Keerthana

ಬೆಳ್ಳಾರೆ ದಾರುಲ್ ಹುದಾ ಸಂಸ್ಥೆಗೆ ನವ ಸಾರಥ್ಯ

ಅಧ್ಯಕ್ಷರಾಗಿ ಉಸ್ಮಾನ್ ಹಾಜಿ ಚೆನ್ನಾರು, ಪ್ರ.ಕಾರ್ಯದರ್ಶಿಯಾಗಿ ಸೈಯದ್ ಹಾಮಿದ್ ಅನ್ವರ್ ಅಹ್ದಲ್ ತಂಙಳ್ ಸುಳ್ಯ, ಮಾ.14: ಬೆಳ್ಳಾರೆ ತಂಬಿನಮಕ್ಕಿಯ ಧಾರ್ಮಿಕ ಲೌಕಿಕ ಸಮನ್ವಯ ಶಿಕ್ಷಣ ಸಂಸ್ಥೆಗಳ ಸಮುಚ್ಚಯ ಕೇಂದ್ರ ದಾರುಲ್ ಹುದಾ ಎಜುಕೇಷನಲ್ ಸೆಂಟರ್ ಇದರ ವಾರ್ಷಿಕ ಮಹಾ ಸಭೆಯು ಇತ್ತೀಚೆಗೆ ಸಂಸ್ಥೆಯ ಶಿಲ್ಪಿಸೈಯದ್ ಹಸನುಲ್ ಅಹ್ದಲ್ ತಂಙಳ್‌ರ ಅಧ್ಯಕ್ಷತೆಯಲ್ಲಿ ದಾರುಲ್ ಹುದಾ ಸಂಸ್ಥೆಯಲ್ಲಿ ನಡೆಯಿತು. ಸೈಯದ್ ಮುನೀರುಲ್ ಅಹ್ದಲ್ ತಂಙಳ್ ಸಭೆಯನ್ನು ಉದ್ಘಾಟಿಸಿದರು. ಸೈಯದ್ ಹಾಮಿದ್ ಅನ್ವರ್ ಅಹ್ದಲ್ ತಂಙಳ್ ಮುಹಿಮ್ಮಾತ್ ಸಂಸ್ಥೆಯ ಮುನ್ನಡೆ ಮತ್ತು […]

ಬೆಳ್ಳಾರೆ ದಾರುಲ್ ಹುದಾ ಸಂಸ್ಥೆಗೆ ನವ ಸಾರಥ್ಯ Read More »

ಕರಾವಳಿ

Breaking news ರಾಜ್ಯಾದ್ಯಂತ ಶಾಲೆಗಳಿಗೆ ನಾಳೆಯಿಂದ ರಜೆ ಘೋಷಣೆ

ಬೆಂಗಳೂರು, ಮಾ.13: ಕೊರೋನ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ರಾಜ್ಯಾದ್ಯಂತ ಸಿಬಿಎಸ್‌ಇ, ಐಸಿಎಸ್‌ಇ ಸಹಿತವಾಗಿ ಎಲ್ಲಾ ಶಾಲೆಗಳ 1ರಿಂದ 6ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ.14ರಿಂದ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ ಪ್ರಾರಂಭವಾಗಿದ್ದ ಪರೀಕ್ಷೆಯನ್ನು ಸಹ ಸ್ಥಗಿತಗೊಳಿಸಿ ಬೇಸಿಗೆ ರಜೆ ಘೋಷಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ. 1ರಿಂದ 6ನೇ ತರಗತಿ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ (2019-20) ನೇ ಶೈಕ್ಷಣಿಕ ಸಾಲಿನಲ್ಲಿ ಎಫ್‌ಎ-1, ಎಫ್‌ಎ-2, ಎಫ್‌ಎ-3, ಎಫ್‌ಎ-4 ಮತ್ತು ಎಸ್ ಎ -2 ರಲ್ಲಿ ಗಳಿಸಿದ ಅಂಕಗಳ ಆಧಾರದ

Breaking news ರಾಜ್ಯಾದ್ಯಂತ ಶಾಲೆಗಳಿಗೆ ನಾಳೆಯಿಂದ ರಜೆ ಘೋಷಣೆ Read More »

