news kadaba desk

ಗ್ಯಾಸ್ ಸೋರಿಕೆ ಯಿಂದ ಅಗ್ನಿ ಅವಘಡ ➤ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ) newskadaba.com  ಉಡುಪಿ , ಡಿ 18 : ನಗರ ಹೋಟೆಲೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದೆ. ಸಿಟಿ ಬಸ್ ನಿಲ್ಡಾಣ ಸಮೀಪದಲ್ಲಿರುವ ಟಾಪ್ ಟೌನ್ ನ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ. ಪರಿಣಾಮ ಬೆಂಕಿಯಿಂದ ಕೆಲವು ವಸ್ತುಗಳಿಗೆ ಹಾನಿಯಾಗಿದೆ. ಕೊಡಲೇ ಸ್ಥಳಕ್ಕೆ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಭಾರಿ ಅನಾಹುತವೊಂದು ತಪ್ಪಿದೆ ಎನ್ನಲಾಗಿದೆ.

ಗ್ಯಾಸ್ ಸೋರಿಕೆ ಯಿಂದ ಅಗ್ನಿ ಅವಘಡ ➤ತಪ್ಪಿದ ಭಾರಿ ಅನಾಹುತ Read More »

ಕರ್ನಾಟಕ
Crime

 ಕಡಬ :  ಮನೆಯಿಂದ 2 ಲಕ್ಷ ರೂ. ನಗದು ಕಳವು !!!!  

(ನ್ಯೂಸ್ ಕಡಬ) newskadaba.com  ರಾಮಕುಂಜ, ಡಿ.18   ಕಡಬ ತಾಲೂಕಿನ ಕೊಯಿಲ ಗ್ರಾಮದ ಮನೆಯೊಂದರಲ್ಲಿ 2 ಲಕ್ಷ ರೂ.ನಗದು ಕಳವುಗೊಂಡಿರುವ ಘಟನೆ ನಡೆದಿದ್ದು, ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ಮಹಮ್ಮದ್ ರಫೀಕ್ ಎಂಬವರ ಪುತ್ರ ಮಹಮ್ಮದ್ ರಾಹೀಲ್ ರವರು ದೂರು ದಾಖಲಿಸಿದ್ದಾರೆ ಎನ್ನಲಾಗಿದ್ದು, ಇಂಟೀರಿಯರ್ ಡಿಸೈನ್ ಹಾಗೂ ಅಂಗಡಿ ವ್ಯಾಪಾರ ಮಾಡಿ ದುಡಿದ ರೂ.2 ಲಕ್ಷವನ್ನು ಅವರು ಮಲಗುವ ಕೋಣೆಯ ಕಪಾಟಿನಲ್ಲಿ ಇಟ್ಟಿದ್ದು, ಕೋಣೆಯ ಬಾಗಿಲಿನ ಕೀ

 ಕಡಬ :  ಮನೆಯಿಂದ 2 ಲಕ್ಷ ರೂ. ನಗದು ಕಳವು !!!!   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಮೃತ್ಯು…!

(ನ್ಯೂಸ್ ಕಡಬ) newskadaba.com  ಭೋಪಾಲ್ , ಡಿ 18 : ಇತ್ತೀಚೆಗೆ ಯುವ ಪೀಳಿಗೆಯವರೇ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತಕ್ಕೀಡಾಗಿ ಮೃತಪಡುತ್ತಿದ್ದಾರೆ. ಆದರೆ ಇಲ್ಲೊಬ್ಬ ಹುಡುಗ ಯೌವ್ವನಕ್ಕೆ ಕಾಲಿಡುವ ಮೊದಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾನೆ. ಮೃತಬಾಲಕನನ್ನು ಮನಿಶ್ ಜತವ್ (12) ಎಂದು ಗುರುತಿಸಲಾಗಿದೆ. ಈತ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಅತಿ ಕಿರಿಯ ವಯಸ್ಸಲ್ಲಿ ಹೃದಯಾಘಾತಕ್ಕೆ ಬಲಿಯಾದ ಮಧ್ಯಪ್ರದೇಶದ ಮೊದಲ ಪ್ರಕರಣ ಇದಾಗಿದೆ. ಈ ಬಾಲಕ ಶಾಲೆಯನ್ನು ಮುಗಿಸಿ  ಶಾಲಾ ಬಸ್ ನಲ್ಲಿ ಬರುವಾಗ  ಬಸ್ ನಲ್ಲೇ ಕುಸಿದು ಬಿದ್ದನು

ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಮೃತ್ಯು…! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಬೀಜಿಂಗ್ :  ಕೊರೋನಾ ಮತ್ತೆ ಮರಣ ಮೃದಂಗ   

(ನ್ಯೂಸ್ ಕಡಬ) newskadaba.com  ಬೀಜಿಂಗ್, ಡಿ.18  ಚೀನಾದಲ್ಲಿ ಮತ್ತೆ ಕೊರೋನಾ ಮರಣ ಮೃದಂಗ ಶುರುವಾಗಿದ್ದು ಕಳೆದ ಒಂದು ವಾರದಲ್ಲಿ ಸಾವಿನ ಸಂಖ್ಯೆ ದಿಢೀರ್ ಹೆಚ್ಚಳವಾಗಿದೆ ಎಂದು ತಿಳಿದುಬಂದಿದೆ. ಚೀನಾ ರಾಜಧಾನಿ ಬೀಜಿಂಗ್ ನ ಶವಾಗಾರಗಳ ಮುಂದೆ ಕ್ಯೂ ನಿಲ್ಲುವ ಸ್ಥಿತಿ ಎದುರಾಗಿದ್ದು, ಶವ ಸಂಸ್ಕಾರಕ್ಕೆ 3 ದಿನ ಕ್ಯೂ ನಿಲ್ಲಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿದುಬಂದಿದೆ. ಪ್ರತಿದಿನ 30-40 ಸಾವಿರ ಮಂದಿಗೆ ಸೋಂಕು ಹರಡುತ್ತಿದೆ. ನಿತ್ಯ ನೂರಾರು ಮಂದಿ ಸಾವನ್ನಪ್ಪುತ್ತಿರುವ ಮಾಹಿತಿ ಲಭ್ಯವಾಗಿದ್ದು, ಪ್ರತಿದಿನ ಶವಾಗಾರಕ್ಕೆ 200-300

ಬೀಜಿಂಗ್ :  ಕೊರೋನಾ ಮತ್ತೆ ಮರಣ ಮೃದಂಗ    Read More »

ಅಂತರ್ರಾಷ್ಟ್ರೀಯ ನ್ಯೂಸ್

ಹಿಟ್ ಅಂಡ್ ರನ್ ಗೆ ಪಾದಚಾರಿ ಮೃತ್ಯು..!

(ನ್ಯೂಸ್ ಕಡಬ) newskadaba.com  ನೆಲಮಂಗಲ , ಡಿ 18 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಹೆದ್ದಾರಿಯಲ್ಲಿ ಹಿಟ್ ಅಂಡ್ ರನ್ ನಡೆದಿದೆ ಎನ್ನಲಾಗಿದೆ. ಮೃತಪಟ್ಟವರನ್ನು ಸಾಬುಲಾಲ್ (26) ಎಂದು ಗುರುತಿಸಲಾಗಿದೆ. ರಸ್ತೆ ದಾಟುತ್ತಿದ್ದಾಗ  ಕಾರೊಂದು  ವೇಗವಾಗಿ ಬಂದು ಢಿಕ್ಕಿ ಹೊಡೆದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರ್ ಡ್ರೈವರ್ ಎಸ್ಕೇಪ್ ಆಗಿದ್ದಾನೆ. ಈ ಘಟನೆ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು

ಹಿಟ್ ಅಂಡ್ ರನ್ ಗೆ ಪಾದಚಾರಿ ಮೃತ್ಯು..! Read More »

ಕರ್ನಾಟಕ

 ಗುಂಡ್ಲುಪೇಟೆ : ಜಿಂಕೆ ಮಾಂಸ ಸಹಿತ ಓರ್ವ ಆರೋಪಿಯ ಬಂಧನ     ➤ ಇನ್ನಿಬ್ಬರು ಆರೋಪಿಗಳು ನಾಪತ್ತೆ..!!!   

