ಮಮಗಳೂರು: ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆ
(ನ್ಯೂಸ್ ಕಡಬ) newskadaba.com ಮ0ಗಳೂರು, ಜುಲೈ 2. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊ.ಪಿ.ಸಿ.ಮಹಾಲನೋಬಿಸ್, ಸಾಂಖ್ಯಿಕ ತಜ್ಞರು, ಇವರ 125ನೇ ಜನ್ಮ ದಿನದ ಅಂಗವಾಗಿ 12ನೇ ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆ” ಆಚರಿಸುವ ಸಲುವಾಗಿ ಜಿಲ್ಲಾ ಮಟ್ಟದಲ್ಲಿ ಜೂನ್ 29 ರಂದು ಸಾಂಖ್ಯಿಕ ದಿನವನ್ನು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಛೇರಿಯಲ್ಲಿ ಆಚರಿಸಲಾಯಿತು. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಡಾ|| ಉದಯ ಶೆಟ್ಟಿ ಕಾರ್ಯಕ್ರಮದ ಸ್ವಾಗತಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಎಂ. ವಿ. ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕರಾವಳಿ […]
ಮಮಗಳೂರು: ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆ Read More »
ಕರಾವಳಿ