ಕರ್ನಾಟಕ

ಮಣಿಪಾಲ ವಿವಿಯ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು: ಕೊರೋನ ಶಂಕೆ

ಮಣಿಪಾಲ, ಮಾ.13: ಮಣಿಪಾಲ ವಿವಿಯ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನ ಸೋಂಕು ಹರಡಿರುವ ಶಂಕೆಯ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಇತ್ತೀಚೆಗೆ ಅಮೇರಿಕಾ ಮತ್ತು ಕುವೈಟ್ ನಿಂದ ಬಂದಿದ್ದು, ಕರೋನಾದ ಲಕ್ಷಣ ಕಂಡು ಬಂದ ಹಿನ್ನೆಲೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಐಸೋಲೇಟೆಡ್ ವಾರ್ಡ್ ನಲ್ಲಿ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ ಎಂದು ಡಾ. ಸುಧೀರ್ ಚಂದ್ರ ಸೂಡಾ

ಮಣಿಪಾಲ ವಿವಿಯ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು: ಕೊರೋನ ಶಂಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯಾದ್ಯಂತ ನಾಳೆಯಿಂದ 1 ವಾರ ಮಾಲ್, ಚಿತ್ರಮಂದಿರ, ಮದುವೆ ಸಮಾರಂಭಗಳು ಬಂದ್

ಬೆಂಗಳೂರು, ಮಾ.13: ಕೊರೋನ ವೈರಸ್ ಹರಡದಂತೆ ತಡೆಯಲು ಶನಿವಾರದಿಂದ ಒಂದು ವಾರ ರಾಜ್ಯಾದ್ಯಂತ ಮಾಲ್, ಚಿತ್ರಮಂದಿರ, ಶಾಲಾ, ಕಾಲೇಜುಗಳು, ವಿಶ್ವವಿದ್ಯಾನಿಲಯಗಳನ್ನು ಬಂದ್ ಮಾಡುವಂತೆ ಮತ್ತು ಮದುವೆ, ಸಭೆ-ಸಮಾರಂಭಗಳಲ್ಲಿ 100ಕ್ಕಿಂತಲೂ ಹೆಚ್ಚು ಜನ ಸೇರದಂತೆ ನಿರ್ಬಂಧ ವಿಧಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಒಂದು ವಾರಗಳ ಕಾಲ ಕ್ರೀಡಾ ಕಾರ್ಯಕ್ರಮಗಳು, ನೈಟ್ ಕ್ಲಬ್, ಪಬ್, ಮೇಳ, ಸೆಮಿನಾರ್ ಗಳು ಮತ್ತು ಜಾತ್ರೆಗಳನ್ನು ಬಂದ್

ರಾಜ್ಯಾದ್ಯಂತ ನಾಳೆಯಿಂದ 1 ವಾರ ಮಾಲ್, ಚಿತ್ರಮಂದಿರ, ಮದುವೆ ಸಮಾರಂಭಗಳು ಬಂದ್ Read More »

ರಾಷ್ಟ್ರೀಯ ನ್ಯೂಸ್

ಎನ್‌ಪಿಆರ್‌ಗೆ ದಾಖಲೆ ಸಲ್ಲಿಸುವ ಅಗತ್ಯವಿಲ್ಲ ರಾಜ್ಯಸಭೆಯಲ್ಲಿ ಅಮಿತ್ ಶಾ

ಹೊಸದಿಲ್ಲಿ, ಮಾ.13: ಎನ್‌ಪಿ‌ಆರ್‌ಗೆ ಯಾವುದೇ ದಾಖಲೆ ಸಲ್ಲಿಸುವ ಅಗತ್ಯವಿಲ್ಲ. ಇದರಿಂದ ಯಾರನ್ನೂ ಅನುಮಾನಾಸ್ಪದವಾಗಿ ಕಾಣುವುದಿಲ್ಲ, ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಬಗ್ಗೆ ಯಾರೂ ಚಿಂತಿಸಬೇಕಾದ ಅಗತ್ಯವಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ. “ಎನ್‌ಪಿಆರ್ ಬಗ್ಗೆ ಭಯಪಡುವ ಅಗತ್ಯವಿಲ್ಲ, ಯಾರನ್ನೂ ಅನುಮಾನಾಸ್ಪದವಾಗಿ ಕಾಣುವುದಿಲ್ಲ. ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು ನವೀಕರಿಸಲು ಯಾವುದೇ ದಾಖಲೆಯನ್ನು ಪಡೆಯಲಾಗುವುದಿಲ್ಲ. ಅಲ್ಲದೆ ಕೆಲ ಮಾಹಿತಿ ಒದಗಿಸುವುದು ಐಚ್ಚಿಕ ವಿಷಯವಾಗಿರಲಿದೆ”ಶಾ ಹೇಳಿದರು. ರಾಜ್ಯಸಭೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ದೆಹಲಿಯಲ್ಲಿ ಇತ್ತೀಚೆಗೆ ನಡೆದ