(ನ್ಯೂಸ್ ಕಡಬ) newskadaba.com  ಗುಂಡ್ಲುಪೇಟೆ, ಡಿ.18  ವನ್ಯಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಬೇಟೆಗಾರನನ್ನು ಬಂಧಿಸಿರುವ ಅರಣ್ಯಾಧಿಕಾರಿಗಳು ಆತ ತನ್ನ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಜಿಂಕೆ ಮಾಂಸ, ಪ್ರಾಣಿಗಳ ಉಗುರು ಬಂದೂಕು, ಸಿಡಿಮದ್ದು, ಗಾಂಜಾ ಮೊದಲಾದವುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ ಇನ್ನಿಬ್ಬರು ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು ಅವರ ಪತ್ತೆಗೆ ಬಲೆ ಬೀಸಲಾಗಿದೆ. ಆರೋಪಿಯನ್ನು ಗುಂಡ್ಲುಪೇಟೆ ನಿವಾಸಿ ಶಿವನಾಗಶೆಟ್ಟಿ (34) ಎಂದು ಗುರುತಿಸಲಾಗಿದೆ. ಈತನೊಂದಿಗಿದ್ದ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆಂದು ತಿಳಿದುಬಂದಿದೆ. ಮನೆಯನ್ನು ತಪಾಸಣೆ ಮಾಡಿದ ವೇಳೆ ಅಂದಾಜು 15 ಕೆ.ಜಿ ಯಷ್ಟು ಜಿಂಕೆಯ

 ಗುಂಡ್ಲುಪೇಟೆ : ಜಿಂಕೆ ಮಾಂಸ ಸಹಿತ ಓರ್ವ ಆರೋಪಿಯ ಬಂಧನ     ➤ ಇನ್ನಿಬ್ಬರು ಆರೋಪಿಗಳು ನಾಪತ್ತೆ..!!!    Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನ್ನ ಹಾಕಿದ ಕಂಪನಿಗೆ ಕನ್ನ ಹಾಕಿದ ಭೂಪ…!

(ನ್ಯೂಸ್ ಕಡಬ) newskadaba.com  ಬೆಂಗಳೂರು , ಡಿ 18 :  ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಒಳ್ಳೆಯವನಂತೆ ನಟಿಸಿ ಕೊನೆಗೆ ಕಳ್ಳತನ ಮಾಡಿದ ನೌಕರ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ವಿನಯ್ ಎಂದು ಗುರುತಿಸಲಾಗಿದೆ. ಈತ  ಓಗೋ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.  ಬೈಕ್ ಜಿಪಿಎಸ್ ಸಿಸ್ಟಂ ಸೇರಿ  ಕಂಪನಿ ವ್ಯವಸ್ಥೆ  ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡಿದ್ದ  ಈತ 8 ತಿಂಗಳ ಹಿಂದೆ ಕೆಲಸ ಬಿಟ್ಟು ಮನೆಯಲ್ಲಿಯೇ ಇದ್ದ. ಇದೇ ವೇಳೆ ಐಷಾರಾಮಿ ಜೀವನಕ್ಕಾಗಿ ತನಗೆ ಅನ್ನ ಕೊಟ್ಟ ಕಂಪನಿಯ

ಅನ್ನ ಹಾಕಿದ ಕಂಪನಿಗೆ ಕನ್ನ ಹಾಕಿದ ಭೂಪ…! Read More »

ಕರ್ನಾಟಕ

ಮಣಿಪಾಲ :  ಡಿವೈಡರ್ ಬೈಕ್ ಡಿಕ್ಕಿ       ➤ ಓರ್ವ ವಿದ್ಯಾರ್ಥಿ ಮೃತ್ಯು..!!!                        

