ಮುಂದಿನ ತಿಂಗಳು ಎಲ್‌ಪಿಜಿ ದರದಲ್ಲಿ ಇಳಿಕೆ: ಸಚಿವ ಪ್ರಧಾನ್
ರಾಂಚಿ, ಫೆ.20: ಮುಂದಿನ ತಿಂಗಳು ಎಲ್‌ಪಿಜಿ ಸಿಲಿಂಡರ್ ಬೆಲೆ ಕಡಿಮೆಯಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ತಿಳಸಿದ್ದಾರೆ. ಜಾರ್ಖಂಡ್ ಪ್ರವಾಸದಲ್ಲಿರುವ ಅವರು ಇಲ್ಲಿನ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಎಲ್‌ಪಿಜಿ ಸಿಲಿಂಡರ್ ಬೆಲೆಗಳ ನಿರಂತರ ಏರಿಕೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಪ್ರಧಾನ್, ಎಲ್‌ಪಿಜಿ ಬೆಲೆ ನಿರಂತರವಾಗಿ ಹೆಚ್ಚುತ್ತಿದೆ ಎಂಬುದು ವಾಸ್ತವಿಕವಾಗಿ ನಿಜವಲ್ಲ. ಈ ತಿಂಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯ ಕಾರಣ ದರ ಹೆಚ್ಚಾಗಿದೆ ಆದರೆ ಮುಂದಿನ ದಿನಗಳಲ್ಲಿ ಬೆಲೆಗಳು ಖಂಡಿತವಾಗಿ ಕಡೆಮೆಯಾಗಲಿದೆ ಎಂಬ […]
ಮುಂದಿನ ತಿಂಗಳು ಎಲ್‌ಪಿಜಿ ದರದಲ್ಲಿ ಇಳಿಕೆ: ಸಚಿವ ಪ್ರಧಾನ್ Read More »
ರಾಷ್ಟ್ರೀಯ ನ್ಯೂಸ್







