆಯ ಹುಚ್ಚಾಟಕ್ಕೆ ಮಗನೋರ್ವ ಆಸ್ಪತ್ರೆ ಸೇರಿದ ಘಟನೆ ನಗರದ ಮಹದೇವಪುರದ ರಂಗನಾಥ ಲೇಔಟ್ ನಲ್ಲಿ ಸಂಭವಿಸಿದೆ. ಆರೋಪಿಯನ್ನು ವೆಂಕಟರಾಮ ರೆಡ್ಡಿ ಎಂದು ಗುರುತಿಸಲಾಗಿದೆ. ಆರೋಪಿಯು ಹಣಕ್ಕಾಗಿ ಪದೇ ಪದೇ ಮಗನನ್ನು ಪೀಡಿಸುತ್ತಿದ್ದು, ಮಗ ಹಣ ಕೊಡಲು ನಿರಾಕರಿದ್ದಾನೆ  ಇದರಿಂದ ಕೋಪಗೊಂಡ ತಂದೆ ಮಗನ ತಲೆಗೆ ಮಚ್ಚಿನಿಂದ ಹೊಡೆದು ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಡುಕ ತಂದೆಯ ಹುಚ್ಚಾಟಕ್ಕೆ ಆಸ್ಪತ್ರೆ ಸೇರಿದ ಮಗ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗದು ಕಳವು ಪ್ರಕರಣ ➤ ಆರೋಪಿಗಳಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 22. ಮನೆಯೊಂದರಲ್ಲಿ ನಡೆದ ಲಕ್ಷಾಂತರ ರೂ ಮೌಲ್ಯದ ನಗದನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿದ ಕಾರ್ಕಳ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಬಂಧಿತರನ್ನು ಬಂಟ್ವಾಳ ತಾಲೂಕು ಕಾಂತರಬೆಟ್ಟು, ಅರಂಬೋಡಿ ಗ್ರಾಮದ ನಿವಾಸಿ ಪ್ರಸಾದ್(34) ಹಾಗೂ ಕಾರ್ಕಳ ತಾಲೂಕಿನ ಕಲ್ಯಾ ಗಗ್ರಾಮದ ನಿವಾಸಿ ಶಿಬಾ (39) ಎಂದು ಗುರುತಿಸಲಾಗಿದೆ. ಇವರು ಉಷಾ ಜಗದೀಶ್ ಅಂಚನ್ ಎಂಬವರ ಮನೆಯ ಬಾಗಿಲನ್ನು ಮುರಿದು ಮನೆಯ ಒಳಗೆ ನುಗ್ಗಿ ಗೋದ್ರೇಜಿನ

ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗದು ಕಳವು ಪ್ರಕರಣ ➤ ಆರೋಪಿಗಳಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತ ಲಾರಿ..! ➤ ಕೆಲಕಾಲ ಸಂಚಾರ ವ್ಯತ್ಯಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 22. ಲಾರಿಯೊಂದು ತಿರುಗಿಸುವ ಸಂದರ್ಭದಲ್ಲಿ ರಸ್ತೆಯಲ್ಲಿ ಅಡ್ಡಲಾಗಿ ನಿಂತು ಟ್ರಾಫಿಕ್ ಜಾಮ್ ಉಂಟಾದ ಘಟನೆ ಬಂಟ್ವಾಳದ ಬೈಪಾಸ್ ನ ತುಂಬೆ ಜಂಕ್ಷನ್ ಬಳಿ ಸಂಭವಿಸಿದೆ. ಬಂಟ್ವಾಳ – ಮೂಡುಬಿದಿರೆ ರಸ್ತೆಯ ತುಂಬೆ ಜಂಕ್ಷನ್ ಬಳಿ ಅಂಗಡಿಯೊಂದಕ್ಕೆ ಸರಕು ತಂದ 12 ಚಕ್ರಗಳ ಲಾರಿಯನ್ನು ತಿರುಗಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈ ವೇಳೆ ರಸ್ತೆಯ ಎರಡೂ ಭಾಗದಲ್ಲಿ ವಾಹನಗಳು ಸರತಿಯಲ್ಲಿ ನಿಂತು ಸಂಚಾರ ವ್ಯತ್ಯಯ ಉಂಟಾಗಿತ್ತು ಎಂದು ತಿಳಿದು ಬಂದಿದೆ.

