Keerthana

ಮೇ 3 ರ ನಂತರ ಕೂಡ ‘ರೈಲು ಸಂಚಾರ’ ಅನುಮಾನ!?

ಹೊಸದಿಲ್ಲಿ, ಎ.19: ಕೊರೋನ ಲಾಕ್‌ಡೌನ್ ದಿನಾಂಕದ ನಂತರ ಅಂದರೆ ಮೇ 3 ರ ನಂತರ ನೀವು ವಿಮಾನ ಅಥವಾ ರೈಲಿನಲ್ಲಿ ಪ್ರಯಾಣಿಸುವ ಬಗ್ಗೆ ಯೋಚಿಸುತ್ತಿದ್ದರೆ ಖಂಡಿತ ಆ ಆಲೋಚನೆಯನ್ನು ಬಿಟ್ಟು ಬಿಡಿ. ಹೌದು, ಭಾರತದಲ್ಲಿ 40 ದಿನಗಳ ಲಾಕ್‌ಡೌನ್ ಮುಗಿದ ನಂತರವೂ ಮೇ 3 ರ ನಂತರ ವಿಮಾನ ಮತ್ತು ರೈಲು ಪ್ರಯಾಣದ ನಿಷೇಧ ಮುಂದುವರಿಯಬಹುದು ಎನ್ನಲಾಗಿದೆ. ಈ ನಡುವೆ ಲಾಕ್‌ಡೌನ್‌ನ ಎರಡನೇ ಹಂತವು ಮೇ 3 ರಂದು ಕೊನೆಗೊಳ್ಳುತ್ತದೆ. ಲಾಕ್ ಡೌನ್ ಅವಧಿಯಲ್ಲಿ ಎಲ್ಲಾ ದೇಶೀಯ […]

ಮೇ 3 ರ ನಂತರ ಕೂಡ ‘ರೈಲು ಸಂಚಾರ’ ಅನುಮಾನ!? Read More »

ರಾಷ್ಟ್ರೀಯ ನ್ಯೂಸ್

ದೇಶದಲ್ಲಿ 15ಸಾವಿರ ಗಡಿ ದಾಟಿದ ಕೊರೋನ ಸೋಂಕಿತರ ಸಂಖ್ಯೆ: 507 ಮಂದಿ ಬಲಿ

ಹೊಸದಿಲ್ಲಿ, ಎ.19: ದೇಶದಲ್ಲಿ ಮಾರಕ ಕೊರೋನ ಸೋಂಕು ತಲ್ಲಣ ಸೃಷ್ಟಿಸಿದ್ದು, ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಿದೆ. ಕಠಿಣ ಕ್ರಮಗಳನ್ನು ಅನುಸರಿಸಿದರೂ ಸೋಂಕು ಹರಡುವುದನ್ನು ತಡೆಗಟ್ಟುವುದು ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಏತನ್ಮಧ್ಯೆ, ದೇಶದಲ್ಲಿ ಕೊರೋನ ಅಟ್ಟಹಾಸ ಮುಂದುವರೆದಿದ್ದು, ಸೋಂಕು ಪೀಡಿತರ ಸಂಖ್ಯೆ 15,707ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಕೇಂದ್ರದ ಕುಟುಂಬ ಮತ್ತು ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 15, 707 ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ. ಇದರೊಂದಿಗೆ ಸದ್ಯಕ್ಕೆ ಸೋಂಕಿತರ ಪೈಕಿ

ದೇಶದಲ್ಲಿ 15ಸಾವಿರ ಗಡಿ ದಾಟಿದ ಕೊರೋನ ಸೋಂಕಿತರ ಸಂಖ್ಯೆ: 507 ಮಂದಿ ಬಲಿ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ಶನಿವಾರ ಒಂದೇ ದಿನ 25 ಮಂದಿಗೆ ಕೊರೋನ ಸೋಂಕು ದೃಢ