(ನ್ಯೂಸ್ ಕಡಬ) newskadaba.com  ಮಣಿಪಾಲ, ಡಿ.18   ಡಿವೈಡರ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಣಿಪಾಲದ ಎಂಐಟಿ ವಿದ್ಯಾರ್ಥಿಯೋರ್ವ ಮೃತಪಟ್ಟು ಇನ್ನಿಬ್ಬರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಮಣಿಪಾಲದಲ್ಲಿ ಸಂಭವಿಸಿದೆ. ಮೃತರನ್ನು ನಿಖಿಲ್ (23) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ಮೂಲದವರಾಗಿದ್ದು, ಮಣಿಪಾಲದಲ್ಲಿ ವ್ಯಾಸಂಗ ಮಾಡಿಕೊಂಡಿದ್ದರು ಎನ್ನಲಾಗಿದೆ. ಮಹೇಂದ್ರ ಜಿ.ಅವರು ತನ್ನ  ಸ್ನೇಹಿತರಾದ ನಿಹಾಲ್ ಮತ್ತು ನಿಖಿಲ್ ಅವರೊಂದಿಗೆ ಬೈಕ್ ನಲ್ಲಿ ತೆರಳಿದ್ದು, ನಿಹಾಲ್  ಬೈಕ್ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಅತೀ ವೇಗದಿಂದ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್

ಮಣಿಪಾಲ :  ಡಿವೈಡರ್ ಬೈಕ್ ಡಿಕ್ಕಿ       ➤ ಓರ್ವ ವಿದ್ಯಾರ್ಥಿ ಮೃತ್ಯು..!!!                         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಆಟೋ ಪಲ್ಟಿ  ➤ ಚಾಲಕ ಪರಾರಿ..!!!                          

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 17. ವೇಗವಾಗಿ ಬಂದ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಸುಮ್ಮನಹಳ್ಳಿ ಬಳಿ ಸಂಭವಿಸಿದೆ. ಪಲ್ಟಿ ಹೊಡೆದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದ್ದು, ಘಟನೆ ವೇಳೆ ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ತಿಳಿದುಬಂದಿದೆ. ಗಾಡಿ ಪಲ್ಟಿಯಾಗುತ್ತಿದ್ದಂತೆಯೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರಿಗೆ ಹೆದರಿದ ಆಟೋ ಡ್ರೈವರ್, ಆಟೋ ಸಹಿತ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ನಿಯಂತ್ರಣ ತಪ್ಪಿ ಆಟೋ ಪಲ್ಟಿ  ➤ ಚಾಲಕ ಪರಾರಿ..!!!                           Read More »

ಕರ್ನಾಟಕ, ಕ್ರೈಮ್ ನ್ಯೂಸ್

ಘನೀಕೃತ ಕೆರೆಗೆ ಬಿದ್ದು 3 ಮಕ್ಕಳು ಮೃತ್ಯು..!

(ನ್ಯೂಸ್ ಕಡಬ) newskadaba.com ಲಂಡನ್, ಡಿ. 17. ಇಂಗ್ಲೆಂಡಿನ ಬರ್ಮಿಂಗ್ಹಾಮ್ ಬಳಿ ಹಿಮದಿಂದ ಹೆಪ್ಪುಗಟ್ಟಿದ ಸರೋವರಕ್ಕೆ ಕಾಲುಜಾರಿ ಬಿದ್ದ ಮೂವರು ಬಾಲಕರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮತ್ತೊಬ್ಬ ಬಾಲಕನ ಸ್ಥಿತಿ ಗಂಭೀರವಾಗಿದೆ.  ಬಾಬ್ಸ್ ಮಿಲ್ಕ್ ಪಾರ್ಕ್ ಬಳಿ ಈ ಘಟನೆ ನಡೆದಿದೆ ಎಂದು ವೆಸ್ ಟ್ ಮಿಡ್ ಲ್ಯಾಂಡ್ ಪೊಲೀಸರು ಮಾಹಿತಿ ನೀಡಿದ್ದಾರೆ.

ಘನೀಕೃತ ಕೆರೆಗೆ ಬಿದ್ದು 3 ಮಕ್ಕಳು ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top