ಬಂಟ್ವಾಳ: ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತ ಲಾರಿ..! ➤ ಕೆಲಕಾಲ ಸಂಚಾರ ವ್ಯತ್ಯಯ Read More »

ಕರಾವಳಿ, ಕರ್ನಾಟಕ

ಕೊಡಗು: 14 ಆನೆಗಳು ಮಧ್ಯಪ್ರದೇಶಕ್ಕೆ ಟ್ರಾನ್ಸ್ ಫರ್..!

(ನ್ಯೂಸ್ ಕಡಬ) newskadaba.com ಕೊಡಗು, ಡಿ. 22. ರಾಜ್ಯದ ಪ್ರತಿಷ್ಠಿತ ಮೂರು ಸಾಕಾನೆಗಳ ಶಿಬಿರದಿಂದ 14 ಆನೆಗಳನ್ನು ಮಧ್ಯಪ್ರದೇಶಕ್ಕೆ ಕಳುಹಿಸಲು ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ ಎನ್ನಲಾಗಿದೆ. ಸಾಕಾನೆಗಳ ನಿರ್ವಹಣೆ ಹಾಗೂ ಒತ್ತಡ ಕಡಿಮೆ ಮಾಡಲು ರಾಜ್ಯ ಸರಕಾರ ಹುಲಿ ಮತ್ತು ಕಾಡಾನೆಗಳ ಕಾರ್ಯಾಚರಣೆಗೆ ಬಳಸುವ ಆನೆಗಳನ್ನು ಹೊರತುಪಡಿಸಿ ಉಳಿದ 14 ಸಾಕಾನೆಗಳನ್ನು ಮಧ್ಯಪ್ರದೇಶಕ್ಕೆ ಕಳುಹಿಸಲು ಹಸಿರು ನಿಶಾನೆ ತೋರಿದೆ. ಈ ವಿಚಾರವಾಗಿ ಕರ್ನಾಟಕ ಮತ್ತು ಮಧ್ಯಪ್ರದೇಶದ ವೈಲ್ಡ್ ಲೈಫ್ ವಾರ್ಡನ್ ಜತೆ ಅಂತಿಮ ಹಂತದ ಪತ್ರ

ಕೊಡಗು: 14 ಆನೆಗಳು ಮಧ್ಯಪ್ರದೇಶಕ್ಕೆ ಟ್ರಾನ್ಸ್ ಫರ್..! Read More »

ಕರ್ನಾಟಕ

ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ಪರಿವರ್ತಿಸಿದ ಯುವಕ…!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಡಿ. 22. ಯುವಕನೋರ್ವ ತನ್ನ ಕಾರನ್ನೇ ಹೆಲಿಕಾಪ್ಟರ್ ಆಗಿ ಪರಿವರ್ತಿಸಿರುವ ವಿಭಿನ್ನ ಸನ್ನಿವೇಶಕ್ಕೆ ಉತ್ತರ ಪ್ರದೇಶ ಸಾಕ್ಷಿಯಾಗಿದೆ. ಈ ವಿಭಿನ್ನ ಪ್ರಯೋಗ ಮಾಡಿದ ಯುವಕ ಅಜಂಗಢ ಮೂಲದ ಸಲ್ಮಾನ್. ಇವನು ತನ್ನ ಬಳಿ ಇದ್ದ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ಪರಿವರ್ತಿಸಲು, 4 ತಿಂಗಳು ತೆಗೆದುಕೊಂಡ ಹಾಗೂ ಇದಕ್ಕೆ ಅಂದಾಜು 3 ಲಕ್ಷ ಖರ್ಚು ಮಾಡಿದ್ದಾನೆ ಎನ್ನಲಾಗಿದೆ. ಈ ಕಾರನ್ನು ಹೆಲಿಕಾಪ್ಟರ್ ಮಾದರಿ ತಯಾರಿಸಿದ್ದಕ್ಕೆ ಈಗ ಈ ಕಾರಿಗೆ ಹೆಚ್ಚು

ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ಪರಿವರ್ತಿಸಿದ ಯುವಕ…! Read More »

ರಾಷ್ಟ್ರೀಯ ನ್ಯೂಸ್
Scroll to Top