ಎನ್‌ಪಿಆರ್‌ಗೆ ದಾಖಲೆ ಸಲ್ಲಿಸುವ ಅಗತ್ಯವಿಲ್ಲ ರಾಜ್ಯಸಭೆಯಲ್ಲಿ ಅಮಿತ್ ಶಾ Read More »

ರಾಷ್ಟ್ರೀಯ ನ್ಯೂಸ್

ಮಧ್ಯೆಪ್ರದೇಶ ರಾಜಕೀಯ ಬಿಕ್ಕಟ್ಟು: 12 ಶಾಸಕರಿಗೆ ನೋಟಿಸ್ ನೀಡಿದ ಸ್ಪೀಕರ್

ಭೂಪಾಲ್, ಮಾ.13: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಧ್ಯಪ್ರದೇಶದ 12 ಕಾಂಗ್ರೆಸ್ ಬಂಡಾಯ ಶಾಸಕರುಗಳಿಗೆ ವಿಧಾನಸಭೆ ಸ್ಪೀಕರ್ ಎನ್.ಪಿ. ಪ್ರಜಾಪತಿ ನೋಟಿಸ್ ನೀಡಿದ್ದು, ನಾಳೆಯೊಳಗೆ ತಮ್ಮ ಮುಂದೆ ಹಾಜರಾಗುವಂತೆ ಸೂಚಿಸಿದ್ದಾರೆ. ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದಾರೆಯೇ ಅಥವಾ ಬಲವಂತದಿಂದ ರಾಜೀನಾಮೆ ನೀಡಿದ್ದಾರೆಯೇ ಎಂಬುದರ ಬಗ್ಗೆ ಸ್ಪಷ್ಟನೆ ನೀಡುವಂತೆ ಸ್ಪೀಕರ್ ಸೂಚಿಸಿರುವುದಾಗಿ ವಿಧಾನಸಭೆಯ ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ. ಈ ಮಧ್ಯೆ ಮಾರ್ಚ್16 ರಂದು ಬಿಜೆಪಿ ವಿಶ್ವಾಸ ಮತ ಯಾಚನೆಗೆ ಕೋರಿದ್ದು, 22 ಶಾಸಕರ ನಿರ್ಧಾರದ ಆಧಾರದ ಮೇಲೆ ವಿಶ್ವಾಸ

ಮಧ್ಯೆಪ್ರದೇಶ ರಾಜಕೀಯ ಬಿಕ್ಕಟ್ಟು: 12 ಶಾಸಕರಿಗೆ ನೋಟಿಸ್ ನೀಡಿದ ಸ್ಪೀಕರ್ Read More »

ರಾಷ್ಟ್ರೀಯ ನ್ಯೂಸ್

ಉಡುಪಿ: ರಸ್ತೆ ಅಪಘಾತಕ್ಕೆ ಇಬ್ಬರು ಬಲಿ

ಉಡುಪಿ, ಮಾ.12: ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆದು ಮಗುಚಿಬಿದ್ದ ಆಟೊ ರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಆತ್ರಾಡಿಯಲ್ಲಿ ಬುಧವಾರ ರಾತ್ರಿ 9:30ರ ಸುಮಾರಿಗೆ ಸಂಭವಿಸಿದೆ. ಮೃತರನ್ನು ಪಾದಚಾರಿ ಆತ್ರಾಡಿ ನಿವಾಸಿ ಮಾಧವ ಶೆಟ್ಟಿಗಾರ್(60) ಹಾಗೂ ಆಟೋ ರಿಕ್ಷಾ ಚಾಲಕ ವಸಂತ ನಾಯಕ್(28) ಎಂದು ಗುರುತಿಸಲಾಗಿದೆ. ಮಾಧವ ಶೆಟ್ಟಿಗಾರ್‌ಗೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಮಗುಚಿಬಿದ್ದಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರು ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆಯೆನ್ನಲಾಗಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಇಬ್ಬರು ಸಾವನ್ನಪ್ಪಿರುವುದಾಗಿ

