Keerthana

Breaking news 12 ದಿನಗಳ ಬಳಿಕ ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೋನ ಸೋಂಕು ದೃಢ

ಮಂಗಳೂರು, ಎ.17: ಸತತ 12 ದಿನಗಳಿಂದ ಯಾವುದೇ ಕೊರೋನ ಪಾಸಿಟಿವ್ ಪ್ರಕರಣಗಳಿಲ್ಲದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಉಪ್ಪಿನಂಗಡಿಯ ವ್ಯಕ್ತಿಯೊಬ್ಬರಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ. ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 12 ದಿನಗಳ ಬಳಿಕ ಮತ್ತೊಂದು ಕೊರೋನ ಪ್ರಕರಣ ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಕೊರೋನ ದೃಢಪಟ್ಟ 13 ನೇ ಪ್ರಕರಣ ಇದಾಗಿದೆ. ಉಪ್ಪಿನಂಗಡಿಯ 39 ವರ್ಷದ ವ್ಯಕ್ತಿ ಮಾರ್ಚ್ 28ರಂದು ದಿಲ್ಲಿಗೆ ಪ್ರಯಾಣ ಇತಿಹಾಸ ಹೊಂದಿದ್ದು, ಈಗಾಗಲೇ ಹೋಂ […]

Breaking news 12 ದಿನಗಳ ಬಳಿಕ ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೋನ ಸೋಂಕು ದೃಢ Read More »

ಕರಾವಳಿ

Breaking news ರಾಜ್ಯದಲ್ಲಿ ಗುರುವಾರ ಒಂದೇ ದಿನ 36 ಜನರಿಗೆ ಕೊರೋನ ದೃಢ: ಸೋಂಕಿತರ ಸಂಖ್ಯೆ 315ಕ್ಕೆ ಏರಿಕೆ

ಬೆಂಗಳೂರು, ಎ.16: ರಾಜ್ಯದಲ್ಲಿ ಗುರುವಾರ ಮತ್ತೆ ಕೊರೋನ ಸೋಂಕಿನ ಸರಣಿ ಮುಂದುವರಿದಿದ್ದು, ಇಂದು 36 ಜನರಿಗೆ ಕೊರೋನ ವೈರಸ್ ಸೋಂಕು ತಗುಲಿದೆ. ಇದರಿಂದ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 315ಕ್ಕೆ ಏರಿಕೆಯಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಿಂದಾಗಿ ತಿಳಿದು ಬಂದಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಹೊಸದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 35 ಜನರಿಗೆ ಕೊರೋನ ವೈರಸ್ ಸೋಂಕು ತಗುಲಿದೆ.

Breaking news ರಾಜ್ಯದಲ್ಲಿ ಗುರುವಾರ ಒಂದೇ ದಿನ 36 ಜನರಿಗೆ ಕೊರೋನ ದೃಢ: ಸೋಂಕಿತರ ಸಂಖ್ಯೆ 315ಕ್ಕೆ ಏರಿಕೆ Read More »

ಕರ್ನಾಟಕ

ಲಾಕ್‌ಡೌನ್ ಸಂದರ್ಭದಲ್ಲಿ ರಂಝಾನ್: ಎಲ್ಲ ಮಸೀದಿಗಳಿಗೆ ರಾಜ್ಯ ವಕ್ಫ್‌ನಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು, ಎ.16: ಇದೇ ತಿಂಗಳಲ್ಲಿ ಮುಸ್ಲಿಮರ ಪವಿತ್ರ ರಂಝಾನ್ ತಿಂಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯು ಎಲ್ಲ ಮಸೀದಿಗಳು, ದರ್ಗಾಗಳ ಆಡಳಿತ ಸಮಿತಿಗಳಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಗುರುವಾರ ವಕ್ಫ್ ಬೋರ್ಡ್ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಸರಕಾರದ ಕಾರ್ಯದರ್ಶಿ ಎ.ಬಿ.ಇಬ್ರಾಹಿಂ ಈ ವಿಷಯವನ್ನು ತಿಳಿಸಿದರು. ಈ ಹಿಂದೆಯೆ ಸೂಚಿಸಿರುವಂತೆ ಪ್ರತಿ ದಿನದ ಐದು ಹೊತ್ತಿನ ನಮಾಝ್, ಶುಕ್ರವಾರದ ವಿಶೇಷ

