Keerthana

ಮಂಗಳೂರು: ಲಾರಿ ಹರಿದು ಮಲಗಿದ ವ್ಯಕ್ತಿ ಮೃತ್ಯು

ಮಂಗಳೂರು, ಫೆ.15: ನಗರದ ಜೆಪ್ಪು ಕುಡುಪಾಡಿ ಕಟ್ಟಿಗೆ ಡಿಪೋವೊಂದರ ಎದುರು ಮಲಗಿದ್ದ ವ್ಯಕ್ತಿಯೊಬ್ಬರ ಮೇಲೆ ಲಾರಿ ಹರಿದ ಪರಿಣಾಮ ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಹುಬ್ಬಳ್ಳಿ ಮೂಲದ ಸುಧಾಕರ (55) ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ನೀರುಮಾರ್ಗಕ್ಕೆ ಹೋಗಬೇಕಾಗಿದ್ದ ಲಾರಿ ಚಾಲಕ ದಾರಿ ತಪ್ಪಿ ಕುಡುಪಾಡಿ ಕಡೆಗೆ ಲಾರಿ ಚಲಾಯಿಸಿಕೊಂಡು ಬಂದಿದ್ದ. ಕುಡುಪಾಡಿ ಬಳಿ ಒಳ ಚರಂಡಿ ಕಾಮಗಾರಿಗಾಗಿ ರಸ್ತೆ ಅಗೆಯಲಾಗಿದ್ದು ಲಾರಿ ಚಾಲಕ ಲಾರಿಯನ್ನು ಕಟ್ಟಿಗೆ ಡಿಪೋ ಎದುರಿದ್ದ ಖಾಲಿ ಜಾಗದಲ್ಲಿ ಚಲಾಯಿಸಿದ್ದಾನೆ. […]

ಮಂಗಳೂರು: ಲಾರಿ ಹರಿದು ಮಲಗಿದ ವ್ಯಕ್ತಿ ಮೃತ್ಯು Read More »

ಕರಾವಳಿ

ಕುಂದಾಪುರ: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು

ಕುಂದಾಪುರ, ಫೆ.14: ನಾಲ್ಕು ವಾಹನಗಳು ಏಕಮುಖ ಸಂಚಾರದಲ್ಲಿದ್ದಾಗ ಅಪಘಾತಕ್ಕೀಡಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೊವಾಡಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.           ಮೃತಪಟ್ಟ ಬೈಕ್ ಸವಾರನನ್ನು ಸಮೀಪದ ಹೊಸಾಡು ಗ್ರಾಮದ ಮುಲ್ಲಿಮನೆ ನಿವಾಸಿ ನಾರಾಯಣ ದೇವಾಡಿಗ ಎಂಬುವರ ಪುತ್ರ ಸುಕುಮಾರ ದೇವಾಡಿಗ(55) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಸುಮಾರು 7 ಗಂಟೆಗೆ ಅಪಘಾತ ಸಂಭವಿಸಿದ್ದು, ಲಾರಿಯೊಂದು ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಪ್ರಯಾಣಿಸುತ್ತಿತ್ತು. ಲಾರಿಯ ಹಿಂದೆ

ಕುಂದಾಪುರ: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು Read More »

ಕರಾವಳಿ

ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 1,523ಕ್ಕೆ ಏರಿಕೆ

ವುಹಾನ್, ಫೆ.15: ಚೀನಾದಲ್ಲಿ ಮಹಾ ಮಾರಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 1,523ಕ್ಕೆ ಏರಿಕೆಯಾಗಿದೆ. ಜಗತ್ತಿನಾದ್ಯಂತ ಶುಕ್ರವಾರ ಒಂದೇ ದಿನ 143 ಜನರು ಸಾವನ್ನಪ್ಪಿದ್ದಾರೆ ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ. ಕೊರೊನಾ ವೈರಸ್ ನ ಮೂಲ ಹುಬೈ ಪ್ರಾಂತ್ಯದಲ್ಲಿ ಮತ್ತೆ 2,420 ಜನರಿಗೆ ಸೋಂಕು ತಗುಲಿರುವುದು ಧೃಢಪಟ್ಟಿದೆ. ಮಾತ್ರವಲ್ಲದೆ ಶುಕ್ರವಾರ ಈ ಪ್ರಾಂತ್ಯದಲ್ಲಿ  139 ಜನರು ಮೃತಪಟ್ಟಿದ್ದಾರೆ ಎಂದು ಚೀನಾ ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ. ಇಂದಿನ ವರದಿಯ ಪ್ರಕಾರ ಒಟ್ಟಾರೆ ಸೋಂಕು ತಗುಲಿದವರ

ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 1,523ಕ್ಕೆ ಏರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಹವಾಮಾನ ವೈಪರೀತ್ಯದಿಂದ ಬೆಂಗಳೂರಿನಲ್ಲಿ ಬಂದಿಳಿದ ದುಬೈ-ಮಂಗಳೂರು ವಿಮಾನ

ಮಂಗಳೂರು, ಫೆ.15: ಹವಾಮಾನ ವೈಪರೀತ್ಯದಿಂದಾಗಿ ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶನಿವಾರ ಮುಂಜಾನೆ ಬಂದಿಳಿಯಬೇಕಾಗಿದ್ದ ಸ್ಪೈಸ್ ಜೆಟ್ ವಿಮಾನ ಮಾರ್ಗ ಬದಲಿಸಿ ಬೆಂಗಳೂರಿನಲ್ಲಿ ಲ್ಯಾಂಡ್ ಆಗಿರುವ ಬಗ್ಗೆ ವರದಿಯಾಗಿದೆ. ದಮ್ಮಾಮ್ ಮತ್ತು ದುಬೈ ನಿಂದ ಬಂದಿದ್ದ ಏರ್ ಇಂಡಿಯಾ ವಿಮಾನ ಮುಂಜಾವು 4:30ಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದ್ದು, ಆದರೆ 8:30 ಕ್ಕೆ ಬಂದಿದ್ದ ಮತ್ತೊಂದು ವಿಮಾನ ನೇರವಾಗಿ ಬೆಂಗಳೂರಿನಲ್ಲಿ ಇಳಿದಿದೆ. ಬೆಂಗಳೂರಿನಿಂದ ಬೆಳಗ್ಗೆ 8ಗಂಟೆಗೆ ಹೊರಟಿದ್ದ ಸ್ಪೈಸ್ ಜೆಟ್, ಇಂಡಿಗೋ ವಿಮಾನಗಳು ಮಂಗಳೂರಿನಲ್ಲಿ

ಹವಾಮಾನ ವೈಪರೀತ್ಯದಿಂದ ಬೆಂಗಳೂರಿನಲ್ಲಿ ಬಂದಿಳಿದ ದುಬೈ-ಮಂಗಳೂರು ವಿಮಾನ Read More »

ಕರಾವಳಿ

ನಿರ್ಭಯಾ ಪ್ರಕಣದ ತೀರ್ಪು ಓದುವಾಗ ಕುಸಿದು ಬಿದ್ದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ

ಹೊಸದಿಲ್ಲಿ, ಫೆ.14: ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸುವ ಕುರಿತು ಕೇಂದ್ರ ಸರಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಆರ್. ಭಾನುಮತಿ ತೀರ್ಪು ಓದುತ್ತಲೇ ಕುಸಿದು ಬಿದ್ದ ಪ್ರಕರಣ ಶುಕ್ರವಾರ ನಡೆದಿದೆ. ಕೇಂದ್ರ ಸರಕಾರ ಸಲ್ಲಿಸಿದ್ದ ಅರ್ಜಿ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ಇಂದು ಈ ಕುರಿತು ತನ್ನ ತೀರ್ಪು ನೀಡಿತು. ತೀರ್ಪು ಓದುತ್ತಿದ್ದಾಗ ನ್ಯಾಯಮೂರ್ತಿ ಆರ್ .ಭಾನುಮತಿ ಅವರು ಅನಾರೋಗ್ಯಕ್ಕೀಡಾಗಿ ಕುಸಿದು ಬಿದ್ದರು. ತೀರ್ಪು ಓದುತ್ತಿದ್ದಾಗ

ನಿರ್ಭಯಾ ಪ್ರಕಣದ ತೀರ್ಪು ಓದುವಾಗ ಕುಸಿದು ಬಿದ್ದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ Read More »

