ಕೊಣಾಜೆ: ಹಲಸಿನ ಹಣ್ಣಿನ ಖಾದ್ಯಗಳ ಪ್ರಾತ್ಯಕ್ಷಿಕೆ, ಪ್ರದರ್ಶನ
(ನ್ಯೂಸ್ ಕಡಬ) newskadaba.com,ಕಡಬ.ಜೂ.30. ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಪುತ್ತೂರು ತಾಲೂಕು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಜ್ಞಾನವಿಕಾಸ ಮಹಿಳಾ ಕೇಂದ್ರ ಬಿಳಿನೆಲೆ ವಲಯ, ವಿಜಯ ಗ್ರಾಮೀಣ ಪ್ರತಿಷ್ಠಾನ ಮರ್ದಾಳ ವಲಯ ಇದರ ಆಶ್ರಯದಲ್ಲಿ ಹಲಸಿನ ಹಣ್ಣಿನ ಖಾದ್ಯಗಳ ಪ್ರಾತ್ಯಕ್ಷಿಕೆ ಮತ್ತು ಪ್ರದರ್ಶನ ಕಾರ್ಯಕ್ರಮ ಜೂ.27ರಂದು ಕಡ್ಯ ಕೊಣಾಜೆ ಶ್ರೀ ದುರ್ಗಾಂಬಿಕ ಭಜನಾ ಮಂದಿರದಲ್ಲಿ ನಡೆಯಿತು. ಭಜನಾ ಮಂಡಳಿ ಪ್ರಧಾನ ಸಂಚಾಲಕ ವಾಸುದೇವ ಭಟ್ ಕಡ್ಯ ಉದ್ಘಾಟಿಸಿದರು. ಕೊಣಾಜೆ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಬೇಬಿ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ […]
ಕೊಣಾಜೆ: ಹಲಸಿನ ಹಣ್ಣಿನ ಖಾದ್ಯಗಳ ಪ್ರಾತ್ಯಕ್ಷಿಕೆ, ಪ್ರದರ್ಶನ Read More »
ಕರಾವಳಿ