ಲಾಕ್‌ಡೌನ್ ಸಂದರ್ಭದಲ್ಲಿ ರಂಝಾನ್: ಎಲ್ಲ ಮಸೀದಿಗಳಿಗೆ ರಾಜ್ಯ ವಕ್ಫ್‌ನಿಂದ ಮಾರ್ಗಸೂಚಿ ಬಿಡುಗಡೆ Read More »

ಕರ್ನಾಟಕ

ನೇತ್ರಾವತಿ ಸೇತುವೆಯಲ್ಲಿ ಅನಾಥ ಕಾರು ಪತ್ತೆ: ಮಾಲಕ ನಾಪತ್ತೆ ಶಂಕೆ

ಮಂಗಳೂರು, ಎ.16: ನೇತ್ರಾವತಿ ಸೇತುವೆ ಬಳಿ ಹೆಡ್ ಲೈಟ್ ಉರಿಸಿ ಬಾಗಿಲು ತೆರೆದ ಸ್ಥಿತಿಯಲ್ಲಿ ಕಾರೊಂದು ಎ.15ರ ಬುಧವಾರ ರಾತ್ರಿ ಪತ್ತೆಯಾಗಿದ್ದು, ಕಾರಿನ ಮಾಲಕ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರಿನ ಮಾಲಕರ ಗುರುತನ್ನು ಪತ್ತೆ ಹಚ್ಚಿದ್ದು ಸೋಮೇಶ್ವರ ಕೊಲ್ಯ ನಿವಾಸಿ ವಿಕ್ರಂ ಗಟ್ಟಿ ಎಂದು ಗುರುತಿಸಲಾಗಿದೆ. ಕಾರಿನ ಮಾಲಕ ವಿಕ್ರಂ ಗಟ್ಟಿ ನಾಪತ್ತೆಯಾಗಿದ್ದು ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕಂಕನಾಡಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ನಡುವೆ ವಿಕ್ರಂ ನಾಪತ್ತೆಯಾಗಿರುವ

ನೇತ್ರಾವತಿ ಸೇತುವೆಯಲ್ಲಿ ಅನಾಥ ಕಾರು ಪತ್ತೆ: ಮಾಲಕ ನಾಪತ್ತೆ ಶಂಕೆ Read More »

ಕರಾವಳಿ

ಕೊರೋನ ವೈರಸ್‌ಗೆ ಒಂದೇ ದಿನ ಅಮೆರಿಕಾದಲ್ಲಿ 2,600 ಜನ ಬಲಿ, ಸೋಂಕಿತರ ಪ್ರಮಾಣವೂ ಹೆಚ್ಚಳ

ನ್ಯೂಯಾರ್ಕ್, ಎ.16: ವಿಶ್ವದ ದೊಡ್ಡಣ್ಣ  ಕೋವಿಡ್ -19 ರುದ್ರ ನರ್ತನಕ್ಕೆ ನಲುಗಿ ಹೋಗಿದ್ದು 24 ಗಂಟೆಗಳ ಅವಧಿಯಲ್ಲಿ ಸುಮಾರು 2,600 ಜನ ಬಲಿಯಾಗಿದ್ದಾರೆ. ಅಮೆರಿಕಾದಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದ ಸಾವು ಸಂಭವಿಸಿದ್ದು ದುರಂತ ದಾಖಲೆಯಾಗಿದೆ. ಆ ಮೂಲಕ ಜಗತ್ತಿನಲ್ಲೇ ಅತೀ ಹೆಚ್ಚು ಕೋವಿಡ್ 19 ಪ್ರಕರಣಗಳು ದಾಖಲಾದ ದೇಶ ಎನಿಸಿಕೊಂದಿದೆ. ಈ ದೇಶದಲ್ಲಿ 6,44,089 ಜನರು ಸೋಂಕಿಗೆ ತುತ್ತಾಗಿದ್ದು ಒಟ್ಟಾರೆ ಸಾವಿನ ಪ್ರಮಾಣ 28,529ರ ಗಡಿ ದಾಟಿದೆ.  ಈ ಕುರಿತು ಮಾತನಾಡಿದ ಅಧ್ಯಕ್ಷ ಡೊನಾಲ್ಡ್

ಕೊರೋನ ವೈರಸ್‌ಗೆ ಒಂದೇ ದಿನ ಅಮೆರಿಕಾದಲ್ಲಿ 2,600 ಜನ ಬಲಿ, ಸೋಂಕಿತರ ಪ್ರಮಾಣವೂ ಹೆಚ್ಚಳ Read More »