ಉಡುಪಿ: ರಸ್ತೆ ಅಪಘಾತಕ್ಕೆ ಇಬ್ಬರು ಬಲಿ Read More »

ಕರಾವಳಿ

ರಾಜ್ಯದಲ್ಲಿ ಕೊರೋನ ಪೀಡಿತರ ಸಂಖ್ಯೆ ಐದಕ್ಕೇರಿಕೆ

ಬೆಂಗಳೂರು, ಮಾ.13: ರಾಜ್ಯದಲ್ಲಿ ಮತ್ತೊಂದು ವ್ಯಕ್ತಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ ಐದಕ್ಕೇರಿದೆ. ಗ್ರೀಸ್‌ನಿಂದ ಬೆಂಗಳೂರಿಗೆ ಆಗಮಿಸಿದ 26 ವರ್ಷದ ಯುವಕನಲ್ಲಿ ಕೊರೋನ ಪಾಸಿಟಿವ್ ಕಂಡುಬಂದಿದೆ. ಯುವಕನ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ನಿಗಾ ವಹಿಸಲಾಗಿದೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. 1,220 ಮಂದಿಯನ್ನು ಇವತ್ತಿನವರೆಗೂ ನಿಗಾ ಇಡಲಾಗಿದ್ದು, ಈ ಪೈಕಿ 292 ಮಂದಿ ಕಳೆದ 28 ದಿನಗಳಿಂದ ನಿಗಾದಲ್ಲಿದ್ದಾರೆ. 906 ಮಂದಿ ಮನೆಯಲ್ಲಿದ್ದರೆ 18 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ

ರಾಜ್ಯದಲ್ಲಿ ಕೊರೋನ ಪೀಡಿತರ ಸಂಖ್ಯೆ ಐದಕ್ಕೇರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊರೋನ ಶಂಕಿತ ವ್ಯಕ್ತಿ ಮಣಿಪಾಲ ಆಸ್ಪತ್ರೆಗೆ ದಾಖಲು

ಉಡುಪಿ, ಮಾ.11: ಶಂಕಿತ ಕೊರೋನ ವೃದ್ದೆಯೋರ್ವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೃದ್ದೆಗೆ ಕೊರೋನ ವೈರಸ್ ಇರುವುದು ದೃಢಪಟ್ಟಿಲ್ಲ ಎಂದು ತಿಳಿದುಬಂದಿದೆ. ವೃದ್ದೆಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರಂನ ಆಚಾರಪುರದವರು ಎಂದು ತಿಳಿದು ಬಂದಿದೆ. ಕಳೆದ ವಾರ ಸೌದಿಯ ಮಕ್ಕಾಗೆ ತೆರಳಿದ್ದ ಮಹಿಳೆಗೆ ಜ್ವರ, ಕಫ ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಗುಣಮುಖರಾದ ಬಳಿಕ ಬೆಂಗಳೂರಿಗೆ ವಾಪಾಸ್ ಆಗಿದ್ದರು. ಅಲ್ಲಿಂದ ಶಿವಮೊಗ್ಗಕ್ಕೆ ತೆರಳಿದ್ದು, ಜ್ವರದ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಇದಾದ ಬಳಿಕ ವೃದ್ದೆಗೆ

ಕೊರೋನ ಶಂಕಿತ ವ್ಯಕ್ತಿ ಮಣಿಪಾಲ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್

ಬೆಂಗಳೂರು, ಮಾ.11: ಬಹಳಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಆಯ್ಕೆಯನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದ್ದು, ರಾಜ್ಯದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ ಇಂದು ಆದೇಶ ಹೊರಡಿಸಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಈ ಆದೇಶವನ್ನು ಹೊರಡಿಸಿದ್ದು, ಇದರ ಜೊತೆಗೆ ಕೆಪಿಸಿಸಿಗೆ ಇತರೇ ಪದಾಧಿಕಾರಿಗಳನ್ನೂ ನೇಮಿಸಿ ಆದೇಶ ಹೊರಡಿಸಲಾಗಿದೆ. ನೂತನ ಅಧ್ಯಕ್ಷ ಡಿಕೆಶಿ ಅವರ ಕೈ ಬಲಪಡಿಸಲು ಮೂವರು ಕಾರ್ಯಾಧ್ಯಕ್ಷರನ್ನು ನೇಮಿಸಲಾಗಿದೆ. ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top