ಬೆಂಗಳೂರು, ಎ.18: ರಾಜ್ಯದಲ್ಲಿ ಶನಿವಾರ ಒಂದೇ ದಿನ 25 ಕೊರೋನ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 384ಕ್ಕೆ ಏರಿಕೆಯಾಗಿದೆ. ರಾಜ್ಯ ಸರಕಾರ ಸಂಜೆ ಬಿಡುಗಡೆ ಮಾಡಿರುವ ಆರೋಗ್ಯ ಬುಲೆಟಿನ್‌ನಲ್ಲಿ ಇಂದು 25 ಸೋಂಕು ಪ್ರಕರಣಗಳು ದೃಢಪಟ್ಟಿರುವುದಾಗಿ ಗೊತ್ತಾಗಿದೆ. ಮೈಸೂರಿನಲ್ಲಿ 7, ಬಾಗಲಕೋಟೆಯಲ್ಲಿ 7, ಬೆಂಗಳೂರಿನಲ್ಲಿ 3, ಕಲಬುರಗಿಯಲ್ಲಿ 2, ವಿಜಯಪುರದಲ್ಲಿ 2, ಹುಬ್ಬಳ್ಳಿ, ಧಾರವಾಡದಲ್ಲಿ 1, ಬೆಳಗಾವಿಯಲ್ಲಿ 1, ಮಂಡ್ಯದಲ್ಲಿ 1, ಗದಗದಲ್ಲಿ 1 ಪ್ರಕರಣ ವರದಿಯಾಗಿವೆ. ಇಂದು ಬೆಳಗ್ಗೆ ಬಿಡುಗಡೆ ಮಾಡಲಾಗಿದ್ದ ಆರೋಗ್ಯ ಬುಲೆಟಿನ್‌ನಲ್ಲಿ

ರಾಜ್ಯದಲ್ಲಿ ಶನಿವಾರ ಒಂದೇ ದಿನ 25 ಮಂದಿಗೆ ಕೊರೋನ ಸೋಂಕು ದೃಢ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್‌ಡಿಪಿಐ ರಾ.ಕಾರ್ಯದರ್ಶಿ ಅಲ್ಫೋನ್ಸ್ ಪುತ್ರ ಆಕಾಶ್ ಫ್ರಾಂಕೋ ನಿಧನ

ಮಂಗಳೂರು, ಎ.18: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಉಪನ್ಯಾಸಕ, ಕುವೆಟ್ಟು ಶಾಲೆ ಬಳಿ ನಿವಾಸಿ ಅವೀನ್ ಆಕಾಶ್ ಫ್ರಾಂಕೋ (26)ಹೃದಯಘಾತದಿಂದ ಶನಿವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಇವರು ಸೋಜಾ ಎಲೆಕ್ಟ್ರಾನಿಕ್ಸ್ ಬೆಳ್ತಂಗಡಿ ಇದರ ಮಾಲಕ ಮತ್ತು ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ ಮತ್ತು ಎಲಿಜಾ ಫ್ರಾಂಕೋ ದಂಪತಿಯ ಪುತ್ರ. ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಉಪನ್ಯಾಸಕರಾಗಿದ್ದ ಅವೀನ್ ಸ್ನೇಹಜೀವಿಯಾಗಿದ್ದರು. ಬಾಲ್ಯದಿಂದಲೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಇವರು ಕೆಲ ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ

ಎಸ್‌ಡಿಪಿಐ ರಾ.ಕಾರ್ಯದರ್ಶಿ ಅಲ್ಫೋನ್ಸ್ ಪುತ್ರ ಆಕಾಶ್ ಫ್ರಾಂಕೋ ನಿಧನ Read More »

ಕರಾವಳಿ

big Breaking news ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ಬೆಂಗಳೂರು, ಎ.18: ರಾಜ್ಯದಲ್ಲಿ ಕೊರೋನ ಸೋಂಕು ಮತ್ತೊಂದು ಬಲಿ ಪಡೆದುಕೊಂಡಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 14ಕ್ಕೇರಿಕೆಯಾಗಿದೆ. ಬೆಂಗಳೂರಿನ 42 ವರ್ಷದ ಸೋಂಕಿತ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇವರು ಸೋಂಕಿತನೊಂದಿಗೆ ಸಂಪರ್ಕ ಹೊಂದಿದ್ದರು.

big Breaking news ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 14ಕ್ಕೆ ಏರಿಕೆ Read More »

