ಗೌರಿ ಗಣೇಶ ಹಬ್ಬ ➤ ಜಲಮೂಲಗಳಲ್ಲಿ ಪಿಒಪಿ ವಿಗ್ರಹಗಳ ವಿಸರ್ಜನೆ ನಿರ್ಬಂಧ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.30.ಮುಂಬರುವ ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪಿ.ಒ.ಪಿ ಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದನ್ನು ನಿಬ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಸೂಚನೆಯನ್ನು ಹೊರಡಿಸಿದೆ. ನಿರ್ದಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಗಳನ್ನು ವಿಲೇವಾರಿ ಮಾಡಲು ಹಾಗೂ ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಬಣ್ಣರಹಿತ ಮಣ್ಣಿನ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ತದನಂತರ ಸ್ಥಳೀಯ ಸಂಸ್ಥೆಗಳು ನಿಗಧಿಪಡಿಸಿರುವ ನಿರ್ದಿಷ್ಟ ಜಲಮೂಲಗಳ ಸ್ಥಳಗಳಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸುವುದು. […]
ಗೌರಿ ಗಣೇಶ ಹಬ್ಬ ➤ ಜಲಮೂಲಗಳಲ್ಲಿ ಪಿಒಪಿ ವಿಗ್ರಹಗಳ ವಿಸರ್ಜನೆ ನಿರ್ಬಂಧ Read More »
ಕರಾವಳಿ
