ಪಡೀಲ್‌ನ ‘ಫಸ್ಟ್ ನ್ಯೂರೋ’ ಆಸ್ಪತ್ರೆಯ ಸುತ್ತಲಿನ ಪ್ರದೇಶ ಕಂಟೈನ್ಮೆಂಟ್ ವಲಯ: ಜಿಲ್ಲಾಧಿಕಾರಿ
ಮಂಗಳೂರು, ಎ.23: ಕೊರೋನ ಸೋಂಕಿನಿಂದ ಇತ್ತೀಚೆಗೆ ಮೃತಪಟ್ಟ ಬಂಟ್ವಾಳ ಪೇಟೆಯ ಮಹಿಳೆಯ ಅತ್ತೆ ಚಿಕಿತ್ಸೆ ಪಡೆಯುತ್ತಿದ್ದ ಪಡೀಲ್ ಸಮೀಪದ ಫಸ್ಟ್ ನ್ಯೂರೋ ಖಾಸಗಿ ಆಸ್ಪತ್ರೆಯ ಸೀಮಿತ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಿಸುವ ಮೂಲಕ ಎಲ್ಲಾ ಚಟುವಟಿಕೆಗಳಿಗೆ ದ.ಕ. ಜಿಲ್ಲಾಡಳಿತ ಕಟ್ಟುನಿಟ್ಟಿನ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. ಮೃತ ಮಹಿಳೆಯ ಅತ್ತೆ ಕಳೆದ 1 ತಿಂಗಳಿಂದ ಪಾರ್ಶ್ವವಾಯು ಪೀಡಿತರಾಗಿ ಪಡೀಲ್ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಮೃತ ಮಹಿಳೆಯ ಅತ್ತೆಗೂ ಕೊರೋನ ಸೋಂಕು ದೃಢಪಟ್ಟಿದೆ. […]
ಪಡೀಲ್‌ನ ‘ಫಸ್ಟ್ ನ್ಯೂರೋ’ ಆಸ್ಪತ್ರೆಯ ಸುತ್ತಲಿನ ಪ್ರದೇಶ ಕಂಟೈನ್ಮೆಂಟ್ ವಲಯ: ಜಿಲ್ಲಾಧಿಕಾರಿ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್