ರಾಷ್ಟ್ರೀಯ ನ್ಯೂಸ್

ಲ್ಯಾಂಡಿಂಗ್ ವೇಳೆ ತಪ್ಪೆಸಗಿದ ಆರೋಪ: ಸ್ಪೈಸ್‌ಜೆಟ್ ಪೈಲಟ್‌ಗಳ ಪರವಾನಿಗೆ ಅಮಾನತು

ಮಂಗಳೂರು, ಫೆ.14: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ತಪ್ಪು ಎಸಗಿದ್ದ ಇಬ್ಬರು ಸ್ಪೈಸ್‌ಜೆಟ್ ಪೈಲಟ್‌ಗಳ ಪರವಾನಿಗೆಯನ್ನು ನಾಲ್ಕೂವರೆ ತಿಂಗಳ ಅವಧಿಗೆ ನಾಗರಿಕ ವಿಮಾನಯಾನ ನಿರ್ದೇಶಾಲಯದ (ಡಿಜಿಸಿಎ) ಪ್ರಧಾನ ನಿರ್ದೇಶಕರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. 2019ರ ಅಕ್ಟೋಬರ್ 31 ರಂದು ದುಬೈಯಿಂದ ಮಂಗಳೂರಿಗೆ ಬರುತ್ತಿದ್ದ ಸ್ಪೈಸ್‌ಜೆಟ್ 737 ವಿಮಾನವು ಲ್ಯಾಂಡಿಂಗ್ ವೇಳೆ ಪೈಲಟ್ ಮಾಡಿದ ತಪ್ಪಿನಿಂದಾಗಿ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಎಡಕ್ಕೆ ಜಾರಿದ್ದ ಪರಿಣಾಮ ವಿಮಾನವು ರನ್‌ವೇ ಅಂಚಿನ ದೀಪಗಳಿಗೆ ಹಾನಿ ಮಾಡಿತ್ತು. ಈ ಲೋಪದ

ಲ್ಯಾಂಡಿಂಗ್ ವೇಳೆ ತಪ್ಪೆಸಗಿದ ಆರೋಪ: ಸ್ಪೈಸ್‌ಜೆಟ್ ಪೈಲಟ್‌ಗಳ ಪರವಾನಿಗೆ ಅಮಾನತು Read More »

ಕರಾವಳಿ

ಉಡುಪಿ: ಲೈಂಗಿಕ ದೌರ್ಜನ್ಯ ಆರೋಪ; ಆರೋಪಿಗೆ 20 ವರ್ಷ ಕಠಿಣ ಸಜೆ

ಉಡುಪಿ, ಫೆ.14: ಒಂದೂವರೆ ವರ್ಷ ಹಿಂದೆ ತಾಲೂಕಿನ ಕಲ್ಯಾಣಪುರ ಸಂತೆಕಟ್ಟೆ ಸಮೀಪದ ನೇಜಾರಿನಲ್ಲಿ ನಡೆದ ಮೂರು ವರ್ಷದ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗೆ ಉಡುಪಿ ಜಿಲ್ಲಾ ವಿಶೇಷ ನ್ಯಾಯಾಲಯ ಗುರುವಾರ 20 ವರ್ಷಗಳ ಕಠಿಣ ಸಜೆ ಹಾಗೂ 10,000 ರೂ ದಂಡ ವಿಧಿಸಿದೆ. ನೇಜಾರು ನಿವಾಸಿ ಪಳನಿ (65) 2018ರ ಅ. 3ರಂದು ಅಂಗನವಾಡಿಗೆ ಹೋಗುತ್ತಿದ್ದ ಮೂರು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,

ಉಡುಪಿ: ಲೈಂಗಿಕ ದೌರ್ಜನ್ಯ ಆರೋಪ; ಆರೋಪಿಗೆ 20 ವರ್ಷ ಕಠಿಣ ಸಜೆ Read More »

