ಲಾಕ್‌ಡೌನ್ ಉಲ್ಲಂಘಿಸಿದವರನ್ನು ಅರೆಸ್ಟ್ ಮಾಡಿ: ಡಿಸಿಗಳಿಗೆ ಸಿಎಂ ಸೂಚನೆ
ಬೆಂಗಳೂರು, ಮಾ.26: ಪ್ರಧಾನಿಯವರ ಸೂಚನೆಯಂತೆ 21 ದಿನಗಳ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಸೂಚನೆ ನೀಡಿದರು. ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್‌ನಲ್ಲಿ ಸಮಾಲೋಚಿಸಿದ ಅವರು, ಲಾಕ್ ಡೌನ್ ಮೀರಿ ಹೊರಬರುವವರನ್ನು ಬಂಧಿಸುವಂತೆ ಸೂಚನೆ ನೀಡಿದರು. ಎಲ್ಲಾ ಜಿಲ್ಲೆಯ ಬಾರ್ಡರ್‌ಗಳನ್ನು ಸೀಲ್ ಮಾಡಬೇಕು. ವಿಶೇಷವಾಗಿ ಕಾಸರಗೋಡು ಮೂಲಕ ಬರುವವರ ಮೇಲೆ ತೀವ್ರ ನಿಗಾ ಇಡುವಂತೆ ಸೂಚನೆ ನೀಡಲಾಯಿತು. ಈಗಾಗಲೇ ಡಿಸ್ಟಲರಿ ಕಂಪನಿಗಳ ಜೊತೆ ಸ್ಯಾನಿಟೈಸರ್ ಉತ್ಪಾದನೆ ಮಾಡಲು ಸೂಚನೆ ನೀಡಲಾಗಿದ್ದು, ಕೆಲವು ಕಂಪೆನಿಗಳ […]
ಲಾಕ್‌ಡೌನ್ ಉಲ್ಲಂಘಿಸಿದವರನ್ನು ಅರೆಸ್ಟ್ ಮಾಡಿ: ಡಿಸಿಗಳಿಗೆ ಸಿಎಂ ಸೂಚನೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್









