ನಾಳೆಯಿಂದ ಲಾಕ್ಡೌನ್ ಮತ್ತಷ್ಟು ಬಿಗಿ: ಸಿಎಂ ಯಡಿಯೂರಪ್ಪ
ಬೆಂಗಳೂರು, ಎ.14: ಮೇ 3ರವರೆಗೆ ಲಾಕ್ಡೌನ್ ವಿಸ್ತರಣೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಕೇಂದ್ರದ ಮಾರ್ಗಸೂಚಿಗಳನ್ನ ನಾವು ಪಾಲಿಸುತ್ತೇವೆ. ಇಂದಿನಿಂದ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ಪ್ರಧಾನಿ ಭಾಷಣದ ಬೆನ್ನಲ್ಲೇ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಅವರು, ಮೋದಿ ಹೇಳಿದ ಸಪ್ತಸೂತ್ರಗಳನ್ನ ನಾವು ಪಾಲಿಸುತ್ತೇವೆ ಎಂದು ಹೇಳಿದ್ರು. ಎಪ್ರಿಲ್ 20ರವರೆಗೆ ಇನ್ನಷ್ಟು ಕಟ್ಟುನಿಟ್ಟಾಗಿ ಲಾಕ್ಡೌನ್ ಪಾಲಿಸಲಾಗುತ್ತದೆ. ನಾಳೆ ಕೇಂದ್ರದ ಮಾರ್ಗಸೂಚಿ ಬರಲಿದ್ದು, ಅದರ ಆಧಾರದ ಮೇಲೆ ಇನ್ನೂ […]
ನಾಳೆಯಿಂದ ಲಾಕ್ಡೌನ್ ಮತ್ತಷ್ಟು ಬಿಗಿ: ಸಿಎಂ ಯಡಿಯೂರಪ್ಪ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್