ಅಂತರ್ರಾಷ್ಟ್ರೀಯ ನ್ಯೂಸ್

ಲಾಕ್ ಡೌನ್ ನಿಂದ ರಾಜ್ಯದ ಸಾರಿಗೆ ನಿಗಮಗಳಿಗೆ ಆರ್ಥಿಕ ಹೊಡೆತ : 1.25 ಲಕ್ಷ ನೌಕರರಿಗೆ ವೇತನ ಕಡಿತದ ಭೀತಿ

ಬೆಂಗಳೂರು, ಎ.16: ಮಾರಕ ಕೊರೋನ ಸೋಂಕಿನಿಂದಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದ್ದು, ವಿವಿಧ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿವೆ. ಸರ್ಕಾರದ ಇಲಾಖೆಗಳು, ಸಾರಿಗೆ ಸಂಸ್ಥೆಗಳು, ಅಂಗಡಿಗಳು ಭಾರೀ ನಷ್ಟವನ್ನು ಅನುಭವಿಸುತ್ತಿವೆ. ರಾಜ್ಯದ ಸಾರಿಗೆ ಸಂಸ್ಥೆಗಳು ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಗಿದೆ. ಸಾರಿಗೆ ನಿಗಮಕ್ಕೆ ನೌಕರರಿಗೆ 1 ತಿಂಗಳಿಗೆ ಸಂಬಳ ನೀಡಲು 130 ಕೋಟಿ ರೂ. ಬೇಕು. ಇಷ್ಟು ದೊಡ್ಡ ಮೊತ್ತವಿಲ್ಲದ ಕಾರಣ ಸಾರಿಗೆ ನಿಗಮಗಳ ನೌಕಕರಿಗೆ ಸಂಬಳ ನೀಡುವುದು ಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್​ಆರ್​ಟಿಸಿ, ಬಿಎಂಟಿಸಿ, ಎನ್​ಇಕೆಆರ್​ಟಿಸಿ, ಎನ್​ಡಬ್ಲುಕೆಆರ್​ಟಿಸಿ ಸಾರಿಗೆ

ಲಾಕ್ ಡೌನ್ ನಿಂದ ರಾಜ್ಯದ ಸಾರಿಗೆ ನಿಗಮಗಳಿಗೆ ಆರ್ಥಿಕ ಹೊಡೆತ : 1.25 ಲಕ್ಷ ನೌಕರರಿಗೆ ವೇತನ ಕಡಿತದ ಭೀತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೇಶದಲ್ಲಿ 12 ಸಾವಿರ ಗಡಿ ದಾಟಿದ ಕೊರೋನ ಸೋಂಕಿತರ ಸಂಖ್ಯೆ

ಹೊಸದಿಲ್ಲಿ, ಎ. 16: ದೇಶಾದ್ಯಂತ ಕೊರೋನ ಸೋಂಕಿತರ ಸಂಖ್ಯೆ 12 ಸಾವಿರ ತಲುಪಿದೆ. ಇದುವರೆಗೆ ಕೊರೋನ ವೈರಸ್‌ಗೆ 414 ಮಂದಿ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 37 ಮಂದಿಯನ್ನು ವೈರಸ್ ಬಲಿ ಪಡೆದಿದೆ. ದೇಶಾದ್ಯಂತ ಒಟ್ಟು 12,380 ಮಂದಿ ಕೊರೋನ ವೈರಸ್‌ಗೆ ತುತ್ತಾಗಿದ್ದಾರೆ. ಹೊಸದಿಲ್ಲಿ ಮೌಲಾನಾ ಆಝಾದ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿನ ಅರಿವಳಿಕೆ ತಜ್ಞರಿಗೆ ಕೊರೋನ ವೈರಸ್ ಸೋಂಕು ಪಾಸಿಟಿವ್ ಎಂದು ತಿಳಿದು ಬಂದಿದ್ದು, ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು, ದೇಶಾದ್ಯಂತ

ದೇಶದಲ್ಲಿ 12 ಸಾವಿರ ಗಡಿ ದಾಟಿದ ಕೊರೋನ ಸೋಂಕಿತರ ಸಂಖ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

Breaking news ಕೊರೋನಗೆ ಮತ್ತೊಂದು ಬಲಿ, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10 ಕ್ಕೆ ಏರಿಕೆ