ಕರ್ನಾಟಕ

ದುಬೈ ಕನ್ನಡಿಗರ ಕುಟುಂಬದ ಕಾಳಜಿ ಜವಾಬ್ದಾರಿ ಸರಕಾರ ವಹಿಸಲಿದೆ: ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು, ಎ18: ಕೊರೋನ ವೈರಸ್ ಹಿನ್ನೆಲೆಯಲ್ಲಿ ದುಬೈನಲ್ಲಿರುವ ಯಾವೊಬ್ಬ ಕನ್ನಡಿಗರು ಆತಂಕಗೊಳಗಾಗುವ ಆಗತ್ಯವಿಲ್ಲ. ರಾಜ್ಯ ಸರಕಾರ ನಿಮ್ಮ ಜೊತೆ ಇದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ದುಬೈ ಕನ್ನಡಿಗರಿಗೆ ಧೈರ್ಯ ತುಂಬಿದ್ದಾರೆ. ದುಬೈನಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ಜೊತೆ ಇಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವೀಡಿಯೊ ಕಾನ್ಫೆರೆನ್ಸ್ ಮೂಲಕ ಮಾತುಕತೆ ನಡೆಸಿ ಅಭಯ ನೀಡಿದ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಎಲ್ಲಾ ಕನ್ನಡಿಗರನ್ನು ರಕ್ಷಣೆ ಮಾಡುತ್ತೇವೆ. ಧೈರ್ಯವಾಗಿರಿ, ಸುರಕ್ಷಿತವಾಗಿ, ಯಾರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ

ದುಬೈ ಕನ್ನಡಿಗರ ಕುಟುಂಬದ ಕಾಳಜಿ ಜವಾಬ್ದಾರಿ ಸರಕಾರ ವಹಿಸಲಿದೆ: ಗೃಹ ಸಚಿವ ಬೊಮ್ಮಾಯಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಶನಿವಾರ 12 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 371ಕ್ಕೆ ಏರಿಕೆ

ಬೆಂಗಳೂರು, ಎ.18: ರಾಜ್ಯದಲ್ಲಿ ಶನಿವಾರ 12 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 371ಕ್ಕೇರಿದೆ. ಕಲಬುರಗಿಯಲ್ಲಿ 34 ವರ್ಷಗಳ ಪುರುಷ ಹಾಗೂ 16 ವರ್ಷದ ಬಾಲಕನಿಗೆ, ಮೈಸೂರಿನಲ್ಲಿ ಮೂವರಿಗೆ ಸೋಂಕು ದೃಢಪಟ್ಟಿದೆ. ಇದರಲ್ಲಿ ಇಬ್ಬರು ನಂಜನಗೂಡಿನ ಔಷಧ ಕಾರ್ಖಾನೆಯ ಮೊದಲ ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದರು ಎಂದು ತಿಳಿದು ಬಂದಿದೆ. ಉಳಿದಂತೆ ಬಾಗಲಕೋಟೆಯಲ್ಲಿ ಇಬ್ಬರು, ಮಂಡ್ಯ, ವಿಜಯಪುರ, ಹುಬ್ಬಳ್ಳಿ, ಬೆಳಗಾವಿ, ಗದಗದಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರ 86

ರಾಜ್ಯದಲ್ಲಿ ಶನಿವಾರ 12 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 371ಕ್ಕೆ ಏರಿಕೆ Read More »

ಕರ್ನಾಟಕ

ಕೊರೋನ ಮುನ್ನಚ್ಚೆರಿಕೆ: ಮಂಗಳೂರು ಕಾರಾಗೃಹದಿಂದ ಕೈದಿಗಳ ಸ್ಥಳಾಂತರ

ಮಂಗಳೂರು, ಎ.18: ಕೊರೋನ ಸೋಂಕು ಹರಡದಂತೆ ತಪ್ಪಿಸಲು ಸುಪ್ರಿಂಕೋರ್ಟ್ ನಿರ್ದೇಶನದಂತೆ ಮಂಗಳೂರು ಕಾರಾಗೃಹದ ಕೈದಿಗಳನ್ನು ಸ್ಥಳಾಂತರ ಮಾಡಲಾಗಿದೆ. ವಿಚಾರಣಾಧೀನ ಸುಮಾರು 80 ಕೈದಿಗಳನ್ನು ಮಂಗಳೂರಿನಿಂದ ಕಾರವಾರ ಹಾಗೂ ಚಿಕ್ಕಮಗಳೂರು ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ. ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ಸರಕಾರಿ ಬಸ್ ಮೂಲಕ 40 ಜನ ಕೈದಿಗಳಂತೆ ಎರಡು ಬಸ್‌ಗಳ ಮೂಲಕ ಕಾರವಾರ ಮತ್ತು ಚಿಕ್ಕಮಗಳೂರು ಜೈಲಿಗೆ ಕೊಂಡೊಯ್ಯಲಾಗುತ್ತಿದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಕಲಬುರಗಿ, ಬೆಂಗಳೂರು ಜೈಲುಗಳಿಂದ ಈಗಾಗಲೇ ವಿಚಾರಣಾಧೀನ ಕೈದಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ.