ಕರಾವಳಿ

ಪುಲ್ವಾಮ ದಾಳಿಗೆ ಒಂದು ವರ್ಷ: ಹುತಾತ್ಮ ಯೋಧರಿಗೆ ನಮನ

  ಹೊಸದಿಲ್ಲಿ, ಫೆ.14: 40 ಮಂದಿ ಯೋಧರನ್ನು ಬಲಿ ಪಡೆದ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಉಗ್ರರ ದಾಳಿಗೆ  ಇಂದಿಗೆ (ಫೆ.14)  ವರ್ಷ ತುಂಬಿದ್ದು, ಈ ಹಿನ್ನೆಲೆಯಲ್ಲಿ ದೇಶದ ಜನತೆ ವೀರ ಯೋಧರಿಗೆ ನಮನ ಸಲ್ಲಿಸಿದೆ. ದಾಳಿಗೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಇಂದು ವಿವಿಧೆಡೆ ಹಲವು ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ. ಶ್ರೀನಗರದಲ್ಲಿರುವ ಸ್ಮಾರಕದಲ್ಲಿ ಯೋಧರಿಗೆ ಸಿಆರ್’ಪಿಎಫ್ ಶ್ರದ್ಧಾಂಜಲಿ ಸಲ್ಲಿಸಲಿದೆ. ಪುಲ್ವಾಮಾದ ಲೆತ್ ಪೋರಾದಲ್ಲಿರುವ ಸಿಆರ್’ಪಿಎಪ್ ತರಬೇತಿ ಕೇಂದ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳು ಮತ್ತು ಸೇನಾ ಸಿಬ್ಬಂದಿ

ಪುಲ್ವಾಮ ದಾಳಿಗೆ ಒಂದು ವರ್ಷ: ಹುತಾತ್ಮ ಯೋಧರಿಗೆ ನಮನ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಟ್ಯಾಂಕರ್ ಢಿಕ್ಕಿ ಹೊಡೆದು ಬೈಕ್ ಸವಾರ ವಿದ್ಯಾರ್ಥಿ ಮೃತ್ಯು

ಮಂಗಳೂರು, ಫೆ.13: ಟ್ಯಾಂಕರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ನಂತೂರು ಸರ್ಕಲ್ ಬಳಿ ನಡೆದಿದೆ. ಮೃತರನ್ನು ಮಣ್ಣಗುಡ್ಡೆ ನಿವಾಸಿ, ನಗರದ ಬೆಸೆಂಟ್ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿ ಕಾರ್ತಿಕ್ ಮಲ್ಯ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಕಾರ್ತಿಕ್ ಸುರತ್ಕಲ್ ಕಡೆಯಿಂದ ನಂತೂರು ಸರ್ಕಲ್ ಬಳಿ ಬರುತ್ತಿದ್ದಂತೆ ಈ ಘಟನೆ ನಡೆದಿದೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಟ್ಯಾಂಕರ್ ಢಿಕ್ಕಿ ಹೊಡೆದು ಬೈಕ್ ಸವಾರ ವಿದ್ಯಾರ್ಥಿ ಮೃತ್ಯು Read More »

ಕರಾವಳಿ

ಉತ್ತರಪ್ರದೇಶ: ಭೀಕರ ಅಪಘಾತಕ್ಕೆ 13 ಮಂದಿ ಬಲಿ, 31 ಮಂದಿಗೆ ಗಾಯ

ಉತ್ತರಪ್ರದೇಶ, ಫೆ.13: ಟ್ರಕ್ಕೊಂದು ಬಸ್ ಢಿಕ್ಕಿ ಹೊಡೆದ ಪರಿಣಾಮ 13 ಮಂದಿ ದಾರುಣವಾಗಿ ಮೃತಪಟ್ಟು 31 ಜನರು ಗಂಭೀರ ಗಾಯಗೊಂಡ ಘಟನೆ ಆಗ್ರಾ -ಲಕ್ನೋ ಹೆದ್ದಾರಿಯ ಫಿರೋಝಾಬಾದ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬುಧವಾರ ರಾತ್ರಿ 10 ಗಂಟೆಯ ವೇಳೆ ಈ ಭೀಕರ ಅಪಘಾತ ಸಂಭವಿಸಿದ್ದು  ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ, ದೆಹಲಿಯಿಂದ ಮೊತಿರಿಗೆ (ಬಿಹಾರ) ಹೋಗುತ್ತಿದ್ದ ಸ್ಲೀಪರ್ ಬಸ್ ಗೆ ಹಿಂದಿನಿಂದ ಬಂದ ಕಂಟೇನರ್ ಟ್ರಕ್ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು ಎಂದು ಪೊಲೀಸ್ ವರಿಷ್ಠಧಿಕಾರಿ

ಉತ್ತರಪ್ರದೇಶ: ಭೀಕರ ಅಪಘಾತಕ್ಕೆ 13 ಮಂದಿ ಬಲಿ, 31 ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್
Scroll to Top