ಬೆಂಗಳೂರು, ಎ.14: ಕೊರೋನ ವೈರಸ್‌ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದ್ದು, ಇದುವರೆಗೆ ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ಕೊರೋನ ಸೋಂಕಿನಿಂದ ಬಳಲುತ್ತಿದ್ದ ಬೆಂಗಳೂರಿನ ವೃದ್ದ ಸಾವನ್ನಪ್ಪಿದ್ದಾರೆ. ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ, ರಾಜ್ಯದಲ್ಲಿ ಇಂದು ಮತ್ತೆ ಕೊರೋನ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು ಮತ್ತೆ 13 ಜನರಿಗೆ ಕೊರೋನ ವೈರಸ್ ಸೋಂಕು ತಗುಲಿದ್ದು ಪತ್ತೆಯಾಗುವ ಮೂಲಕ, ಸೋಂಕಿತರ ಸಂಖ್ಯೆ 258ಕ್ಕೆ ಏರಿಕೆಯಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ

Breaking news ಕೊರೋನಗೆ ಮತ್ತೊಂದು ಬಲಿ, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10 ಕ್ಕೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊರೋನ ವೈರಸ್: ದ.ಕ.ಜಿಲ್ಲೆಯಲ್ಲಿ ಸತತ 10 ನೇ ದಿನವೂ ಯಾವುದೇ ಪಾಸಿಟಿವ್ ಇಲ್ಲ

ಮಂಗಳೂರು, ಎ.14: ಕೊರೋನ ವೈರಸ್ ರೋಗಕ್ಕೆ ಸಂಬಂಧಿಸಿ ಮಂಗಳವಾರ ಪ್ರಯೋಗಾಲಯದಿಂದ ಸ್ವೀಕರಿಸಲಾದ 12 ಮಂದಿಯ ವರದಿಯು ನೆಗೆಟಿವ್ ಆಗಿದೆ. ಇದರೊಂದಿಗೆ ಕಳೆದ 10 ದಿನದಿಂದ ಬಂದ ವರದಿಗಳೆಲ್ಲವೂ ನೆಗೆಟಿವ್ ಆಗಿದ್ದು, ಇದು ದ.ಕ.ಜಿಲ್ಲೆಯ ಮಟ್ಟಿಗೆ ಆಶಾದಾಯಕ ಬೆಳವಣಿಗೆಯಾಗಿದೆ. 10 ದಿನದ ಹಿಂದೆ ಅಂದರೆ ಎ.4ರವರೆಗೆ 12 ನೆ  ಪಾಸಿಟಿವ್ ವರದಿ ಬಂದಿತ್ತು. ಆ ಬಳಿಕ ಬಂದ ವರದಿಗಳೆಲ್ಲವೂ ನೆಗೆಟಿವ್ ಆಗಿದೆ. 12 ಪಾಸಿಟಿವ್‌ಗಳ ಪೈಕಿ 9 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಇನ್ನೂ 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊರೋನ ವೈರಸ್: ದ.ಕ.ಜಿಲ್ಲೆಯಲ್ಲಿ ಸತತ 10 ನೇ ದಿನವೂ ಯಾವುದೇ ಪಾಸಿಟಿವ್ ಇಲ್ಲ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿಗೆ ಅರೆಸೇನಾ ಪಡೆ ಬರೋಲ್ಲ: ಭಾಸ್ಕರ್ ರಾವ್

ಬೆಂಗಳೂರು, ಎ.14: ಲಾಕ್ ಡೌನ್ ಅನ್ನು ಪ್ರಧಾನಿ ನರೇಂದ್ರ ಮೋದಿಯವರು ಮೇ 3ರ ವರೆಗೆ ವಿಸ್ತರಣೆ ಮಾಡಿದ್ದಾರೆ. ಹೀಗಾಗಿ ಎರಡನೇ ಹಂತದ ಲಾಕ್ ಡೌನ್ ಕಠಿಣವಾಗಿರಲಿದೆ. ಬೆಂಗಳೂರಿಗೆ ಅರೆಸೇನಾ ಪಡೆ ಬರಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಎಲ್ಲವನ್ನು ನಾವೇ ಕಂಟ್ರೋಲ್ ಮಾಡುತ್ತೇವೆ, ಬೆಂಗಳೂರಿಗೆ ಅರೆಸೇನಾ ಪಡೆ ಬರೋದಿಲ್ಲ ಎಂಬುದಾಗಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಬೆಂಗಳೂರಿನಲ್ಲಿ ಈಗಾಗಲೇ ಲಾಕ್

ಬೆಂಗಳೂರಿಗೆ ಅರೆಸೇನಾ ಪಡೆ ಬರೋಲ್ಲ: ಭಾಸ್ಕರ್ ರಾವ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top