ಕೊರೋನ ಮುನ್ನಚ್ಚೆರಿಕೆ: ಮಂಗಳೂರು ಕಾರಾಗೃಹದಿಂದ ಕೈದಿಗಳ ಸ್ಥಳಾಂತರ Read More »

ಕರಾವಳಿ

Breaking news ಏಪ್ರಿಲ್ 20 ರಿಂದ ದೇಶಾದ್ಯಂತ ‘ಟೋಲ್ ಗೇಟ್’ ಓಪನ್

ಹೊಸದಿಲ್ಲಿ, ಎ.18: ಕೊರೋನ ವೈರಸ್ ಭೀತಿ ಹಿನ್ನೆಲೆಯಲ್ಲಿ ಮೇ. 3 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಈ ನಡುವೆ ಏಪ್ರಿಲ್ 20 ರಿಂದ ಎಲ್ಲ ಟೋಲ್ ಗೇಟ್ ಗಳನ್ನು ಓಪನ್ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚನೆ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್ 20 ರಿಂದ ದೇಶಾದ್ಯಂತ ಎಲ್ಲ ಟೋಲ್ ಗೇಟ್ ಗಳನ್ನು ಓಪನ್ ಮಾಡುವಂತೆ ಸೂಚನೆ ನೀಡಿದ್ದು, ದೇಶದ ಜನರಲ್ಲಿ ಆತಂಕ ಎದುರಾಗಿದೆ. ಭಾರತದಲ್ಲಿ ಕೊರೋನ ವೈರಸ್ ವ್ಯಾಪಾಕವಾಗಿ ಹರಡುತ್ತಿದ್ದು, ದಿನದಿಂದ ದಿನಕ್ಕೆ

Breaking news ಏಪ್ರಿಲ್ 20 ರಿಂದ ದೇಶಾದ್ಯಂತ ‘ಟೋಲ್ ಗೇಟ್’ ಓಪನ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುಎಇ: ಕೇರಳದಲ್ಲಿ ನಡೆದ ಮಗನ ಅಂತ್ಯಸಂಸ್ಕಾರವನ್ನು ಫೇಸ್‌ಬುಕ್‌ನಲ್ಲಿ ನೋಡಿದ ಹೆತ್ತವರು

ದುಬೈ, ಎ. 18: ಕ್ಯಾನ್ಸರ್‌ನಿಂದಾಗಿ ಮೃತಪಟ್ಟ ಮಗನ ಅಂತ್ಯಕ್ರಿಯೆ ಕೇರಳದಲ್ಲಿ ನಡೆದಾಗ ಯುಎಇಯಲ್ಲಿರುವ ಹೆತ್ತವರು ಅದನ್ನು ಫೇಸ್‌ಬುಕ್ ಲೈವ್ ಮೂಲಕ ನೋಡಬೇಕಾಯಿತು ಎಂದು ‘ಗಲ್ಫ್ ನ್ಯೂಸ್’ ವರದಿ ಮಾಡಿದೆ. ಕೊರೋನ ವೈರಸ್ ಹಿನ್ನೆಲೆಯಲ್ಲಿ ಪ್ರಯಾಣ ನಿರ್ಬಂಧಗಳು ಜಾರಿಯಲ್ಲಿರುವಾಗ ಮಗನ ಶವದ ಜೊತೆಗೆ ಹೆತ್ತವರಿಗೆ ಕೇರಳಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಜೋಯಲ್ ಜಿ. ಜೋಮಯ್ ಎಪ್ರಿಲ್ 11ರಂದು 16ನೇ ವರ್ಷಕ್ಕೆ ಕಾಲಿಡುವವರಿದ್ದರು. ಆದರೆ, ಏಳು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸಿದ ಅವರು ಒಂದು ದಿನ ಮುಂಚೆ ದುಬೈಯ ಆಸ್ಪತ್ರೆಯೊಂದರಲ್ಲಿ

ಯುಎಇ: ಕೇರಳದಲ್ಲಿ ನಡೆದ ಮಗನ ಅಂತ್ಯಸಂಸ್ಕಾರವನ್ನು ಫೇಸ್‌ಬುಕ್‌ನಲ್ಲಿ ನೋಡಿದ ಹೆತ್ತವರು Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top