ಇಂದು ಮಂಗಳೂರು ಮಹಾನಗರ ಪಾಲಿಕೆಯಿಂದ ನೀರು ಸ್ಥಗಿತ
(ನ್ಯೂಸ್ ಕಡಬ)newskadaba.com ಮ0ಗಳೂರು, ಜೂನ್. 20. ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೋಚಕ ಸ್ಥಾವರದ ಜಾಕ್‍ವೆಲ್‍ನಲ್ಲಿ ಮರಳು, ಕಸಕಡ್ಡಿಗಳು, ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್ ಚಾಲನೆಯಲ್ಲಿ ಅಡೆತಡೆ ಉಂಟಾಗುತ್ತಿರುವುದನ್ನು ಸರಿಪಡಿಸಲು, ಜಾಕ್‍ವೆಲ್‍ನ್ನು ಶುಚಿಗೊಳಿಸಲು ಜೂನ್ 20 ರಂದು ಪೂರ್ವಾಹ್ನ 6 ರಿಂದ ಸಂಜೆ 6 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಭಾಗಶಃ ಪ್ರದೇಶ, ಮಂಗಳಾದೇವಿ, ಬಜಾಲ್, ಮೇರಿಹಿಲ್, ಪಚ್ಚನಾಡಿ, ಜಪ್ಪಿನಮೊಗರು, ವಾಮಂಜೂರು ನೀರುಮಾರ್ಗ, ಶಕ್ತಿನಗರ ಪ್ರದೇಶಗಳಲ್ಲಿ ನೀರು ವಿತರಣೆಯನ್ನು ಸಂಪೂರ್ಣ […]
ಇಂದು ಮಂಗಳೂರು ಮಹಾನಗರ ಪಾಲಿಕೆಯಿಂದ ನೀರು ಸ್ಥಗಿತ Read More »
ಕರಾವಳಿ


